ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಹೊಸನಗರ ತಾಲೂಕಿನ ಕರಕೆ ಹಕ್ಲು ಗ್ರಾಮದ ಬಳಿ ಇಂದು ಬೆಳಗಿನ ಜಾವ 5 ಗಂಟೆಗೆ ನಡೆದಿದೆ. ಘಟನೆಯಲ್ಲಿ 31 ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ತೀರ್ಥಹಳ್ಳಿ...
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ನಗರ ಹೊರವಲಯದ ಗಂಜಿಮಠ ಸಮೀಪದ ಸೂರಲ್ಪಾಡಿ ಬಳಿ ಪಲ್ಟಿಯಾಗಿ 30ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ. ಶೃಂಗೇರಿಯಿಂದ ಮೂಡುಬಿದಿರೆ ಮೂಲಕ ಮಂಗಳೂರಿಗೆ ಬರುತ್ತಿದ್ದ...
ಅಯೋಧ್ಯೆ: ಓವರ್ಟೇಕ್ ಮಾಡಲು ಹೋಗಿ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟು, 30 ಜನರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಲಖನೌ-ಗೋರಖ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯಿಂದ ಬರುತ್ತಿದ್ದ ಖಾಸಗಿ...
ಹೆಬ್ರಿ: ಶಿವಮೊಗ್ಗದಿಂದ ಉಡುಪಿಗೆ ಹೋಗುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಹೆಬ್ರಿ ಸಮೀಪ ಕನ್ಯಾನ ಎಂಬಲ್ಲಿ ನಡೆದಿದೆ. ಚಾಲಕ ರಾಘವೇಂದ್ರ ಅವರ ಅಜಾಗರೂಕತೆಯಿಂದ...
ಚಿತ್ತೂರು: ಮದುವೆ ನಿಶ್ಚಿತಾರ್ಥಕ್ಕೆ ಜನರನ್ನು ಹೊತ್ತು ಸಾಗುತ್ತಿದ್ದ ಬಸ್ ಪಲ್ಟಿಯಾಗಿ ಒಂದು ಮಗು ಸೇರಿದಂತೆ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 45 ಜನ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ-ತಿರುಪತಿ ಹೆದ್ದಾರಿಯಲ್ಲಿ ನಡೆದಿದೆ. ಖಾಸಗಿ...
ಚಾಮರಾಜನಗರ: ತುಮಕೂರು ಜಿಲ್ಲೆಯಲ್ಲಿ ನಿನ್ನೆಯಷ್ಟೇ ಭೀಕರ ಬಸ್ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲೇ ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ಖಾಸಗಿ ಬಸ್ಸೊಂದು ಪಲ್ಟಿಯಾಗಿರುವ ಘಟನೆ ಹನೂರು ತಾಲೂಕಿನ ಕಾಮಗೆರೆ ಸಮೀಪ ಇಂದು...
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ನಡೆದ ಭೀಕರ ರಸ್ತೆ ದುರಂತದಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ವೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಕ್ರಾಸ್...
ಕಾನ್ಪುರ; ಎಲೆಕ್ಟ್ರಿಕ್ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿಯಾಗಿ ಚಲಿಸಿ, ಅಕ್ಕಪಕ್ಕದಲ್ಲಿ ನೋಡುತ್ತಾ ನಿಂತಿದ್ದವರಿಗೆ ಡಿಕ್ಕಿ ಹೊಡೆದು ಸಂಭವಿಸಿದ ದುರಂತದಲ್ಲಿ ಕನಿಷ್ಠ ಆರು ಮಂದಿ ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಕಾನ್ಪುರದ ತಾತ್ ಮಿಲ್...
ಚಿಕ್ಕಮಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಾಸಾಗುತ್ತಿದ್ದ ನವ ವಧು-ವರರ ವಾಹನ ಪಲ್ಟಿಯಾದ ಘಟನೆ ಇಂದು ಚಾರ್ಮಾಡಿ ಘಾಟ್ ನ ನಾಲ್ಕನೇ ತಿರುವಿನಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ನ...
ಜಮ್ಮುಕಾಶ್ಮೀರ: ಚಲಿಸುತ್ತಿದ್ದ ಮಿನಿ ಬಸ್ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಜಮ್ಮು-ಕಾಶ್ಮೀರದ ದೊಡದ ಥರ್ಥಿ ಬಳಿ ದುರ್ಘಟನೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡವರನ್ನ...
You cannot copy content of this page