ಮಂಗಳೂರು/ವಾಷಿಂಗ್ಟನ್: ಸುಮಾರು ತಿಂಗಳುಗಳಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶನಿಲ್ದಾಣದಲ್ಲೇ ಉಳಿದುಕೊಂಡಿರುವ ಭಾರತದ ಮೂಲದ ಅಮೆರಿಕದ ಖಗೋಳ ವಿಜ್ಞಾನಿ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರನ್ನು ಯಶಸ್ವಿಯಾಗಿ ಭೂಮಿಗೆ ವಾಪಸ್ ಕರೆತರಲು ಸ್ಪೇಸ್ ಎಕ್ಸ್ ನೆರವಿನಿಂದ ನಾಸಾ ಕಾರ್ಯಾಚರಣೆಯನ್ನು...
ಮಂಗಳೂರು/ಅಮೆರಿಕ: ಅಂತಾರಾಷ್ಟ್ರೀಯ ಬಾಹ್ಯಾಕಾಶ (ISS) ಸಿಲುಕಿರುವ ಬಾಹ್ಯಾಕಾಶ ಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಭೂಮಿಗೆ ಮರಳುವುದು ಮತ್ತಷ್ಟು ವಿಳಂಬವಾಗಲಿದೆ. ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಫೆಬ್ರವರಿಯಲ್ಲಿ ಹಿಂತಿರುಗುವುದಿಲ್ಲ ಅಂತ ನಾಸಾ ತಿಳಿಸಿದೆ....
You cannot copy content of this page