ಚಿಕ್ಕಮಗಳೂರು: ಕಳೆದ ಕೆಲ ದಿನಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ ವಿದ್ಯುತ್ ಇಲ್ಲದೆ ಕತ್ತಲು ಆವರಿಸಿದೆ. ಹಣ ನೀಡಿ ಮೊಬೈಲ್ ಚಾರ್ಜ್ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 15 ದಿನಗಳಿಂದ...
ಮೂಡಿಗೆರೆ: ನಿಷೇಧಿತ ಪ್ರೆದೇಶ ಎಂದು ಘೋಷಿಸಿದ್ದ ಜಲಪಾತದಲ್ಲಿ ಮೋಜು ಮಸ್ತಿಯಲ್ಲಿ ನಿರತರಾಗಿದ್ದ ಯುವಕರನ್ನು ಪೊಲೀಸರು ಚಡ್ಡಿಯಲ್ಲಿ ಓಡಿಸಿದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ನಡೆದಿದೆ. ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಹುಚ್ಚಾಟ ತೋರುತ್ತಿದ್ದ...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿನ ತಡೆ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಪ್ಲಾಸ್ಟಿಂಗ್ ಕಾರ್ಯ ನಡೆಯುತ್ತಿದೆ. ಬಿರುಕು ಮುಚ್ಚಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ಲಾಸ್ಟಿಂಗ್ ಮಾಡ್ತಿದ್ದು, ಇದು ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ. 2019ರಲ್ಲಿ ಸುರಿದ ಭಾರೀ ಮಳೆಗೆ...
ರಾಜ್ಯದಲ್ಲಿ ಮುಂದಿನ 3 ದಿನ ಕಾಲ ಮಳೆರಾಯ ಅಬ್ಬರಿಸಲಿದ್ದಾನೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಇಂದಿನಿಂದ ಮೂರು ದಿನ ಭರ್ಜರಿ ಮಳೆಯಾಗುವ ಎಚ್ಚರಿಕೆಯ ಸಂದೇಶ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ,...
ಚಿಕ್ಕಮಗಳೂರು: ಸರಕಾರಿ ಬಸ್ಸು ಹತ್ತುವ ವೇಳೆ ಡೋರ್ ಲಾಕ್ ತುಂಡಾದ ಪರಿಣಾಮ ಮಹಿಳೆ ಬಸ್ಸಿನಿಂದ ಹೊರಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಐದಳ್ಳಿ ಗ್ರಾಮದ ಬಳಿ ಮಂಗಳವಾರ ನಡೆದಿದೆ. ಐದಳ್ಳಿ ಗ್ರಾಮದ ಶಕುಂತಲಮ್ಮ ಎಂಬ...
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿ, ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 30 ರಂದು...
ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಉಡುಪಿ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿದ ಅವರು...
9ನೇ ತರಗತಿ ವಿದ್ಯಾರ್ಥಿಯೊಬ್ಬ 750 ರೂ. ಸಾಲ ತೀರಿಸಲಾಗದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಚಿಕ್ಕಮಗಳೂರು: 9ನೇ ತರಗತಿ ವಿದ್ಯಾರ್ಥಿಯೊಬ್ಬ 750 ರೂ. ಸಾಲ ತೀರಿಸಲಾಗದೆ...
ಬಂಟ್ವಾಳದ ಸಾವದ್ ನನ್ನು ಹತ್ಯೆ ಮಾಡಿ ದೇವರಮನೆ ಸಮೀಪ ಗುಡ್ಡದಲ್ಲಿ ಶವ ಎಸೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು: ಬಂಟ್ವಾಳದ ಸಾವದ್ ನನ್ನು ಹತ್ಯೆ...
ಮಂಗಳೂರು: ಒಂದು ವಾರದ ಅವಧಿಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ದಟ್ಟ ಅರಣ್ಯದ ಕೆಲವು ಪ್ರದೇಶಗಳಲ್ಲಿ ತುರಾಯಾ ಸ್ಯಾಟಲೈಟ್ ಫೋನ್ ಸದ್ದು ಮಾಡಿರುವ ಮಾಹಿತಿ ಗುಪ್ತಚರ ಅಧಿಕಾರಿಗಳು ಲಭಿಸಿದೆ. ಇಲ್ಲಿಂದ ವಿದೇಶಕ್ಕೆ...
You cannot copy content of this page