ಉಡುಪಿ : ಮಲ್ಪೆಯಲ್ಲಿ ಮೀನು ಕದ್ದ ವಿಚಾರವಾಗಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿದ ಪ್ರಕರಣ ಸದ್ಯ ಬಂಜಾರ ಸಮೂದಾಯದ ನಡುವೆಯೆ ಬಿರುಕು ಮೂಡಿಸಿದಂತೆ ಕಾಣುತ್ತಿದೆ. ಹಲ್ಲೆಯನ್ನು ಬಿಜೆಪಿ ನಾಯಕರು ಸಮರ್ಥಿಸಿಕೊಂಡು ಮೀನುಗಾರರ ಪರ ನಿಂತಿದ್ದರೆ, ಹ*ಲ್ಲೆಯನ್ನು...
ಮಂಗಳೂರು/ಹೈದರಾಬಾದ್: ಟಾಲಿವುಡ್ನ 25 ಖ್ಯಾತ ನಟ, ನಟಿಯರಿಗೆ ತೆಲಂಗಾಣ ಪೊಲೀಸರು ಶಾಕ್ ಕೊಟ್ಟಿದ್ದಾರೆ. ವಿಜಯ್ ದೇವರಕೊಂಡ, ಪ್ರಕಾಶ್ ರಾಜ್, ರಾಣಾ ದಗ್ಗುಬಾಟಿ, ಮಂಚು ಲಕ್ಷ್ಮಿ, ನಿಧಿ ಅಗರವಾಲ್, ಕನ್ನಡದ ನಟಿ ಪ್ರಣೀತಾ ವಿರುದ್ದ ಕೇಸ್ ದಾಖಲಾಗಿದೆ....
ಮಂಗಳೂರು : ಕಾಂಗ್ರೆಸ್ ಕಾರ್ಯಕರ್ತರೊಬ್ಬರಿಗೆ ಹ*ಲ್ಲೆ ನಡೆಸಿದ ಆರೋಪದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಸಹಿತ 12 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ಎಂಬವರು ಕಂಕನಾಡಿ ಪೊಲೀಸರಿಗೆ ನೀಡಿದ ದೂರಿನ...
ಮಂಗಳೂರು/ತಿರುವನಂತಪುರಂ : ಕೇಂದ್ರ ಅಬಕಾರಿ ಮತ್ತು ಜಿಎಸ್ಟಿ ಇಲಾಖೆಯ ಹೆಚ್ಚುವರಿ ಆಯುಕ್ತ ಹಾಗೂ ಅವರ ತಾಯಿ, ಸಹೋದರಿ ತಮ್ಮ ನಿವಾಸದಲ್ಲಿ ಶ*ವವಾಗಿ ಪತ್ತೆಯಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಮನೀಶ್ ಹಾಗೂ ಅವರ ಸಹೋದರಿ ಶಾಲಿನಿ ಪ್ರತ್ಯೇಕ...
ಮಂಗಳೂರು/ಹೈದರಾಬಾದ್: ಅಲ್ಲು ಅರ್ಜುನ್ ನಟನೆಯ ಪುಷ್ಪ 2 ರಿಲೀಸ್ ಗೆ ಕೆಲವು ದಿನಗಳು ಮಾತ್ರವೇ ಬಾಕಿ ಇದೆ. ಇದರ ನಡುವೆ ಮುಂಬೈನಲ್ಲಿ ಪುಷ್ಪ 2 ಪ್ರೆಸ್ ಮೀಟ್ ನಲ್ಲಿ ಅಲ್ಲು ಅರ್ಜುನ್ ನೀಡಿದ ಹೇಳಿಕೆಯಿಂದ ಸಂಕಷ್ಟ...
ಮಂಗಳೂರು/ಛತ್ತೀಸ್ ಗಡ : ಪತ್ನಿಯನ್ನು ಕೊ*ಲೆ ಮಾಡಿ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ ಕೊನೆಗೂ ಪೊಲೀಸರಿಗೆ ಸೆರೆ ಸಿಕ್ಕಿದ್ದಾನೆ. ಛತ್ತೀಸ್ಗಢದ ದುರ್ಗ್ನಲ್ಲಿ ಈ ಘಟನೆ ನಡೆದಿದೆ. ಪತಿ – ಪತ್ನಿ ಇಬ್ಬರು ಜಗಳವಾಡುತ್ತಿದ್ದರು. ಈ...
ಮಂಗಳೂರು/ಮಧ್ಯಪ್ರದೇಶ: ಯುವಕನೊಬ್ಬ ಧರಿಸಿದ್ದ ಬಟ್ಟೆಯ ಮೇಲೆ ಸಿಲುಕಿಕೊಂಡಿದ್ದ ನೊಣದ ಮೂಲಕ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿರುವ ಘಟನೆ ನಡೆದಿದೆ. ಕೊಲೆ ಮಾಡಿರುವವರು ತಾವು ಸಿಕ್ಕಿಬೀಳಬಾರದೆಂಬ ಯೋಚನೆಯಲ್ಲಿ ಭಾರೀ ಜಾಗರೂಕತೆಯಿಂದ ಸಾಕ್ಸಿಯೆಲ್ಲವನ್ನೂ...
ಉಡುಪಿ: ವಿಶೇಷ ಆತಿಥ್ಯಕ್ಕಾಗಿ, ಪ್ರಧಾನ ಮಂತ್ರಿ ಸಂಸದೀಯ ಅಧೀನ ಕಾರ್ಯದರ್ಶಿ ಎಂದು ನಂಬಿಸಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದ ಆರೋಪಿಗೆ ಉಡುಪಿ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಗೊಳಿಸಿದೆ. ಆರೋಪಿ...
ಮಂಗಳೂರು: ‘HPZ ಟೋಕನ್’ ಮೊಬೈಲ್ ಅಪ್ಲಿಕೇಶನ್ಗೆ ಲಿಂಕ್ ಮಾಡಲಾದ ಮನಿ ಲಾಂಡರಿಂಗ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ನಟಿ ತಮನ್ನಾ ಭಾಟಿಯಾ ಅವರನ್ನು ಗುರುವಾರ ಇಡಿ ಗುವಾಹಟಿ ವಿಚಾರಣೆಗೆ ಒಳಪಡಿಸಲಾಗಿತ್ತು. ಹಲವಾರು ಹೂಡಿಕೆದಾರರು ಬಿಟ್ಕಾಯಿನ್ ಮತ್ತು ಇತರ...
ಮಂಗಳೂರು/ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜಾಮೀನು ಮಂಜೂರಾಗಿದೆ. ವಾಲ್ಮೀಕಿ ಹಗರಣ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಜಾಮೀನು ಕೋರಿ...
You cannot copy content of this page