ಮಂಗಳೂರು/ಚಿತ್ರದುರ್ಗ : ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಪಟ್ಟ ಸಾಕ್ಷ್ಯಗಳ ವಿಚಾರಣೆ...
ಮಂಗಳೂರು/ಚಿತ್ರದುರ್ಗ: ಅ*ನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನ ಜತೆ ಸೇರಿ ಪತ್ನಿಯೇ ಗಂಡನ ಹ*ತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಗಟ್ಟೆ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ (35) ಕೊ*ಲೆಯಾದವನು. ಪತ್ನಿ ದಿವ್ಯ, ಆಕೆಯ ಚಿಕ್ಕಪ್ಪ...
ಬೆಂಗಳೂರು/ಮಂಗಳೂರು: ದರ್ಶನ್ ಜಾಮೀನು ಅರ್ಜಿ ಸೋಮವಾರಕ್ಕೆ ಮುಂದೂಡಿದ ಬೆನ್ನಲ್ಲೇ, ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಕೂಡ ಅದೇ ದಿನಕ್ಕೆ ಮುಂದೂಡಲಾಗಿದೆ. ಪವಿತ್ರಾ ಗೌಡ ಪರ ವಕೀಲರು ಸೆ.27ರಂದು ವಾದ ಮಂಡಿಸಿದ್ದಾರೆ. ಪವಿತ್ರಾ ಗೌಡ ಪಾತ್ರ ...
ಬೆಂಗಳೂರು/ಮಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಪರಪ್ಪನ ಅಗ್ರಹಾರ ಸೇರಿದ್ದಾರೆ. ಈಗಾಗಲೇ ಹಲವಾರು ನಟ ನಟಿಯರು ಜೈಲಿಗೆ ಭೇಟಿ ನೀಟಿ ದರ್ಶನ್ ಜೊತೆ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಕನ್ನಡ ಚಿತ್ರರಂಗದ ಕಛೇರಿಯಲ್ಲಿ...
ಮಂಗಳೂರು/ಹಿರಿಯೂರು : ಮಳೆಗಾಲದಲ್ಲಿ ಸೊಳ್ಳೆ ಕಾಟ ಹೆಚ್ಚು. ಅದು ಹೊತ್ತು ತರುವ ಕಾಯಿಲೆಗಳೂ ಅನೇಕ. ಸದ್ಯ ಡೆಂಗ್ಯೂ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಮತ್ತೊಂದೆಡೆ ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನಲ್ಲಿ 7 ವರ್ಷದ ಬಾಲಕ...
ಚಿತ್ರದುರ್ಗ/ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ದರ್ಶನ್ನ್ನು ನೋಡಲು ಪ್ರತಿದಿನ ಸೆಲೆಬ್ರೆಟಿಗಳು ಜೈಲಿನತ್ತ ಧಾವಿಸುತಿದ್ದಾರೆ. ಜು.23ರಂದು ವಿನೋದ್ ರಾಜ್ಕುಮಾರ್ರವರು ದರ್ಶನ್ನನ್ನು ಭೇಟಿ ಮಾಡಿದ್ದಾರೆ. ಜೈಲಿಗೆ ಹೋಗವಾಗ ದರ್ಶನ್ಗೆ ಇಷ್ಟವಾದ ಊಟವನ್ನು ತೆಗೆದುಕೊಂಡು ಹೋಗಿದ್ದರು....
ಚಿತ್ರದುರ್ಗ/ಮಂಗಳೂರು: ವಿದ್ಯುತ್ ತಂತಿಗೆ ಸಿಲುಕಿದ್ದ ಪಾರಿವಾಳವನ್ನು ಉಳಿಸಲು ಹೋಗಿ ಬಾಲಕನೋರ್ವ ತನ್ನ ಪ್ರಾಣವನ್ನೇ ಕಳೆದುಕೊಂಡ ಅಮಾನುಷ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ರಾಮಚಂದ್ರಪ್ಪ ಎಂಬ ಹೆಸರಿನ 12 ವರ್ಷದ ಬಾಲಕ ವಿದ್ಯುತ್ ತಂತಿಯಲ್ಲಿ ಸಿಲುಕಿದ್ದ ಪಾರಿವಾಳವನ್ನು ಬಚಾವ್...
ಚಿತ್ರದುರ್ಗ/ಮಂಗಳೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ಮಫ್ಲರ್ನಿಂದ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ರಂಗಾಫುರ ಗ್ರಾಮದಲ್ಲಿ ನಡೆದಿದೆ. ರಂಗಾಪುರದ ಚಂದ್ರಶೇಖರ್ ಎಂಬವರ ಪುತ್ರ ಪ್ರಜ್ವಲ್(15 ವ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಕೊಳಲ್ಕೆರೆಯ...
ಚಿತ್ರದುರ್ಗ/ಮಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ಗ್ಯಾಂಗ್ನ ಕೊಲೆ ಆರೋಪಿ ಎ-7 ಅನಿಲ್ ಅಲಿಯಾಸ್ ಅನು ತಂದೆ ಸಾವನಪ್ಪಿದ್ದು, ಅವರ ಆಂತ್ಯಕ್ರಿಯೆಯನ್ನು ತಡರಾತ್ರಿ ನೆರವೇರಿಸಲಾಗಿದೆ. Read More..; ರೇಣುಕಾಸ್ವಾಮಿ ಹ*ತ್ಯೆ ಪ್ರಕರಣ :...
ಚಿತ್ರದುರ್ಗ : ಜಿಲ್ಲೆಯಲ್ಲಿ ಭೀಕರ ಅಪಘಾ*ತ ಸಂಭವಿಸಿದೆ. ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಇಹಲೋಕ ತ್ಯಜಿಸಿದ್ದರೆ, ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಓರ್ವ ಮೃ*ತಪಟ್ಟಿದ್ದಾನೆ. ಚಿಕ್ಕಬೆನ್ನೂರು ಗ್ರಾಮದ ಬಳಿ ಭೀಕರ ಅಪಘಾ*ತ ಸಂಭವಿಸಿದೆ....
You cannot copy content of this page