ಧಾರವಾಡ: ಡಿವೈಡರ್ಗೆ ಕಾರು ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನವಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ದುರಂತದಲ್ಲಿ ಮೃತಪಟ್ಟ ಪೊಲೀಸ್ ಅಧಿಕಾರಿ. ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಕಾರು...
ಮಂಗಳೂರು : ಮಾರುತಿ 800 ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ಕಾರು ದಗದಗಿಸಿ ಉರಿದ ಘಟನೆ ಮಂಗಳೂರು ಲೇಡಿಹಿಲ್ ನ ಪೆಟ್ರೋಲ್ ಪಂಪ್ ಎದುರು ಇಂದು (ನ.10) ಅಪರಾಹ್ನ ಸಂಭವಿಸಿದೆ. ‘ನಗರದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ...
You cannot copy content of this page