LATEST NEWS2 months ago
IPL 2025: ಅಭಿಮಾನಿಗಳಿಗೆ ಉಚಿತ ಪ್ರಯಾಣ ಭಾಗ್ಯ ಕಲ್ಪಿಸಿದ ಸಿಎಸ್ಕೆ
ಮಂಗಳೂರು/ಚೆನ್ನೈ: ಇದೇ ಮಾರ್ಚ್ 22ರಂದು ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದ್ದು, ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ವಿಶ್ವದ ಶ್ರೀಮಂತ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್...