ಮಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೇ 16ರಂದು ಶುಕ್ರವಾರ ಮಂಗಳೂರಿಗೆ ಭೇಟಿ ನೀಡಲಿದ್ದು, ವಿವಿಧ ಯೋಜನೆ ಕಾಮಗಾರಿಗಳ ಉದ್ಘಾಟನೆ, ವೀಕ್ಷಣೆ ನಡೆಸಲಿದ್ದಾರೆ. ಜತೆಗೆ ಉಳ್ಳಾಲ ಉರೂಸ್ಗೆ ಭೇಟಿ ನೀಡುವರು. ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್...
ಮಂಗಳೂರು/ಮೈಸೂರು: ಪಾಕಿಸ್ತಾನದ ಮೇಲೆ ನಡೆಸಿದ ಕಾರ್ಯಾಚರಣೆಯ ಕ್ರೆಡಿಟ್ ಭಾರತೀಯ ಸೇನೆಗೆ ಮಾತ್ರ ಸಲ್ಲಬೇಕು. ಅದು ಬಿಟ್ಟು ಯಾವ ಪಕ್ಷವೂ ಅದನ್ನ ಕ್ಲೈಂ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿದ ಅವರು,...
ಮಂಗಳೂರು : ಮೇ 16 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಉದ್ಘಾಟನೆ ಗೊಳ್ಳಲಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೂತನ ಕಚೇರಿಯನ್ನು ಉದ್ಘಾಟನೆ ನೆರವೇರಿಸಲಿದ್ದಾರೆ. ಈಗಾಗಲೇ ಸ್ಪೀಕರ್ ಸಹಿತ ನಾನು ಅಲ್ಲಿಗೆ ಭೇಟಿ ನೀಡಿ...
ಮಂಗಳೂರು/ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ಸೂಪರ್ ಸ್ಪೆಷಾಲಿಟಿ ವೈದ್ಯರ ವಯೋನಿವೃತ್ತಿ ವಯಸ್ಸು 60 ರಿಂದ 65 ವರ್ಷಕ್ಕೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ (ಮೇ.9) ವಿಧಾನಸೌಧದಲ್ಲಿ ನಡೆದ ಸಚಿವ...
ಉಡುಪಿ : ಪೆಹಲ್ಗಾಮ್ ಘಟನೆಯನ್ನು ಖಂಡಿಸಿ ಕಾರ್ಕಳ ಶಾಸಕ ಮಾಜಿ ಸಚಿವ ಸುನಿಲ್ ಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಎಕ್ಸ್ನಲ್ಲಿ ಮಂಗಳೂರಿನಲ್ಲಿ ನಡೆದ ಗುಂಪು ಹಲ್ಲೆಯಲ್ಲಿ ನಡೆಸಿದ ಕೊ*ಲೆಯನ್ನು...
ಮಂಗಳೂರು : ಕಳೆದ ವಾರ ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ರಣಹೇಡಿ ಭಯೋತ್ಪಾದಕ ದಾಳಿಯ ವಿರುದ್ದ ದೇಶವೇ ಒಗ್ಗಟ್ಟಿನಿಂದ ನಿಂತಿರುವಾಗ ಸಾರ್ವಜನಿಕ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯನವರು ನೀಡಿರುವಂತಹ ಹೇಳಿಕೆಯು ಭಾರಿ ವೈರಲ್ ಆಗಿತ್ತು. ಪಾಕ್...
ಮಂಡ್ಯ: ಕೆಂಡ ಹಾಯುವಾಗ ಅರ್ಚಕರೊಬ್ಬರು ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಡ್ಡಬಾಲ ಗ್ರಾಮದಲ್ಲಿ ನಡೆದಿದೆ. ಗುಡ್ಡಪ್ಪ ಶಿವರಾಮ ಗಾಯಗೊಂಡ ಅರ್ಚಕರಾಗಿದ್ದಾರೆ. ಕೆಂಡ ಹಾಯುವ ಸೇವೆಯನ್ನು ಮಾಡುತ್ತೇವೆ ಎಂದು ಹರಕೆ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಉಪ ನಿರ್ದೇಶಕ ಡಾ| ಅರುಣ್ ಕುಮಾರ್ ಶೆಟ್ಟಿ ಅವರಿಗೆ ರಾಜ್ಯ ಸರ್ಕಾರಿ ನೌಕರರಿಗೆ ಕೊಡಲ್ಪಡುವ ಅತ್ಯುನ್ನತ ಪ್ರಶಸ್ತಿಯಾದ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು...
ಮಂಗಳೂರು/ತುಮಕೂರು : ರಾಜ್ಯದ ಮುಖ್ಯಮಂತ್ರಿ ಬದಲಾವಣೆಯ ವಿಚಾರ ಕಳೆದ ಕೆಲವು ತಿಂಗಳಿನಿಂದ ಜೋರಾಗಿ ಚರ್ಚೆ ಆಗುತ್ತಿದೆ. ಮುಂದಿನ ಸಿಎಂ ಡಿ.ಕೆ.ಶಿವಕುಮಾರ್ ಅಂತ ಕೆಲವರು ಹೇಳಿದ್ರೆ ಅದಕ್ಕೆ ವಿರೋಧ ವ್ಯಕ್ತಪಡಿಸಿದ ಹಲವರು ಸಿಎಂ ಯಾರು ಅಂತ ಹೈಕಮಾಂಡ್...
ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಮಾಡುವ ಮೂಲಕ ರಾಜ್ಯದ ಜನತೆಗೆ ದೊಡ್ಡ ಶಾಕ್ ಕೊಟ್ಟಿದೆ. ನಂದಿನಿ ಹಾಲಿನ ದರ ಪ್ರತಿ ಲೀಟರ್ಗೆ 4 ರೂಪಾಯಿ ಏರಿಕೆ ಮಾಡಲು ಸಚಿವ ಸಂಪುಟ ಗ್ರೀನ್ ಸಿಗ್ನಲ್...
You cannot copy content of this page