ಮಂಗಳೂರು/ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸೋಮವಾರ(ನ.4) ನಡೆದಿದೆ. ಅಪಘಾತದಲ್ಲಿ ಮಹಿಳೆ ಗಂಭೀರ ಗಾಯಗೊಂಡು, ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರು ಉಜಿರೆಯಿಂದ ಮೂಡಿಗೆರೆ...
ಬೆಳ್ತಂಗಡಿ: ಅಚಾನಕ್ಕಾಗಿ ಬಂದ ಮಳೆಯಿಂದ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಜನರು ಆತಂಕಕ್ಕೊಳಗಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ನಿನ್ನೆ (ಅ.8) ರಾತ್ರಿ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಚಾರ್ಮಾಡಿ, ದಿಡುಪೆ, ನೆರಿಯ ಭಾಗದ ನದಿಗಳಲ್ಲಿ...
ಚಾರ್ಮಾಡಿ: ಮಲೆನಾಡು ಭಾಗಗಳಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಆತಂಕ ಹೆಚ್ಚಾಗಿದೆ. ಇದೀಗ ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬೃಹದಾಕಾರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಪರಿಣಾಮ ಮೂಡಿಗೆರೆ-ಮಂಗಳೂರು ರಸ್ತೆ ಸಂಪರ್ಕವನ್ನು...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿನ ತಡೆ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಪ್ಲಾಸ್ಟಿಂಗ್ ಕಾರ್ಯ ನಡೆಯುತ್ತಿದೆ. ಬಿರುಕು ಮುಚ್ಚಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ಲಾಸ್ಟಿಂಗ್ ಮಾಡ್ತಿದ್ದು, ಇದು ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ. 2019ರಲ್ಲಿ ಸುರಿದ ಭಾರೀ ಮಳೆಗೆ...
ಚಿಕ್ಕಮಗಳೂರು: ಚಿಕ್ಕಮಗಳೂರು ಪ್ರವಾಸಿ ತಾಣಕ್ಕೆ ಹೆಸರುವಾಸಿ. ಇನ್ನು ಮಳೆಗಾಲದಲ್ಲಿ ಹೇಳಲೇಬೇಕಿಲ್ಲ. ಹಚ್ಚ ಹಸಿರ ವಾತಾವರಣ.. ಝಳಝಳಿಸುವ ಪುಟ್ಟ ಪುಟ್ಟ ಜಲಪಾತಗಳು ಕಣ್ಮನ ಸೆಳೆಯುತ್ತದೆ. ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ದೇವರಮನೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತದೆ....
ಮಂಗಳೂರು : ಚಾರ್ಮಾಡಿ ಘಾಟ್ನಲ್ಲಿ ಒಂಟಿ ಸಲಗ ಓಡಾಡುತ್ತಿದ್ದು, ಎಪ್ರಿಲ್ 8 ಮದ್ಯಾಹ್ನ 12 ಸುಮಾರಿಗೆ ರಸ್ತೆಯಲ್ಲಿ ಕಾಣ ಸಿಕ್ಕಿದೆ. ಘಾಟ್ನ 9 ನೇ ತಿರುವಿನಲ್ಲಿ ರಸ್ತೆ ಬದಿಯಲ್ಲಿ ಆನೆಯನ್ನು ಕಂಡ ಪ್ರಯಾಣಿಕರು ವಾಹನವನ್ನು ನಿಲ್ಲಿಸಿದ್ದಾರೆ....
ಕೊಟ್ಟಿಗೆಹಾರ : ರಸ್ತೆ ಬದಿಯಲ್ಲಿ ಮೇಯುತ್ತಿದ್ದ ಆಡು ಹಾಗೂ ಮರಿಗಳನ್ನು ಕಾರಿನಲ್ಲಿ ಹಾಕಿ ತೆಗೆದುಕೊಂಡು ಹೋದ ಕುಟುಂಬವನ್ನ ಜನರು ಅಡ್ಡಗಟ್ಟಿ ಹ*ಲ್ಲೆ ಮಾಡಿದ ಘಟನೆ ಕೊಟ್ಟಿಗೆಹಾರದ ಸಮೀಪ ನಡೆದಿದೆ. ಜಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆ...
ಚಾರ್ಮಾಡಿ(charmadi) ಘಾಟಿಯಲ್ಲಿ ಪ್ರವಾಸಿಗರಿಗೆ ಹೇಳೋರಿಲ್ಲ ಕೇಳೋರಿಲ್ಲ ಎಂಬತಾಗಿದ್ದು ಬೇಕಾಬಿಟ್ಟಿ ಕಾರು ನಿಲ್ಲಿಸಿಕೊಂಡು ಹುಚ್ಚಾಟ ಮೆರೆಯುತ್ತಿದ್ದಾರೆ. ಕಿರಿದಾದ ರಸ್ತೆಯಲ್ಲಿ ಹುಚ್ಚಾಟ ಮರೆದು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದಾರೆ. ಮೂಡಿಗೆರೆ ; ಮಳೆ ಶುರುವಾಗುತ್ತಿದ್ದೆ ಚಾರ್ಮಾಡಿ ಘಾಟಿಯಲ್ಲಿ ಸಣ್ಣ ಪುಟ್ಟ...
ಚಾರ್ಮಾಡಿಯಲ್ಲಿ ಸರಕಾರಿ ಬಸ್ಸನ್ನು ತಡೆ ಹಿಡಿದು ಗಲಾಟೆ ಎಬ್ಬಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬಸ್ ನಿರ್ವಾಹಕ ದೂರು ನೀಡಿದ ದೂರಿನಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ: ವೇಗದೂತ ಬಸ್ ಅನ್ನು ನಿಗದಿತ ನಿಲುಗಡೆಯ...
ವೇಗದೂತ ಬಸ್ ಅನ್ನು ನಿಗದಿತ ನಿಲುಗಡೆಯ ಹೊರತಾಗಿ ಸಿಕ್ಕ ಸಿಕ್ಕಲ್ಲಿ ನಿಲ್ಲಿಸಲು ಸಾಧ್ಯವಿಲ್ಲ ಎಂದಿದ್ದ ಬಸ್ ಕಂಡಕ್ಟರ್ ನನ್ನು ಬೆಂಬಲಿಸಿದ ಪ್ರಯಾಣಿಕನೋರ್ವನ ಮೇಲೆ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ...
You cannot copy content of this page