ಕಟಪಾಡಿ : ಕಾರೊಂದು ಡಿವೈಡರ್ ಮೇಲೆ ಮಗುಚಿ ಬಿ*ದ್ದ ಘಟನೆ ಇಂದು(ಎ.21) ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ತೇಕಲ್ ತೋಟದಲ್ಲಿ ನಡೆದಿದೆ. ಕೊಲ್ಲೂರಿನಿಂದ ಸುಳ್ಯದತ್ತ ಕಾರು ಸಾಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಪ*ಲ್ಟಿಯಾಗಿದೆ...
ವಿಟ್ಲ: ಕಂಬಳಬೆಟ್ಟು ಮುಖ್ಯ ರಸ್ತೆಗೆ ಏಕಾಏಕಿ ಆಗಮಿಸಿದ ಬೈಕ್ ತಪ್ಪಿಸಲು ಪ್ರಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು, ಬೈಕ್ ಗಳಿಗೆ ಡಿಕ್ಕಿಯಾಗಿ ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದಿದೆ. ಬೈಕ್ ಸವಾರ ಅರ್ಕೆಜಾಲು ನಿವಾಸಿ ಯತೀಶ...
You cannot copy content of this page