ಮಂಗಳೂರು/ನವದೆಹಲಿ : ನೋಯ್ಡಾ ಮತ್ತು ನವದೆಹಲಿಯ ಎರಡು ಶಾಲೆಗಳಿಗೆ ಇಂದು (ಫೆ.7) ಬೆಳ್ಳಂಬೆಳಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳ ದೌಡಾಯಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ....
ಈ ವರ್ಷ ಹಲವು ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ನಾಗರಿಕ ವಿಮಾನಯಾನ ಸಚಿವಾಲಯವು ಇನ್ಮುಂದೆ ಯಾರಾದರೂ ವಿಮಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದರೆ ಒಂದು ಕೋಟಿ ರೂ.ವರೆಗೂ ದಂಡ ವಿಧಿಸಲಾಗುವುದು...
ಮಂಗಳೂರು/ಶ್ರೀನಗರ : ಜಮ್ಮು – ಕಾಶ್ಮೀರದ ಶ್ರೀನಗರದ ಬಾರಾಮುಲ್ಲಾ ಹೆದ್ದಾರಿಯಲ್ಲಿ ಪ್ರಬಲವಾದ ಸುಧಾರಿತ ಸ್ಫೋ*ಟಕ ಸಾಧನ(ಐಇಡಿ) ಪತ್ತೆಯಾಗಿದೆ. ಅದೃಷ್ಟವಶಾತ್, ಸಂಭಾವ್ಯ ದೊಡ್ಡ ದುರಂ*ತವೊಂದು ತಪ್ಪಿದೆ. ಬಾರಾಮುಲ್ಲಾ ಜಿಲ್ಲೆಯ ಪಟ್ಟನ್ ಪ್ರದೇಶದ ಪಲ್ಹಲ್ಲಾನ್ ಎಂಬಲ್ಲಿ ಹೆದ್ದಾರಿ ರಸ್ತೆಯ...
ಮಂಗಳೂರು : ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ನವೆಂಬರ್ 30ರಂದು ಬೆಳಗ್ಗೆ ಸುಮಾರು 10 ಗಂಟೆ ವೇಳೆಗೆ ಅಕ್ರಮ್ ವೈಖರ್ ಎನ್ನುವ ಇ-ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದ್ದು, ಟರ್ಮಿನಲ್ನಲ್ಲಿ ಬಾಂಬ್...
ಮಂಗಳೂರು: ಭಾರತದ ವಿವಿಧ ಭಾಗಗಳ ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ. ಮಧ್ಯಾಹ್ನ 12:35 ರ ಸುಮಾರಿಗೆ...
ಬಜಪೆ: ಕೇಂದ್ರ ಸರಕಾರದ ಗೃಹ ಸಚಿವಾಲಯದ ಸೂಚನೆಯಂತೆ ವಿಮಾನ ದುರಂತಕ್ಕೆ ಸಂಬಂಧಿಸಿದ ಅಣಕು ಕಾರ್ಯಾಚರಣೆ ಮಂಗಳೂರು ಏರ್ಪೋರ್ಟಿನಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆ ಇಲಾಖೆ, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ, ಎನ್ಡಿಆರ್ಎಫ್,...
ಮಂಗಳೂರು/ಬೆಂಗಳೂರು: ಈಗಾಗಲೇ ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಈ ಹಿಂದೆ ಬಾಂ*ಬ್ ಬೆದರಿಕೆ ಕರೆಗಳು ಬಂದಿದ್ದವು. ಇದೀಗ ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂ*ಬ್ ಬೆದರಿಕೆ ಇ–ಮೇಲ್ ಬಂದಿದೆ. ಹೊಟೇಲ್ ನಲ್ಲಿ...
ದೆಹಲಿ/ಮಂಗಳೂರು: ನವದೆಹಲಿಯಿಂದ ವಿಶಾಖಪಟ್ಟಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳವಾರ(ಆ.3) ತಡರಾತ್ರಿ ಬಾಂಬ್ ಬೆದರಿಕೆ ಬಂದಿದ್ದು ಬಳಿಕ ಸುಳ್ಳು ಸುದ್ದಿ ಎಂಬುದು ತಿಳಿದು ಬಂದಿದೆ. ಏರ್ ಇಂಡಿಯಾ ವಿಮಾನಕ್ಕೆ ಮಂಗಳವಾರ ತಡರಾತ್ರಿ ಬಾಂಬ್ ಬೆದರಿಕೆ ಬಂದಿದ್ದು,...
ಮಂಗಳೂರು/ಕೊಚ್ಚಿ: ವಿಮಾನ ನಿಲ್ದಾಣಗಳಲ್ಲಿ ಬಾಂ*ಬ್ ಇದೆ ಎಂದೋ ಅಥವಾ ವಿಮಾನದಲ್ಲಿ ಬಾಂ*ಬ್ ಇದೆಯೆಂದೋ ಹುಸಿ ಕರೆಗಳು ಬರುತ್ತಿರುತ್ತವೆ. ಇದರಿಂದ ಅಧಿಕಾರಿಗಳಿಗೆ ಕಿರಿ ಕಿರಿ ಆಗುವುದಿದೆ. ಆದರೆ, ಇಲ್ಲೊಬ್ಬ ತನ್ನ ಬ್ಯಾಗ್ ನಲ್ಲಿ ಬಾಂ*ಬ್ ಇದೆ ಎಂದು...
ನವದೆಹಲಿ : 2023 ರ ಡಿಸೆಂಬರ್ 13 ರಂದು ಪಾರ್ಲಿಮೆಂಟ್ ಅಧಿವೇಶನಕ್ಕೆ ನುಗ್ಗಿ ಆತಂಕ ಸೃಷ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪಾರ್ಲಿಮೆಂಟ್ ಒಳಕ್ಕೆ ನುಗ್ಗಿದ್ದ ಇಬ್ಬರು ಯುವಕರು...
You cannot copy content of this page