LATEST NEWS2 months ago
ಕಲಿಕೆಯಲ್ಲಿ ಹಿಂದುಳಿದಿದ್ದ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿದ ತಂದೆ
ಆಂಧ್ರಪ್ರದೇಶ: ಶಾಲೆಯಲ್ಲಿ ಮಕ್ಕಳು ಓದಿನಲ್ಲಿ ಹಿಂದಿ ಇದ್ದರಿಂದ ಬೇಸರಗೊಂಡು ತಂದೆಯು ತನ್ನ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಗೋದಾವರಿ ಜಿಲ್ಲೆಯ ತಡೆಪಲ್ಲಿಗುಡೇನಿಯಲ್ಲಿ ನಡೆದಿದೆ. ತಂದೆ ಚಂದ್ರಕಿಶೋರ್ ಹಾಗೂ ಮಕ್ಕಳಾದ ಜೋಶಿಲ್...