ಚಿಕ್ಕಮಗಳೂರು : ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದ ರಂಜಿತ್ ಬನ್ನಾಡಿ ದಾರುಣವಾಗಿ ಮೃತಪಟ್ಟ ಘಟನೆ ಕೊಪ್ಪ ಸಮೀಪ ನಡೆದಿದೆ. ಕೊಪ್ಪದಲ್ಲಿ ಸೂರಾಲು ಮೇಳದ ಯಕ್ಷಗಾನ ಆಯೋಜನೆ ಮಾಡಲಾಗಿತ್ತು. ಆದರೆ...
ಚಿಕ್ಕಮಗಳೂರು : ದೇವರ ಸಮವಾಗಿರುವ ಗೋ ಮಾತೆಯ ಕೆಚ್ಚಲು ಕತ್ತರಿಸಿ ಕಿಡಿಗೇಡಿಗಳು ಕ್ರೌರ್ಯ ಮೆರೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ನಡೆದಿದೆ. ಚೌಳಹಿರಿಯೂರಿನ ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಅವರಿಗೆ ಸೇರಿದ 20 ಹಸುಗಳನ್ನು...
ಚಿಕ್ಕಮಗಳೂರು: ಜಿಲ್ಲಾಡಳಿತದ ವಿರೋಧದ ಮಧ್ಯೆಯೂ ಇಂದು ಕಾಫಿನಾಡು ಬಂದ್ ಆಗಿದೆ. ಉಗ್ರರ ದಾಳಿ ಹಾಗೂ ಮಂಗಳೂರಿನ ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹ*ತ್ಯೆ ಖಂಡಿಸಿ ವಿ.ಎಚ್.ಪಿ. ಹಾಗೂ ಬಜರಂಗದಳ ನೇತೃತ್ವದಲ್ಲಿ ಬಂದ್ ಗೆ ಕರೆ ನೀಡಲಾಗಿದ್ದು,...
ಚಿಕ್ಕಮಗಳೂರು : ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮೇಲೆ ನಡೆದ ದಾಳಿಯನ್ನು ಖಂಡಿಸಿ ಚಿಕ್ಕಮಗಳೂರು ನಿವಾಸಿಗಳು ಇಂದು (ಮೇ.3) ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡಿದ್ದಾರೆ. ಮಂಗಳೂರಿನಲ್ಲಿ ನಡೆದ ದುರ್ಘಟನೆಗಳನ್ನು ಖಂಡಿಸಿ ಚಿಕ್ಕಮಗಳೂರು ನಿವಾಸಿಗಳು ಕರೆ...
ಮೂಡಿಗೆರೆ: ದಟ್ಟ ಮಂಜು ತಿರುವಿನಲ್ಲಿ ಪ್ರವಾಸಿಗರ ಕಾರು ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಿನ್ನೆ (ಮಾ.27) ನಡೆದಿದೆ. ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಸ್ವಿಫ್ಟ್ ಕಾರು ಮಲೆಯಮಾರುತ ತಿರುವಿನಲ್ಲಿ 60 ಅಡಿಗಳ ಪ್ರಪಾತಕ್ಕೆ ಪಲ್ಟಿಯಾಗಿದೆ. ಕಾರಿನಲ್ಲಿದ್ದ...
ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ರಾಜಸ್ಥಾನದ ಇಬ್ಬರು ಪ್ರವಾಸಿಗರು ಮುಳುಗಿ ಸಾವನ್ನಪ್ಪಿದ ಘಟನೆ ಕಳಸದ ಸಂಜೆ ಮೆಟ್ಟಿಲು ತೂಗು ಸೇತುವೆ ಬಳಿ ನಡೆದಿದೆ. ಮೃತರನ್ನು ಜಗದೀಶ್ (33) ಹಾಗೂ ಚೋಟಾಸಿಂಗ್ (28) ಎಂದು ಗುರುತಿಸಲಾಗಿದೆ....
ಮಂಗಳೂರು/ಚಿಕ್ಕಮಗಳೂರು: ಬೆಂಗಳೂರು ಮೂಲದ ಯುವಕ-ಯುವತಿ ಚಿಕ್ಕಮಗಳೂರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃ*ತಪಟ್ಟಿರುವ ಘಟನೆ ನಡೆದಿದೆ. ದಾಸರಹಳ್ಳಿ ಗ್ರಾಮದಲ್ಲಿ ಇಬ್ಬರ ಶ*ವ ಸಿಕ್ಕಿದೆ. ಕಾರಿನಲ್ಲಿ ಯುವತಿಯ ಮೃ*ತದೇಹ ಬಿದ್ದಿದ್ದರೆ, ಪಕ್ಕದ ಮರದಲ್ಲಿ ಯುವಕನ ಶ*ವ ಪತ್ತೆಯಾಗಿದೆ. ಯುವತಿಯನ್ನ ಸಾಯಿಸಿ ಯುವಕ...
ಮಂಗಳೂರು/ಚಿಕ್ಕಮಗಳೂರು : ಮಂಗನ ಕಾಯಿಲೆ (ಕೆಎಫ್ಡಿ) ಪ್ರಕರಣಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನಾಲ್ಕು ಜನರಲ್ಲಿ ಒಂದೇ ದಿನ ಮಂಗನ ಕಾಯಿಲೆ ಪತ್ತೆಯಾಗಿದೆ. ನರಸಿಂಹರಾಜಪುರ ಮತ್ತು ಕೊಪ್ಪ ತಾಲೂಕಿನಲ್ಲಿ ಒಟ್ಟು ನಾಲ್ಕು ಮಂದಿಯಲ್ಲಿ ಮಂಗನ...
ಮಂಗಳೂರು/ ಚಿಕ್ಕಮಗಳೂರು : ಮನೆಯ ಮೇಲೆ ಕಿಡಿಗೇಡಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆ ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ಶುಕ್ರವಾರ (ಫೆ.14) ತಡರಾತ್ರಿ ನಡೆದಿರುವುದು ವರದಿಯಾಗಿತ್ತು. ಮಹೇಶ್ ಎಂಬವರ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ...
ಮಂಗಳೂರು/ಚಿಕ್ಕಮಗಳೂರು : ಸ್ನೇಹಿತರ ಜೊತೆ ಭದ್ರಾ ನದಿಗೆ ಈಜಲು ತರಳಿದ್ದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ಭಾನುವಾರ (ಫೆ.16) ನಡೆದಿತ್ತು. ನೀರುಪಾಲಾದ ಯುವಕ ಜಲಾಲ್(25) ಎಂದು ತಿಳಿದು ಬಂದಿದೆ. ಜಲಾಲ್ ತನ್ನ ಮೂರು...
You cannot copy content of this page