ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯವು ದಿನ ಕಳೆದಂತೆ ತನ್ನ ವರ್ಚಸ್ಸನ್ನು ಕಳೆದುಕೊಳ್ಳುತ್ತಿದೆ. ಹಲವಾರು ಸಮಸ್ಯೆಗಳ ಆಗರವಾಗಿ ಪರಿಣಮಿಸುತ್ತಿದೆ. ಅವ್ಯವಹಾರ ಮತ್ತು ಭ್ರಷ್ಟಾಚಾರ ಆರೋಪಗಳು ದೊಡ್ಡ ಮಟ್ಟದಲ್ಲಿ ಕೇಳಿ ಬರುತ್ತಿದೆ. ಸರ್ಕಾರ ಇದರ ಬಗ್ಗೆ ಸರಿಯಾದ ತನಿಖೆ ನಡೆಸಲು...
ಉಡುಪಿ : ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಹಿಂದಿನಿಂದಲೂದಲೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುತ್ತಿದ್ದರು. ಇದೀಗ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿದ ಕಾರಣ ಅವರನ್ನು ತರಗತಿಯಿಂದ ಹೊರ ಹಾಕಲಾಗಿದ್ದು ಇದು ಧಾರ್ಮಿಕ ತಾರತಮ್ಯವಾಗಿದೆ ಎಂದು ವಿದ್ಯಾರ್ಥಿ...
ಮಂಗಳೂರು : ಡಿಸೆಂಬರ್ 19,2019 ರಂದು ಮಂಗಳೂರಿನಲ್ಲಿ ಸಿಎಎ , ಎನ್ಆರ್ ಸಿ ವಿರುಧ್ದ ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರ ಮೇಲೆ ಗೋಲಿಬಾರ್ ನಡೆಸಿ ಎರಡು ಜೀವಗಳನ್ನು ಬಲಿ ತೆಗೆದ ಪೋಲಿಸ್ ಕ್ರೌರ್ಯತೆಗೆ ಎರಡು ವರ್ಷಗಳಾಗಿವೆ....
ಮಂಗಳೂರು: ಉಳಾಯಿಬೆಟ್ಟು ಪರಾರಿ ಬಳಿಯ ಹಂಚಿನ ಕಾರ್ಖಾನೆಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಅತ್ಯಾಚಾರ ಕೊಲೆ ಖಂಡಿಸಿ, ಆರೋಪಿಗಳನ್ನು ಶೀಘ್ರ ಬಂಧಿಸಿ ಶಿಕ್ಷೆ ವಿಧಿಸುವಂತೆ ಕ್ಯಾಂಪಸ್ ಪ್ರಂಟ್ ಆಫ್ ಇಂಡಿಯಾ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ,...
ಮಂಗಳೂರು : ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿದ್ದು, ಲೋಕ ಸಭೆಯಲ್ಲಾಗಲಿ ವಿಧಾನಸಭೆಯಲ್ಲಾಗಲಿ ಚರ್ಚೆಗಳು ನಡೆಯದ ಕಾರಣ ವಿದ್ಯಾರ್ಥಿಗಳು ಸೇರಿಕೊಂಡು ಮಂಗಳೂರಿನ ಜಮ್ಯಿಯತುಲ್ ಫಲಾಹ್ ಸಭಾಂಗಣದಲ್ಲಿ ವಿದ್ಯಾರ್ಥಿ ಪಾರ್ಲಿಮೆಂಟ್ ನಡೆಸಿ...
ಮಂಗಳೂರು: ಉತ್ತರಪ್ರದೇಶದ ಹತ್ರಾಸ್ನಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಅಕ್ರಮವಾಗಿ ಬಂಧಿಸಿದ ಸರಕಾರದ ಕೃತ್ಯವನ್ನು ಖಂಡಿಸಿ ಮತ್ತು ಎಲ್ಲರನ್ನೂ ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ನಗರದಲ್ಲಿ ರ್ಯಾಲಿ ನಡೆಸಿ...
ಮಂಗಳೂರು: ಸುರತ್ಕಲ್ ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣದಲ್ಲಿ ಪೊಲೀಸರ ನಡೆ ಖಂಡಿಸಿ ಸುರತ್ಕಲ್ ಠಾಣೆಗೆ ಕ್ಯಾಂಪಸ್ ಫ್ರಂಟ್ ಮಂಗಳೂರು ಮುತ್ತಿಗೆ ಹಾಕಿತು. ಹಿಂದೂಗಳಿಗೊಂದು ಇತರರಿಗೆ ಬೇರೆ ಬೇರೆ ಕಾನೂನು ಮಾಡಬೇಡಿ, ಅಪರಾಧ ಮಾಡಿದರೆ...
ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಅವರು ಭಾಗವಹಿಸಿದ ಕಾರ್ಯಕ್ರಮಕ್ಕೆ ಸಿಎಫ್ಐ ಅಡ್ಡಿಪಡಿಸಿ ಸಭಾಂಗಣದ ಹೊರಗೆ ಪ್ರತಿಭಟಿಸಿದ ಘಟನೆ ಮಂಗಳೂರಿನ ಕೊಣಾಜೆ ವಿಶ್ವ ವಿದ್ಯಾನಿಲಯದಲ್ಲಿ ನಡೆದಿದೆ. ಪ್ರತಿಭಟನಕಾರರನ್ನು ಪೊಲೀಸರು...
ಮಂಗಳೂರು: ನಗರ ಹೊರವಲಯದಲ್ಲಿರುವ ಪಿ. ಎ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಮೇಲೆ ನಗರದ ಸರ್ವಿಸ್ ಬಸ್ಸ್ಟ್ಯಾಂಡ್ ಬಳಿ ತಂಡವೊಂದು ಮಾರಣಾಂತಿಕ ಹಲ್ಲೆ ನಡೆದಿದ್ದು, ವಿದ್ಯಾರ್ಥಿಯು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನ್ಸೂರ್ ಎಂದು ಗುರುತಿಸಲಾಗಿದೆ. ಪಿಎ...
ಮಂಗಳೂರು: ನಗರ ಹೊರವಲಯದ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿ ಪದವಿ ಕಲಿಕಾ ವ್ಯವಸ್ಥೆಯನ್ನು ಜಾರಿಗೊಳಿಸುವ ತೀರ್ಮಾನವನ್ನು ಕೈಗೊಂಡಿದ್ದು, ಇದನ್ನು ತಕ್ಷಣಾ ಹಿಂಪಡೆಯಬೇಕೆಂದು ಕ್ಯಾಂಪಸ್ ಫ್ರಂಟ್ ದ.ಕ ಜಿಲ್ಲಾ ಸಮಿತಿಯು ಆಗ್ರಹಿಸಿದೆ....
You cannot copy content of this page