BELTHANGADY2 months ago
ಬೆಳ್ತಂಗಡಿ: ಬಸ್ಸಿನಲ್ಲಿ ಟಿಕೆಟ್ ಕೊಟ್ಟಿಲ್ಲ ಎಂದು ಪ್ರಯಾಣಿಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳಾ ಕಂಡಕ್ಟರ್
ಬೆಳ್ತಂಗಡಿ: ಟಿಕೆಟ್ಟಿನ ಹಣ ಕೊಟ್ಟಿಲ್ಲ ಎಂದು ಆಕ್ರೋಶಗೊಂಡ ಕೆಎಸ್ಸಾರ್ಟಿಸಿ ಮಹಿಳಾ ಕಂಡೆಕ್ಟರ್ವೊಬ್ಬರು ಪುರುಷ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿ ದರ್ಪ ತೋರಿಸಿದ ಘಟನೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ನಡೆದಿದ್ದು, ನಿರ್ವಾಹಕಿ ಹಲ್ಲೆ ನಡೆಸುತ್ತಿರುವ ವಿಡಿಯೋ ಇದೀಗ...