ಮಂಗಳೂರು/ಬೆಂಗಳೂರು : ಇತ್ತೀಚೆಗೆ ಹನಿಟ್ರ್ಯಾಪ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರು ಹನಿಟ್ರ್ಯಾಪ್ ಗೆ ಬ*ಲಿಯಾಗಿದ್ದು, 2 ಕೋಟಿಗೂ ಅಧಿಕ ಹಣ ಕಳೆದುಕೊಂಡಿದ್ದಾರೆ. ಈ ಘಟನೆ ನಡೆದಿರೋದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ....
ಮಂಗಳೂರು : ಕೊಕೇನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 35 ಗ್ರಾಂ ತೂಕದ ಅಂದಾಜು 2.72 ಲಕ್ಷದ ಕೊಕೇನ್ ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ತಾಲೂಕಿನ ಅಂಬ್ಲಮೊಗೆರು ಎಂಬಲ್ಲಿ ಸಿಸಿಬಿ...
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕು ಫೈಸಲ್ ನಗರದ ತಲ್ಲತ್ (39) ಬಂಧಿತ ಆರೋಪಿ. ಆರೋಪಿಯು ಹಲ್ಲೆ, ಕೊಲೆಯತ್ನ,...
ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಕಾರಿನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಬಂಧಿಸಿದೆ. ಮಂಗಳೂರು : ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಪೊಲೀಸ್ ಇಲಾಖೆ ಸಮಾಜದಲ್ಲಿ ಆಳವಾಗಿ ಬೇರೂರಿದ...
ಮಂಗಳೂರು ನಗರ ಸಿಸಿಬಿ ಪೊಲೀಸರು ಮಿಂಚಿನ ದಾಳಿ ನಡೆಸಿ ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಕುಖ್ಯಾತ ಮೂವರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಂದು ರಿವಾಲ್ವರನ್ನು ವಶಕ್ಕೆ ವಶಕ್ಕೆ ಪಡೆದಿದ್ದಾರೆ. ಮಂಗಳೂರು : ಮಂಗಳೂರು ನಗರ ...
ನಿಷೇಧಿತ ಇ ಸಿಗರೇಟ್, ಇ ಲಿಕ್ವೀಡ್ ಮಾರಾಟ ಮಾಡುತ್ತಿದ್ದ ಕುಂಬಾರಪೇಟೆಯ ಕಂಪನಿ ಗೋಡೌನ್ ಮೇಲೆ ಸಿಸಿಬಿ ಮಹಿಳಾ ಸಂರಕ್ಷಣಾ ವಿಭಾಗದಿಂದ ದಾಳಿ ಮಾಡಲಾಗಿದೆ. ಬೆಂಗಳೂರು: ನಿಷೇಧಿತ ಇ ಸಿಗರೇಟ್, ಇ ಲಿಕ್ವೀಡ್ ಮಾರಾಟ ಮಾಡುತ್ತಿದ್ದ ಕುಂಬಾರಪೇಟೆಯ...
ಮಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ 4 ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು : ಮಂಗಳೂರು ನಗರದ ವಿವಿಧ ಪೊಲೀಸ್ ಠಾಣಾ...
ಒಳ್ಳೆಯ ಲಾಭಾಂಶವನ್ನು ಪಡೆಯಬಹುದು ಎಂದು ಹಲವಾರು ಮಂದಿ ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿಸಿಕೊಂಡು ವಂಚನೆ ಮಾಡಿದ ಪ್ರಕರಣದಲ್ಲಿನ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು : ಒಳ್ಳೆಯ ಲಾಭಾಂಶವನ್ನು ಪಡೆಯಬಹುದು ಎಂದು...
ಬೆಂಗಳೂರು: ಹಣ ಪಡೆದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ದೇಶದ 25 ಕ್ಕೂ ಹೆಚ್ಚು ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮಾರ್ಕ್ಸ್ ಕಾರ್ಡ್ ತಯಾರಿಸಿ ಇವರು ಮಾರಾಟ ಮಾಡುತ್ತಿದ್ದರು...
ಮಂಗಳೂರು: ಮಂಗಳೂರು ಎಸಿಬಿಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಶ್ಯಾಮ್ಸುಂದರ್ ಅವರನ್ನು ಸಿಸಿಬಿ ಇನ್ಸ್ಪೆಕ್ಟರ್ ಆಗಿ ವರ್ಗಾವಣೆಗೊಳಿಸಲಾಗಿದೆ. ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಿ ಎಂದು ಸರ್ಕಾರವೇ ಆದೇಶ ಹೊರಡಿಸಿದ್ದು ಈ ಹಿನ್ನೆಲೆ ಅವರನ್ನು ಟ್ರಾನ್ಸ್ಫರ್ ಮಾಡಲಾಗಿದೆ. ಸಿಸಿಬಿ ಇನಸ್ಪೆಕ್ಟರ್ ಆಗಿದ್ದ...
You cannot copy content of this page