ಮಂಗಳೂರು : ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ವ್ಯಕ್ತಿಯೊಬ್ಬ ಮಂಗಳೂರು ಜೈಲಿನಲ್ಲಿ ನೇ*ಣಿಗೆ ಶರಣಾಗಿದ್ದಾನೆ. ಪ್ರಕಾಶ್ ಗೋಪಾಲ ಮೂಲ್ಯ(50) ಆತ್ಮಹ*ತ್ಯೆ ಮಾಡಿಕೊಂಡ ವ್ಯಕ್ತಿ. ಮೂಡುಬಿದ್ರೆ ಠಾಣೆಯಲ್ಲಿ ಈತನ ಬಗ್ಗೆ ಪೋಕ್ಸೋ ಕೇಸ್ ದಾಖಲಾಗಿತ್ತು. ಮಾ.11 ರಂದು ನ್ಯಾಯಾಂಗ...
ಮಂಗಳೂರು : ಚಿರತೆಯೊಂದು ಅಸಹಜ ರೀತಿಯಲ್ಲಿ ಸಾ*ವನ್ನಪ್ಪಿದ ಘಟನೆ ಕಿನ್ನಿಗೋಳಿ ಸಮೀಪದ ಉಳೆಪಾಡಿಯಲ್ಲಿ ನಡೆದಿದೆ. ಉಳೆಪಾಡಿ ಸಾನದ ಬಳಿ ಇಂದು ಬೆಳಗ್ಗೆ(ಮಾ.16) ಚಿರತೆಯ ಶ*ವ ಕಂಡು ಬಂದಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ವೈದ್ಯರು ಸ್ಥಳಕ್ಕೆ...
ಮಂಗಳೂರು/ವಾಷಿಂಗ್ಟನ್ : ಹಮಾಸ್ಗೆ ಬೆಂಬಲ ವ್ಯಕ್ತಪಡಿಸಿದ ಭಾರತೀಯ ವಿದ್ಯಾರ್ಥಿಯ ವೀಸಾವನ್ನು ಅಮೆರಿಕ ರದ್ದುಗೊಳಿಸಿದೆ. ಹೀಗಾಗಿ ಆಕೆ ಸ್ವಯಂ ಗಡಿಪಾರಾಗಿದ್ದಾಳೆ ಎಂದು ವರದಿಗಳು ತಿಳಿಸಿವೆ. ಭಾರತದ ಪ್ರಜೆ ರಂಜನಿ ಶ್ರೀನಿವಾಸನ್ ಎಫ್ – 1 ವಿದ್ಯಾರ್ಥಿ ಕಲಿಕಾ...
ಉಡುಪಿ : ಬೆಂಗಳೂರಿನ ನೆಲಮಂಗಲ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ರೌಡಿ ಗರುಡಾ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಉಡುಪಿಯಲ್ಲಿ ಫೈರಿಂಗ್ ನಡೆದಿದೆ. ಉಡುಪಿ ತಾಲೂಕಿನ ಹಿರಿಯಡ್ಕದ ಗುಡ್ಡೆಯಂಗಡಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು ಚೆನ್ನರಾಯಪಟ್ಟಣದಲ್ಲಿ ಬಂಧಿಸಿ...
ಮಂಗಳೂರು/ನವದೆಹಲಿ : ಸೂರ್ಯಗ್ರಹಣ ಹಾಗೂ ಚಂದ್ರಗ್ರಹಣವು ತನ್ನದೇ ಆದ ಮಹತ್ವವನ್ನು ಹೊಂದಿದೆ. ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಹಾದು ಹೋಗುವ ವೇಳೆ ಸೂರ್ಯಗ್ರಹಣ ಸಂಭವಿಸುತ್ತದೆ. ಚಂದ್ರ ಹಾಗೂ ಸೂರ್ಯನ ನಡುವೆ ಭೂಮಿ ಹಾದು ಹೋಗುವಾಗ...
ಮಂಗಳೂರು : ಜಿಲ್ಲೆಯಲ್ಲಿ ಭಾರೀ ಸಂಚಲನ ಸೃಷ್ಠಿಸಿದ್ದ ದಿಗಂತ್ ನಾ*ಪತ್ತೆ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಬಾಲಕ ನಾಪತ್ತೆಯಾದಾಗಿನಿಂದ ಹಲವು ಊಹಾಪೋಹಗಳು ಕೇಳಿಬಂದಿದ್ದವು. ಅದಕ್ಕೆಲ್ಲ ಈಗ ತೆರೆ ಬಿದ್ದಿದೆ. ಪ್ರಕರಣದ ಬಗ್ಗೆ ದ.ಕ.ಜಿಲ್ಲಾ ಎಸ್ಪಿ ಯತೀಶ್...
ಆತ ತನ್ನ ಹೆಂಡತಿಯನ್ನು ಕೊಲೆಗೈದಿದ್ದ. ಆಮೇಲೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದ. ಅವರ ಚಿತೆಗೆ ಹಾರಿ ಆತನ ಅಜ್ಜ ಪ್ರಾಣ ಬಿಟ್ಟ. ಮಂಗಳೂರು/ಭೋಪಾಲ್ : ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಕೊಂ*ದು ಬಳಿಕ ಆತ್ಮಹ*ತ್ಯೆ ಮಾಡಿಕೊಂಡಿದ್ದ. ಆತನ ಅಂ*ತ್ಯಸಂಸ್ಕಾರ...
ಬಂಟ್ವಾಳ: ಹತ್ತು ದಿನಗಳ ಹಿಂದೆ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಮಾ.8ರ ಶನಿವಾರ ಕೊನೆಗೂ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಇದೀಗ ಪೊಲೀಸರು ಆತನನ್ನು ಕರೆತರುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಹೈಕೋರ್ಟ್ ಮೆಟ್ಟಿಲೇರಿದ...
ವೇಗವಾಗಿ ಚಲಿಸುತ್ತಿದ್ದ ಬಲೆನೊ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ಮೇಲೆ ಏರಿ ಪಲ್ಟಿಯಾದ ಘಟನೆ ಮಂಗಳೂರು ಬೆಂದೂರ್ ವೆಲ್ ನ ಬಲ್ಮಠ ಬಳಿ ತಡ ರಾತ್ರಿ ಸಂಭವಿಸಿದೆ. ರಾತ್ರಿ ವೇಳೆ ಖಾಲಿ ಇರುವ...
ಮಂಗಳೂರು/ಬೀಜಿಂಗ್ : ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ ವಿರುದ್ಧ ಪರಸ್ಪರ ಸುಂಕ ವಿಧಿಸುವ ಬಗ್ಗೆ ಘೋಷಿಸಿರುವ ಬೆನ್ನಲ್ಲೇ ಚೀನಾ ಆಕ್ರೋಶ ಹೊರಹಾಕಿದೆ. ಅಮೆರಿಕಾ ಸಾರುವ ಯಾವ ರೀತಿಯ ಯುದ್ಧವಾದರೂ ಸರಿ ಹೋರಾಡಲು ಸಿದ್ಧ ಎಂದು...
You cannot copy content of this page