ಬೆಂಗಳೂರು: ಕನ್ನಡದ ಹಿರಿಯ ನಟಿ ಪದ್ಮಜಾರಾವ್ಗೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಜೆಎಂಎಫ್ಸಿ ನ್ಯಾಯಾಲಯವು ತೀರ್ಪು ಹೊರಡಿಸಿದ್ದು ಅವರಿಗೆ ಮೂರು ತಿಂಗಳು ಕಾರಾಗೃಹ ಶಿಕ್ಷೆ ವಿಧಿಸಿದೆ. ಇದರ ಜೊತೆಗೆ 40.20 ಲಕ್ಷ ರೂಪಾಯಿ...
ಮಂಗಳೂರು: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರ ಅವಹೇಳನಕಾರಿ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಆ.22ರಂದು ಪ್ರತಿಭಟನೆ ನಡೆಸಲಾಗಿದೆ. ಐವನ್ ವಿರುದ್ದ ಎಫ್ಐಆರ್ ದಾಖಲಿಸಲು ಬಿಜೆಪಿ ಆಗ್ರಹ; 24 ಗಂಟೆಗಳ ಗಡುವು ನೀಡಿದ ಬಿಜೆಪಿ ಯುವ ಮೋರ್ಚಾ ಮಂಗಳೂರು...
ಪುತ್ತೂರು: ಹಲಸಿನ ಹಣ್ಣಿನ ವಿಚಾರದಲ್ಲಿ ಗಲಾಟೆ ಉಂಟಾಗಿ ಕತ್ತಿ ತೋರಿಸಿ ಹಲ್ಲೆ ನಡೆಸಿ ಬೆದರಿಕೆ ಒಡ್ಡಿದ ಆರೋಪದಡಿಯಲ್ಲಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಅರಿಯಡ್ಕದಲ್ಲಿ ನಡೆದಿದೆ. ಹಲ್ಲೆಗೊಳಗಾದ ಅರಿಯಡ್ಕ ನಿವಾಸಿ ಅರುಣ್...
ಮಂಗಳೂರು: ಕಣ್ಣು ಕುಕ್ಕುವಂತಹ ದೀಪಗಳನ್ನು ಅಳವಡಿಸಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಚಲಾಯಿಸಿರುವ ವಾಹನಗಳ ಮಾಲೀಕರ ವಿರುದ್ಧ ಪೊಲೀಸರು ಜೂನ್ 15ರಿಂದ ಇದುವರೆಗೆ ಒಟ್ಟು 1,170 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ₹ 5.86 ಲಕ್ಷ ದಂಡ ವಿಧಿಸಿದ್ದಾರೆ. ‘ಕಮಿಷನರೇಟ್ ವ್ಯಾಪ್ತಿಯ...
ಮಂಗಳೂರು : ಕಿಟಕಿಯ ಸರಳು ತುಂಡರಿಸಿ ಒಳನುಗ್ಗಿದ ಕಳ್ಳರು ವೃದ್ಧೆಯ ಕತ್ತು ಹಿಸುಕಿ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಪಡೂರು ಗ್ರಾಮದ ಬಲಿಪಗುಳಿ ಎಂಬಲ್ಲಿ ನಡೆದಿದೆ. ವಿದೇಶದಲ್ಲಿರುವ ಸುಲೈಮಾನ್...
ಮಂಗಳೂರು: ನಿನ್ನೆ(ಜು.3) ಕಟ್ಟಡ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಮಣ್ಣು ಕುಸಿತ ಉಂಟಾಗಿ ಸಂಭವಿಸಿದ ದುರ್ಘಟನೆಯಲ್ಲಿ ಉತ್ತರ ಪ್ರದೇಶ ಮೂಲಕ ಕಾರ್ಮಿಕ ಚಂದನ್ ಕುಮಾರ್ ಮೃ*ತ ಪಟ್ಟಿದ್ದಾರೆ. ಮಧ್ಯಾಹ್ನದ ವೇಳೆ ನಡೆದಿದ್ದ ಈ ದುರ್ಘಟನೆಯಲ್ಲಿ ಬಿಹಾರ ಮೂಲದ...
ಮಂಗಳೂರು/ಹಾಸನ : ಸೂರಜ್ ರೇವಣ್ಣ ಅವರನ್ನು ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜ*ನ್ಯ ಪ್ರಕರಣ ಸಂಬಂಧ ಬಂಧಿಸಲಾಗಿದೆ. ಈ ಪ್ರಕರಣವನ್ನೂ ಸಿಐಡಿ ತನಿಖೆಗೂ ವಹಿಸಲಾಗಿದೆ. ಆದರೆ, ಇತ್ತ ಹೊಳೆನರಸೀಪುರದಲ್ಲಿ ಸಂತ್ರಸ್ತನ ವಿರುದ್ಧವೇ ದೂರು ದಾಖಲಾಗಿದ್ದು, ಸೂರಜ್...
ಉಳ್ಳಾಲ: ಬೋಳಿಯಾರ್ ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಘಟನೆಗೆ ಸಂಬಂಧಿಸಿ ಬಂಧಿತರಾದವರ ಸಂಖ್ಯೆ ಆರಕ್ಕೆ ಏರಿದೆ. Read More..; ಬಜರಂಗದಳ ಕಾರ್ಯಕರ್ತನಿಗೆ ಮಾರಣಾಂತಿಕ...
ಬೆಂಗಳೂರು: ಪವಿತ್ರಾ ಗೌಡಳಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂದು ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನನ್ನು ಕೊಲೆಗೈದಿರುವ ಕುರಿತಾಗಿ ದರ್ಶನ್ ಸೇರಿದಂತೆ 10 ಜನರ ಬಂಧನವಾಗಿದೆ. ಇದೀಗ ಪ್ರಾಥಮಿಕ ವಿಚಾರಣೆ ವೇಳೆ ಒಂದಷ್ಟು ಮಾಹಿತಿ ಹೊರಬಿದ್ದಿದೆ....
ಮಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ಜೊತೆಯಲ್ಲಿ ಉದ್ಧಟತನದಿಂದ ವರ್ತಿಸಿದ್ದ ಶಾಸಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬೆಳ್ತಂಗಡಿಯ...
You cannot copy content of this page