ಚೆನ್ನೈ: ಮದುವೆಯಾಗುವಂತೆ ಒತ್ತಡ ಹೇರಿದ್ದಕ್ಕೆ ಪ್ರೇಯಸಿಯನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಈರೋಡ್ ನಲ್ಲಿ ನಡೆದಿದೆ. ಮೃ*ತರನ್ನು ಅಪ್ಪಕುಡಲ್ ಪಟ್ಟಣದ ಬ್ಯೂಟಿಷಿಯನ್ ಸೋನಿಯಾ ಎಂದು ಗುರುತಿಸಲಾಗಿದೆ. ಮೋಹನ್ ಬಂಧಿತ ಆರೋಪಿ. ಮಳೆ ಬಂತೆಂದು ಅಣಬೆ...
ಚೆನ್ನೈ: ಆಂಧ್ರ ಯುವತಿ ಮೇಲೆ ಸಾಮೂಹಿಕ ಅ*ತ್ಯಾಚಾರವೆಸಗಿದ್ದ ತಮಿಳುನಾಡಿನ ತಿರುವನ್ನಮಲೈನ ಜಿಲ್ಲಾ ಪೂರ್ವ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಪೊಲೀಸರು ಬಂಧಿಸಿದ್ದಾರೆ. 25 ವರ್ಷದ ಯುವತಿ ಮೇಲೆ ಅ*ತ್ಯಾಚಾರ ಎಸಗಿದ ಆರೋಪದಡಿ ಕಾನ್ಸ್ಟೇಬಲ್ಗಳಾದ ಸುಂದರ್...
ಮಂಗಳೂರು: ಸಂಗೀತ ಭಾರತಿ ಫೌಂಡೇಶನ್ ವತಿಯಿಂದ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ‘ವಿಹಂಗಮ’ ಎಂಬ ಕರ್ನಾಟಕಿ ಮತ್ತು ಹಿಂದೂಸ್ಥಾನಿ ಜುಗಲ್ ಬಂಧಿ ಕಾರ್ಯಕ್ರಮವನ್ನು ಮಂಗಳೂರು ಪುರಭವನದಲ್ಲಿ ಅಕ್ಟೋಬರ್ 5 ರಂದು ಆಯೋಜಿಸಲಾಗಿದೆ. ಸಂಗೀತ ಭಾರತಿ ಫೌಂಡೇಶನ್...
ಚೆನ್ನೈ: ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಅವರಿಗೆ ಭಾನುವಾರ ಬಾಂಬ್ ಬೆದರಿಕೆ ಬಂದಿದ್ದು, ತಮಿಳುನಾಡಿನ ಚೆನ್ನೈನಲ್ಲಿರುವ ಅವರ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ. ಕರೂರಿನಲ್ಲಿ ನಡೆದ ಅವರ ರ್ಯಾಲಿಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 10 ಮಕ್ಕಳು,17...
ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಡೆಸಿದ ರಾಜಕೀಯ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 39 ಜನರು ಸಾವನ್ನಪ್ಪಿದ್ದು, ಸುಮಾರು 48 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ...
ಮಂಗಳೂರು/ಚೆನ್ನೈ: ಹಡಗೊಂದರ ಬ್ಯಾಲಸ್ಟ್ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಕಾರ್ಮಿಕರು ಮೃ*ತಪಟ್ಟಿರುವ ಘಟನೆ ತೂತುಕುಡಿ ಬಂದರಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ಸಂದೀಪ್ ಕುಮಾರ್ (25), ಸ್ಥಳೀಯರಾದ ಥಾಮಸ್ (35) ಹಾಗೂ ಸಿರೋನ್ ಜಾರ್ಜ್ (23) ಮೃ*ತಪಟ್ಟವರು....
ಚೆನ್ನೈ: ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಸಣ್ಣ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾಯುವವರ ಸಂಖ್ಯೆ ತೀರಾ ಹೆಚ್ಚಾಗುತ್ತಿದೆ. ಇದೀಗ ಕರ್ತವ್ಯದ ವೇಳೆಯಲ್ಲಿಯೇ ಹೃದಯ ಶಸ್ತ್ರಚಿಕಿತ್ಸಕ ಹೃದಯಾಘಾತಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ....
ಚೆನ್ನೈ: ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ಬಹುಭಾಷಾ ನಟಿ ಖುಷ್ಬೂ ಸುಂದರ್ ನೇಮಕಗೊಂಡಿದ್ದಾರೆ. ಬಿಜೆಪಿ ಉಪಾಧ್ಯಕ್ಷೆಯಾಗಿ ಆಯ್ಕೆ ಆಗಿರುವ ಬಗ್ಗೆ ಖುಷ್ಬೂ ಸುಂದರ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು “ನನಗೆ ನಿಜಕ್ಕೂ...
ಕಾಲೇಜಿಗೆ ಸೇರಲು ತಯಾರಾಗಿದ್ದ ಹದಿಹರೆಯದವನೊಬ್ಬ ತೂಕ ಇಳಿಸಿಕೊಳ್ಳಲು ಮೂರು ತಿಂಗಳ ಕಾಲ ಜ್ಯೂಸ್ ಮಾತ್ರ ಸೇವಿಸಿ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾನೆ. ಈ ಘಟನೆ ಕನ್ಯಾಕುಮಾರಿ ಜಿಲ್ಲೆಯಲ್ಲಿ ದುಃಖವನ್ನುಂಟು ಮಾಡಿದೆ. ಕಸ್ಟಮ್ಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನಾಗರಾಜನ್...
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಇಂದು ಮುಂಜಾನೆ ವಾಕ್ ಮಾಡುವಾಗ ಸ್ವಲ್ಪ ತಲೆಸುತ್ತು ಬಂದಿದೆ. ಅವರನ್ನು ಚೆನ್ನೈ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಒಳ್ಳೆಯವರಾಗಿದ್ರೂ ಆಡ್ಕೋತಾರೆ ಕೆಟ್ಟವರಾಗಿದ್ರೂ ಆಡ್ಕೋತಾರೆ- ಅನುಶ್ರೀ ಹೀಗೆ ಹೇಳಿದ್ಯಾಕೆ...
You cannot copy content of this page