LATEST NEWS1 year ago
ಅಧಿಕಾರಿಗಳು ಜಡ್ಜ್ ಆಗಲು ಸಾಧ್ಯವಿಲ್ಲ : ಬುಲ್ಡೋಜರ್ ನ್ಯಾಯಕ್ಕೆ ಸುಪ್ರೀಂ ಎಚ್ಚರಿಕೆ
ನವದೆಹಲಿ: ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿ ಎಚ್ಚರಿಕೆ ನೀಡಿದೆ. ಆರೋಪಿಗಳ ಮನೆಗಳನ್ನು ಸರ್ಕಾರಗಳು ಬುಲ್ಡೋಜರ್ ಬಳಸಿ ಧ್ವಂಸ ಮಾಡುತ್ತಿರುವನ್ನು ನಿಲ್ಲಿಸಲು ಆದೇಶ ನೀಡುವಂತೆ ಕೋರಿ ಸಲ್ಲಿಕೆಯಾದ ಅರ್ಜಿ ವಿಚಾರಣೆ...