ಉಡುಪಿ : ಮಲ್ಪೆಯಲ್ಲಿ ಮೀನು ಕದ್ದ ವಿಚಾರವಾಗಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿದ ಪ್ರಕರಣ ಸದ್ಯ ಬಂಜಾರ ಸಮೂದಾಯದ ನಡುವೆಯೆ ಬಿರುಕು ಮೂಡಿಸಿದಂತೆ ಕಾಣುತ್ತಿದೆ. ಹಲ್ಲೆಯನ್ನು ಬಿಜೆಪಿ ನಾಯಕರು ಸಮರ್ಥಿಸಿಕೊಂಡು ಮೀನುಗಾರರ ಪರ ನಿಂತಿದ್ದರೆ, ಹ*ಲ್ಲೆಯನ್ನು...
ಮಂಗಳೂರು/ತಿರುವನಂತಪುರಂ : ಕೇರಳ ರಾಜ್ಯದ ಬಿಜೆಪಿ ಅಧ್ಯಕ್ಷರು ಯಾರಾಗ್ತಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಬಿಜೆಪಿ ಕೇರಳ ರಾಜ್ಯದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
ಮಂಗಳೂರು/ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ಮಂಡಿಸಿರುವ 16ನೇ ಬಜೆಟ್ ಇಂದು (ಮಾ.21) ವಿಧಾನಸಭಾ ಅಧಿವೇಶನದಲ್ಲಿ ಅಂಗೀಕಾರಗೊಂಡಿದೆ. ಬಜೆಟ್ ಕುರಿತಾಗಿ ನಡೆದ ಚರ್ಚೆಯಲ್ಲಿ ಬಂದ ಆಕ್ಷೇಪಗಳಿಗೆ ಸುದೀರ್ಘ ಉತ್ತರ ನೀಡಿದ ಸಿಎಂ ಬಜೆಟ್ ಅಂಗೀಕರಿಸುವಂತೆ ಸದನಕ್ಕೆ...
ಮಂಗಳೂರು/ ಚೆನ್ನೈ : ಕೇಂದ್ರದ ನಿಲುವುಗಳ ಬಗ್ಗೆ ಅಸಮಾಧಾನ ಹೊಂದಿರುವ ಎಂಕೆ ಸ್ಟಾಲಿನ್ ನೇತೃತ್ವದ ತಮಿಳು ನಾಡು ಸರ್ಕಾರ ಇದೀಗ ಮಹತ್ತರ ಹೆಜ್ಜೆ ಇರಿಸಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತ್ರಿಭಾಷಾ ಸೂತ್ರದ ಮೂಲಕ ಹಿಂದಿ...
ಕಚೇರಿಗಳ ಕೆಲಸ ಇರಬಹುದು ಅಥವಾ ಇನ್ಯಾವುದೇ ಕಾರ್ಯ ಇರಲಿ ಇತ್ತೀಚೆಗೆ ಕೈಬರಹವನ್ನು ಯಾರೂ ಅವಲಂಬಿಸಿಲ್ಲ. ಆದ್ರೆ, ಇಲ್ಲೊಬ್ರು ಸಚಿವರು ಬಜೆಟ್ನ್ನು ಕೈಯಲ್ಲೇ ಬರೆದು ಮಂಡಿಸಿದ್ದಾರೆ. ಒಂದೆರಡು ಪುಟವನ್ನಲ್ಲ, ಬರೋಬ್ಬರಿ 100 ಪುಟಗಳನ್ನು. ಮಂಗಳೂರು/ರಾಯ್ಪುರ : ಇದು...
ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ನಾಯಕರ ವಿರುದ್ಧ ಸುಳ್ಳು ಕೇಸ್ ದಾಖಲಿಸುವುದು ಕಾಂಗ್ರೆಸ್ ಚಾಳಿಯಾಗಿದೆ. ಅಂತಹುದೇ ಘಟನೆ ಶಕ್ತಿ ನಗರದ ಶ್ರೀ ಕೃಷ್ಣಾ ಭಜನಾ ಮಂದಿರದಲ್ಲೂ ನಡೆದಿದ್ದು, ಗೊಂದಲ ಇಲ್ಲದೆ...
ಮಂಗಳೂರು : ಕಾಂಗ್ರೆಸ್ ಕಾರ್ಯಕರ್ತರೊಬ್ಬರಿಗೆ ಹ*ಲ್ಲೆ ನಡೆಸಿದ ಆರೋಪದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಸಹಿತ 12 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ಎಂಬವರು ಕಂಕನಾಡಿ ಪೊಲೀಸರಿಗೆ ನೀಡಿದ ದೂರಿನ...
ಮಂಗಳೂರು/ನವದೆಹಲಿ: ದೆಹಲಿಯಲ್ಲಿ ಗೆದ್ದು ಬೀಗಿರೋ ಬಿಜೆಪಿ, ಸರ್ಕಾರ ರಚನೆಗೆ ಸಜ್ಜಾಗಿದೆ. 27 ವರ್ಷದ ವನವಾಸ ಮುಗಿಸಿ ಪುಟಿದೆದ್ದ ಕೇಸರಿ ಪಡೆಯಲ್ಲಿ ಸಿಎಂ ಪಟ್ಟಕ್ಕೆ ಅಚ್ಚರಿಯ ಅಭ್ಯರ್ಥಿಯ ಆಯ್ಕೆಯಾಗಿದೆ. ಮಹಿಳೆಯನ್ನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿ ಕಮಲ ಪಡೆ...
ಮಂಗಳೂರು/ನವದೆಹಲಿ : ದೆಹಲಿಯಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಇತಿಹಾಸ ಸೃಷ್ಟಿಸಿದೆ. ಆದರೆ ಚುನಾವಣೆಯ ಫಲಿತಾಂಶ ಹೊರಬಿದ್ದು 10 ದಿನಗಳು ಕಳೆದಿವೆ. ಇದುವರೆಗೂ ಮುಖ್ಯಮಂತ್ರಿ ಯಾರೆಂಬುದರ ಬಗ್ಗೆ ಸುಳಿವನ್ನು ಪಕ್ಷ ಬಿಟ್ಟುಕೊಟ್ಟಿಲ್ಲ, ಇಂದು ಬಿಜೆಪಿ ಶಾಸಕಾಂಗ ಪಕ್ಷದ...
ಮಂಗಳೂರು/ಬೆಂಗಳೂರು : 2025-26ನೇ ಸಾಲಿನ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಇಂದು (ಫೆ.17) ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡನೆ ದಿನಾಂಕ ಘೋಷಿಸಿದ್ದಾರೆ. ಮಾರ್ಚ್ 7 ರಂದು ಬಜೆಟ್ ಮಂಡಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಈ ಬಾರಿ...
You cannot copy content of this page