ಕಾಪು: ಕರಾವಳಿಯ ಜನರು ದುಡಿಮೆಗಾಗಿ ಮಹಾರಾಷ್ಟ್ರ ಸೇರಿಕೊಂಡಿದ್ದಾರೆ. ಈ ಬಾರಿ ಬಿಜೆಪಿಯನ್ನು ಬೆಂಬಲಿಸಿದ ಕರಾವಳಿಯ ಜನತೆಗೆ ಕೃತಜ್ಞತೆ ಎಂದು ಕಾಪು ಕ್ಷೇತ್ರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಭರ್ಜರಿ...
ವಿಜಯಪುರ: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. 3ಕ್ಕೆ 3 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದು, ಕೈ ನಾಯಕರ ಆತ್ಮವಿಶ್ವಾಸ ಹೆಚ್ಚಾಗಿದೆ. ಮೂರು ಉಪಚುನಾವಣೆ ಗೆದ್ದ ಕಾಂಗ್ರೆಸ್ ನಾಯಕರು ವಿಜಯೋತ್ಸವದಲ್ಲಿ ಬ್ಯುಸಿಯಾಗಿದ್ದಾರೆ. ಕಾಂಗ್ರೆಸ್...
ಮಂಗಳೂರು/ಬೆಂಗಳೂರು: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಈಗಾಗಲೇ ಮುಗಿದಿದ್ದು, ನಾಳೆ ಮತ ಎಣಿಕೆ ನಡೆಯಲಿದ್ದು ಅಭ್ಯರ್ಥಿಗಳ ಸೋಲು, ಗೆಲುವಿನ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರಣಾಳಿಕೆಯಲ್ಲಿ ರೈತರು, ಮಹಿಳೆಯರು ಮತ್ತು ಯುವಕರ ಮೇಲೆ ವಿಶೇಷ ಗಮನ ಹರಿಸಲಾಗಿದೆ. ನಿರ್ಣಯ ಪತ್ರವನ್ನು ಬಿಡುಗಡೆ...
ಮಂಗಳೂರು/ಮಂಡ್ಯ : ಲೋಕಸಭಾ ಚುನಾವಣೆ ಬಳಿಕ ರಾಜಕೀಯದಿಂದ ದೂರ ಉಳಿದಿದ್ದ ಸುಮಲತಾ ಇದೀಗ ಮತ್ತೆ ರಾಜಕೀಯದತ್ತ ಮುಖ ಮಾಡುವ ಲಕ್ಷಣ ಕಾಣಿಸುತ್ತಿದೆ. ಇಂದು ಮಂಡ್ಯದ ಚಾಮುಂಡೇಶ್ವರಿ ನಿವಾಸಕ್ಕೆ ಆಗಮಿಸಿದ್ದಾರೆ. ಜನವರಿ ನಂತರ ಸಕ್ರಿಯವಾಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳುವುದಾಗಿ ಹೇಳಿರುವ...
ರಾಂಚಿ: ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಪ್ರಣಾಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಂಚಿಯಲ್ಲಿ ಭಾನುವಾರ ಬಿಡುಗಡೆ ಮಾಡಿದರು. ರಾಂಚಿಯಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಶಾ, “ನಾವು ಇಂದು ‘ಸಂಕಲ್ಪ...
ಪುತ್ತೂರು : ರೈತರ ಜಮೀನಿನ ಪಹಣಿಯ 11 ನೇ ಕಾಲಂ ನಲ್ಲಿ ವಕ್ಫ್ ಹೆಸರು ಬಂದಿರುವ ವಿಚಾರಕ್ಕೆ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ಸರ್ಕಾರ ಓಲೈಕೆ ರಾಜಕಾರಣಕ್ಕೆ ರೈತರನ್ನ ಬ*ಲಿ ಪಡೆದುಕೊಳ್ಳುತ್ತಿದೆ ಎಂದು...
ಮಂಗಳೂರು: ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟಿದ್ದವರ ಪೈಕಿ 69 ಮಂದಿಗೆ ಜಿಎಂಪಿಎಲ್ (ಗೈಲ್ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ ಕಲ್ಪಿಸುವ ನೇಮಕಾತಿ ಪತ್ರಗಳನ್ನು ಬಜಪೆಯ ಎಂಎಸ್ಇಝೆಡ್ನ ಜಿಎಂಪಿಎಲ್ ಕಂಪೆನಿಯಲ್ಲಿ ನಡೆದ ಸಮಾರಂಭದಲ್ಲಿ...
ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮುಗಿದಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವಿನ ನಗೆ ಬೀರಿದ್ದಾರೆ. 1600 ಮತಗಳ ಭಾರೀ ಅಂತರದಿಂದ...
ಮಂಗಳೂರು/ಗುಜರಾತ್: ಕಣ್ಣಿನ ಶಸ್ತ್ರಚಿಕಿತ್ಸೆಗೆಂದು ಸುಮಾರ 350 ಮಂದಿ ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಮಗಿಸಿ, ಕಣ್ಣುಬಿಟ್ಟಾಗ ಅವರೆಲ್ಲರೂ ಬಿಜೆಪಿ ಸದಸ್ಯರಾಗಿದ್ದ ವಿಚಿತ್ರ ಘಟನೆ ಅಹಮದಾಬಾದ್ ನ ರಾಜ್ಕೋಟ್ ನ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಆಪರೇಷನ್...
You cannot copy content of this page