ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದೆಗೆ ಉರುಳಿ ಬಿದ್ದ ಘಟನೆ ಮಡಿಕೇರಿಯ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ತಾಯಿ-ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪ್ಪಂಗಳ ನಿವಾಸಿ ಸಾಗರ್ ಎಂಬುವವರು ಮಡಿಕೇರಿ ಮಾರ್ಗದಿಂದ...
ಕಾಸರಗೋಡು : ಕಾರು ಮತ್ತು ಕರ್ನಾಟಕ ಕೆಎಸ್ ಆರ್ ಟಿಸಿ ಬಸ್ ಡಿ*ಕ್ಕಿಯಾಗಿ ತಂದೆ ಮೃ*ತಪಟ್ಟು, ಅವರ ಪುತ್ರ ಗಂ*ಭೀರ ಗಾ*ಯಗೊಂಡ ಘಟನೆ ಕಾಸರಗೋಡು- ಬದಿಯಡ್ಕ ರಸ್ತೆಯ ನೆಲ್ಲಿಕಟ್ಟೆ ಬಳಿ ಇಂದು(ಫೆ.21) ಮುಂಜಾನೆ ನಡೆದಿದೆ. ನೆಲ್ಲಿಕಟ್ಟೆ...
ಉಡುಪಿ : ಮಂಗಳೂರಿನಿಂದ ಶಿರ್ವದತ್ತ ಸಾಗುತ್ತಿದ್ದ ಮಾರುತಿ ಡಿಸೈರ್ ಕಾರೊಂದು ಸೋಮವಾರ(ಫೆ.09) ಮಧ್ಯರಾತ್ರಿ ಆಕಸ್ಮಿಕವಾಗಿ ರಸ್ತೆ ಮಧ್ಯದಲ್ಲೇ ಬೆಂ*ಕಿಗಾಹುತಿಯಾದ ಘಟನೆ ನ್ಯಾರ್ಮ ಶ್ರೀ ಜಾರಂದಾಯ ದೈವಸ್ಥಾನದ ಸಮೀಪ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಕಾರಿನಲ್ಲಿದ್ದ ಐವರು ಪ್ರಯಾಣಿಕರು...
ಮಂಗಳೂರು/ನವದೆಹಲಿ : ಪ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಮೂರು ಮೃತದೇಹ ಪತ್ತೆಯಾದ ಘಟನೆ ನವದೆಹಲಿಯ ಪೀರಗಢಿ ಫ್ಲೈಓವರ್ ನಲ್ಲಿ ನಡೆದಿದೆ. ಕಾರಿನಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಪುರುಷರ ಶವಗಳು ಪತ್ತೆಯಾಗಿವೆ. ಫ್ಲೈಓವರ್ ಮೇಲೆ ಕಾರೊಂದು...
ಮಂಗಳೂರು/ಹಾಸನ : ಚಾಲಕನ ನಿ*ಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಕಾರು ಡಿ*ಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿ ಇನ್ನಿಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದ ಅರಸೀಕೆರೆ ತಾಲೂಕಿನ ಗವಿಮಠ ಗೇಟ್...
ಬಂಟ್ವಾಳ: ಶಬರಿಮಲೆ ಯಾತ್ರೆ ಕೈಗೊಂಡು ದೇವರ ದರ್ಶನ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ಲಾರಿ ಡಿಕ್ಕಿಯಾಗಿ ಬಂಟ್ವಾಳದ ವೃತಧಾರಿ ಬಾಲಕನೋರ್ವ ಮೃತಪಟ್ಟ ಘಟನೆ ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಎಂಬಲ್ಲಿ ಶುಕ್ರವಾರ ತಡರಾತ್ರಿ ವೇಳೆ...
ಮಂಗಳೂರು/ಬೆಂಗಳೂರು : ಕಾರಿಗೆ ಬೊಲೆರೊ ಡಿ*ಕ್ಕಿಯಾದ ಪರಿಣಾಮ ಇಬ್ಬರು ಯುವಕರು ಮೃ*ತಪಟ್ಟಿರುವ ಘಟನೆ ಮಾಗಡಿ ರಸ್ತೆಯ ಮಾಚೋಹಳ್ಳಿ ಬಳಿ ನಡೆದಿದೆ. 27 ವರ್ಷದ ಗಗನ್ ಮತ್ತು 26 ವರ್ಷದ ದರ್ಶನ್ ಮೃ*ತ ದು*ರ್ದೈವಿಗಳು. ಚನ್ನರಾಯಪಟ್ಟಣ ಮೂಲದ...
ಉತ್ತರಪ್ರದೇಶ: ಲಾರಿಯೊಂದು ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಪರಿಣಾಮ ಕಾರಿನಲ್ಲಿದ್ದ ಚಾಲಕ ದುರಂತ ಅಂತ್ಯಕಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹೊಟ್ಟು ಸಾಗಿಸುತ್ತಿದ್ದ ಟ್ರಕ್ ಹೆದ್ದಾರಿಯಲ್ಲಿ ಹಾದುಹೋಗುವಾಗ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಚಲಿಸುತ್ತಿದ್ದ...
ಉಡುಪಿ: ಏಕಾಏಕಿಯಾಗಿ ಮುಖ್ಯ ರಸ್ತೆಗೆ ನುಗ್ಗಿ ಬಂದ ಕಾರಿಗೆ ಡಿ*ಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಟಿಪ್ಪರ್ ವೊಂದು ರಸ್ತೆಯ ಬದಿಯ ಮನೆಯೊಂದರ ಆವರಣ ಗೋಡೆಗೆ ಡಿ*ಕ್ಕಿ ಹೊಡೆದ ಘಟನೆ ಶಿರ್ವ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಾಂಬೂರು...
ವಿಟ್ಲ: ಕೆಎಸ್ಆರ್ಟಿಸಿ ಬಸ್ ಮತ್ತು ಓಮ್ನಿ ಕಾರೊಂದರ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಸಮೀಪ ಮುಳಿಯ ಎಂಬಲ್ಲಿ ರವಿವಾರ ಸಂಭವಿಸಿದೆ....
You cannot copy content of this page