ಮಂಗಳೂರು: ಮಂಗಳೂರಿನ ಕೊಟ್ಟಾರದಿಂದ ನಂತೂರಿನ ಕಡೆಗೆ ಬರುತ್ತಿದ್ದ ಮದುವೆ ದಿಬ್ಬಣದ ಬಸ್ಸಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಇಂದು ಮಂಗಳೂರಿನ ಕುಂಟಿಕಾನ ಫ್ಲೈ ಓವರ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಮತ್ತು...
ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕಿನಲ್ಲಿ ನಡೆದ ಬೊಲೇರೋ ವಾಹನ ಹಾಗು ಸರಕಾರಿ ಬಸ್ ನಡುವೆ ಸಂಭವಿಸಿದ ರಸ್ತೆ ಅಪಘಾತ ಪ್ರಕರಣ ಇನ್ನೊಂದು ತಿರುವು ಪಡೆದುಕೊಂಡಿದ್ದು ಇದೀಗ ಸರಕಾರಿ ಬಸ್ ಚಾಲಕನ ಮೂರ್ಛೆ ರೋಗದಿಂದ ನಿಯಂತ್ರಣ ಕಳೆದುಕೊಂಡು ಅವಘಡ...
ಬೆಳ್ತಂಗಡಿ: ಬೊಲೇರೋ ವಾಹನ ಹಾಗೂ ಸರಕಾರಿ ಬಸ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಏಳು ಜನರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಕುದ್ರಾಯದಲ್ಲಿ ನಡೆದಿದೆ. ಇಲ್ಲಿನ...
ಆಂಧ್ರಪ್ರದೇಶದಿಂದ ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬಾಲಕ ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ಜಿಲ್ಲೆಯ ಲಾಹಾ ಬಳಿ ನಡೆದಿದೆ. ಪತ್ತನಂತಿಟ್ಟ: ಆಂಧ್ರಪ್ರದೇಶದಿಂದ ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬಾಲಕ...
ಮಂಗಳೂರು: ಅತೀ ವೇಗದಿಂದ ಬಂದ ಬಸ್ಸೊಂದು ದ್ವಿಚಕ್ರ ವಾಹನ ಸವಾರರಿಗೆ ಬಡಿದು 12 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಲಾಲ್ಭಾಗ್ ಬಳಿ ನಡೆದಿದೆ. ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ...
ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆಯೇ ಬಸ್ ಹರಿದಿದ್ದು, ಗಂಭೀರ ಗಾಯಗೊಂಡ ಘಟನೆ ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ನಡೆದಿದ್ದು ಸ್ಥಳದಲ್ಲಿ ಪರಿಸ್ಥಿತಿ ಉದ್ವಿಘ್ನಗೊಂಡಿದೆ. ಬೆಂಗಳೂರು: ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆಯೇ ಬಸ್ ಹರಿದಿದ್ದು,...
ಮಹಾರಾಷ್ಟ್ರ: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ಸೊಂದು ಟ್ರಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡು 11 ಮಂದಿ ಪ್ರಯಾಣಿಕರು ಸಜೀವ ದಹನಗೊಂಡು 38 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ...
ತಿರುವನಂತಪರ: ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಸ್ಗೆ ಹಿಂಬದಿಯಿಂದ ಬಂದ ಬಸ್ ಢಿಕ್ಕಿ ಹೊಡೆದ ಪರಿಣಾಮ ಐವರು ವಿದ್ಯಾರ್ಥಿಗಳು ಸೇರಿ ಒಟ್ಟು 9ಮಂದಿ ಮೃತಪಟ್ಟಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ವಡಕ್ಕಾಂಚೇರಿಯಲ್ಲಿ ನಡೆದಿದೆ. ನಿನ್ನೆ ತಡರಾತ್ರಿ...
ಧಾರವಾಡ: ಬಸ್ ಹಾಗೂ ಇನ್ನೋವಾ ಕಾರು ನಡುವೆ ಪರಸ್ಪರ ಢಿಕ್ಕಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡದ ಸೋಮಾಪುರ ಗ್ರಾಮದ ಬಳಿ ನಡೆದಿದೆ. ಘಟನೆಯ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರು ಚಾಲಕನನ್ನು ಕಿಮ್ಸ್ ಆಸ್ಪತ್ರೆಗೆ...
ಹುಬ್ಬಳ್ಳಿ: ಲಾರಿ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಭೀಕರ ಅಪಘಾತ ಸಂಭವಿಸಿ 8 ಜನರು ಮೃತಪಟ್ಟ ಘಟನೆ ಹುಬ್ಬಳ್ಳಿ ತಾರಿಹಾಳ ಬಳಿ ನಡೆದಿದೆ. 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ...
You cannot copy content of this page