ಚಿಕ್ಕಬಳ್ಳಾಪುರ: ತಂದೆ ಮಗಳಿಗೆ ಕರೆಯಲ್ಲಿ ಈಜು ಕಲಿಸಲು ಹೋಗಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ತಂದೆ ನಾಗೇಶ್ (42) ಮಗಳು ಧನುಶ್ರೀ (12) ಮೃತ ದುರ್ದೈವಿಗಳು....
ಮಂಗಳೂರು/ಚಿಕ್ಕಬಳ್ಳಾಪುರ: ತಾಯಿಯ ಸಾವಿನಿಂದ ಮನನೊಂದು ಮಗ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಂದಿ ಮೋರಿ ಬಳಿ ನಡೆದಿದೆ. ನೇಣಿಗೆ ಶರಣಾದ ಯುವಕನನ್ನು ಕೊನಘಟ್ಟ ಗ್ರಾಮದ ರಕ್ಷಿತ್ ಬಾಬು (24)...
ಚಿಕ್ಕಬಳ್ಳಾಪುರ: ವೀಕೆಂಡ್ ಹಾಟ್ ಫೇವರೆಟ್ ತಾಣ ಎಂದೇ ಹೆಸರು ಪಡೆದ ಅಲ್ಲದೇ ವಿಶ್ವವಿಖ್ಯಾತ ಪ್ರವಾಸಿ ತಾಣವಾಗಿರುವ ನಂದಿ ಗಿರಿಧಾಮ ಇನ್ನು 1 ತಿಂಗಳು ಬಂದ್ ಆಗಲಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದಾರೆ....
ಮಂಗಳೂರು/ಚಿಕ್ಕಬಳ್ಳಾಪುರ: ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಬಸ್ ಗುದ್ದಿದ ರಭಸಕ್ಕೆ ಕಾರು ಹೊತ್ತಿ ಉರಿದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಬಳಿ ನಡೆದಿದೆ....
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಮಹಾಮಾರಿಯ ಅಟ್ಟಹಾಸ ಜೋರಾಗುತ್ತಿದೆ. ಪ್ರತಿ ದಿನ ನೂರಾರು ಮಂದಿ ಡೆಂಘೀ ಜ್ವರಕ್ಕೆ ತುತ್ತಾಗುತ್ತಿದ್ದರೆ, ಸಾ*ವಿನ ಸಂಖ್ಯೆ ಕೂಡ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದಲ್ಲಿ ಶಂಕಿತ ಡೆಂಘೀಗೆ...
ಚಿಕ್ಕಬಳ್ಳಾಪುರ: ಅಪ್ರಾಪ್ತೆಯೋರ್ವಳನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಬಾಲಕಿಯನ್ನು ಗರ್ಭಿಣಿ ಮಾಡಿ ಪರಾರಿಯಾದ ಘಟನೆ ಚಿಕ್ಕಬಳ್ಳಾಪುರದಚಿಂತಾಮಣಿಯಲ್ಲಿ ನಡೆದಿದೆ. ಸುರೇಶ್ ಎಂಬಾತ ಈ ಕೃತ್ಯವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ ಎಂದು...
ಚಿಕ್ಕಬಳ್ಳಾಪುರ: ನಿಜವಾದ ಬ್ರಾಹ್ಮಣರು-ಸ್ವಾಮೀಜಿಗಳು ಆಗಿದ್ರೆ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು ಎಂದು ಮಾಜಿ ಸಿಎಂ ವೀರಪ್ಪಮೊಯ್ಲಿ ಹೇಳಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ...
ಚಿಕ್ಕಬಳ್ಳಾಪುರ: ಪ್ರವಾಸದ ವೇಳೆ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ರೊಮ್ಯಾಂಟಿಕ್ ಫೋಟೊಶೂಟ್ ಮಾಡಿಸಿಕೊಂಡಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುರುಗಮಲ್ಲ...
ಚಾಲಕ ಕಂ ನಿರ್ವಾಹಕರೊಬ್ಬರು ಬಿಎಂಟಿಸಿ ಬಸ್ ಡಿಪೋದಲ್ಲಿ ಮ್ಯಾನೇಜರ್ ಕಚೇರಿ ಎದುರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ: ಚಾಲಕ ಕಂ ನಿರ್ವಾಹಕರೊಬ್ಬರು ಬಿಎಂಟಿಸಿ ಬಸ್ ಡಿಪೋದಲ್ಲಿ ಮ್ಯಾನೇಜರ್ ಕಚೇರಿ...
ಓದು ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಬೇಸರಗೊಂಡ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ: ಓದು ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಬೇಸರಗೊಂಡ ಎಸ್ಎಸ್ಎಲ್ಸಿ...
You cannot copy content of this page