ಸುಳ್ಯ: ತೆಂಗಿನ ಮರದಿಂದ ತೆಂಗಿನ ಕಾಯಿ ಕೀಳುವ ವೇಳೆ ವಿದ್ಯುತ್ ತಂತಿಗೆ ಅಲ್ಯೂಮೀನಿಯಂ ದೋಟಿ ತಗುಲಿ ವಿದ್ಯುತ್ ಸ್ಪರ್ಶವಾಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಲ್ಲಿ ನಡೆದಿದೆ. ತಂಬಿನಮಕ್ಕಿಯ ರಾಮ ಮೃತಪಟ್ಟ...
ಮಂಗಳೂರು: ಇದೇ ಮೊದಲ ಬಾರಿಗೆ ತೆಂಗಿನಕಾಯಿ ದರ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಜನ ಸಾಮಾನ್ಯರಿಗೆ ಹೊರೆಯಾಗುವಂತಾಗಿದೆ. ಇನ್ನೊಂದೆಡೆ ತೆಂಗು ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಹೌದು, ಸಾಮಾನ್ಯವಾಗಿ ಒಂದು ಕೆ.ಜಿ ತೆಂಗಿನಕಾಯಿಗೆ 30 ರೂ. ಆಸುಪಾಸಿನಲ್ಲಿರುತ್ತಿತ್ತು....
ಹಲವಾರು ಕಾರಣದಿಂದ ಕೆಲಸಮಯಗಳಿಂದ ತೆಂಗಿನ ಬೆಳೆ ಇಳುವರಿಯಲ್ಲಿ ಕುಂಠಿತವಾಗಿತ್ತು. ಆದರೆ ಮತ್ತೆ ಮಾರುಕಟ್ಟೆಯಲ್ಲಿ ತೆಂಗಿಗೆ ಬೇಡಿಕೆ ಹೆಚ್ಚಾಗಿದೆ. ಇದೀಗ ತೆಂಗಿಗೆ ಬಂಪರ್ ಬೆಲೆ ಬಂದಿದ್ದು, ತೆಂಗು ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಇದಕ್ಕೆ ಮುಖ್ಯ ಕಾರಣ...
ಮಂಗಳೂರು: ಹಿಂದೂ ಧರ್ಮದಲ್ಲಿ ತೆಂಗಿನಕಾಯಿಗೆ ಬಹಳ ಮಹತ್ವವಿದೆ. ದೇವತಾ ಕಾರ್ಯದಲ್ಲಿ ಅಥವಾ ಯಾವುದೇ ಮಂಗಳಕರ ಕಾರ್ಯದ ಸಂದರ್ಭದಲ್ಲಿ ತೆಂಗಿನಕಾಯಿಯನ್ನು ಒಡೆಯುವುದು ಸಂಪ್ರದಾಯ. ಇದನ್ನು ಶ್ರೀಫಲ ಎಂದೂ ಕರೆಯಲಾಗುತ್ತದೆ. ಹಿಂದೂ ಸಾಂಪ್ರದಾಯದಲ್ಲಿನ ನಂಬಿಕೆಯ ಪ್ರಕಾರ, ತೆಂಗಿನಕಾಯಿಯ ಮೇಲಿನ...
ಜಮಖಂಡಿ: ಇಲ್ಲಿನ ಚಿಕ್ಕಲಕಿ ಗ್ರಾಮದಲ್ಲಿ ನಡೆದ ಮಾಳಿಂಗರಾಯನ ಜಾತ್ರೆಯಲ್ಲಿ ಭಕ್ತರೊಬ್ಬರು ಗದ್ದುಗೆ ಮೇಲಿನ ತೆಂಗಿನಕಾಯಿ 6.50 ಲಕ್ಷ ರೂ.ಗಳಿಗೆ ಖರೀದಿಸಿ ಭಕ್ತಿ ಮೆರೆದಿದ್ದಾರೆ. ಚಿಕ್ಕಲಕಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರಾವಣ ಮಾಸದ...
You cannot copy content of this page