LATEST NEWS1 year ago
ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
ಪಿಲಿಕುಳದ ಶಿವರಾಮ ಕಾರಂತ ನಿಸರ್ಗಧಾಮದಲ್ಲಿರುವ ಜೈವಿಕ ಉದ್ಯಾನವನದಲ್ಲಿ ಚಿಟ್ಟೆ ಪಾರ್ಕ್ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಪ್ರಕ್ರಿಯೆಗಳು ಆರಂಭವಾಗಿವೆ. ಆ ಮೂಲಕ ಪ್ರವಾಸೋದ್ಯಮದಲ್ಲಿ ಹೊಸ ಹೆಜ್ಜೆಯನ್ನಿಡಲು ಪಿಲಿಕುಳ ಸಿದ್ಧವಾಗುತ್ತಿದೆ. ಸದ್ಯ ಚಿಟ್ಟೆಗಳಿಗೆ ಬೇಕಾದ ಸೂಕ್ತ ಗಿಡಗಳನ್ನು ನೆಟ್ಟು...