ಮಂಗಳೂರು/ಹುಬ್ಬಳ್ಳಿ : ಮಾಜಿ ಸಚಿವ, ಎಂಎಲ್ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಸದ್ಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇದೀಗ ಈ ಪ್ರಕರಣ ಸಿಐಡಿ...
ಮಂಗಳೂರು/ಭೋಪಾಲ್: ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಗೆ ತಾವು ಸಂಗ್ರಹಿಸಿದ್ದ ಹುಂಡಿ ಹಣವನ್ನು ನೀಡಿದ್ದ ಮಕ್ಕಳ ಹೆತ್ತವರು ನೇ*ಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉದ್ಯಮಿ ಮನೋಜ್ ಪಾರ್ಮಾರ್ ಮತ್ತು ಅವರ ಪತ್ನಿ ನೇಹಾ ಮಧ್ಯಪ್ರದೇಶದ ಸೆಹೋರ್...
ಮಂಗಳೂರು/ತುಮಕೂರು : ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಆರ್.ನಾರಾಯಣ್ ವಿ*ಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು (ಡಿ.12) ಚಿಕಿತ್ಸೆ...
ಮಂಗಳೂರು/ಯಳಂದೂರು: ರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅವರ ನಿ*ಧನದ ಬೆನ್ನಲ್ಲೇ ರಾಜ್ಯದ ಮಾಜಿ ಕಾಂಗ್ರೆಸ್ ಶಾಸಕ ಎಸ್.ಜಯಣ್ಣ ಮಂಗಳವಾರ (ಡಿ.10) 12 ಗಂಟೆ ಸಮಯದಲ್ಲಿ ಹೃ*ದಯಾಘಾತದಿಂದ ಕೊಳ್ಳೇಗಾಲದಲ್ಲಿ ನಿ*ಧನರಾಗಿದ್ದಾರೆ....
ಮಂಗಳೂರು: ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮುಖಂಡರು ಹೊಡೆದಾಡಿಕೊಂಡಿರುವ ಘಟನೆ ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಇಂದು (ಡಿ.2) ಬೆಳಿಗ್ಗೆ ನಡೆದಿದೆ. ಪಂಚಾಯಿತಿ ಉಪಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ನಂತರ ಹೊಡೆದಾಟಕ್ಕೆ ತಿರುಗಿದೆ. ಮೊದಲಿಗೆ ಕಾಂಗ್ರೆಸ್...
ಮಂಗಳೂರು/ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಂಪುಟ ಸಭೆ ನಿನ್ನೆ(ನ.28) ನಡೆದಿದ್ದು, ಈ ವೇಳೆ ವಿವಿ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದೆ. ರಾಜ್ಯಪಾಲರ ಅಧಿಕಾರ ಹಿಂಪಡೆದ ಕ್ಯಾಬಿನೆಟ್ ಸಿಎಂಗೆ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು...
ಮಂಗಳೂರು/ಮಹಾರಾಷ್ಟ್ರ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ 2024ರಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಭರ್ಜರಿ ಜಯ ಗಳಿಸಿದೆ. ಮಹಾರಾಷ್ಟ್ರದಲ್ಲಿ ನೂತನ ಮುಖ್ಯಮಂತ್ರಿ ಯಾರೆಂಬ ಕುತೂಹಲದ ನಡುವೆಯೇ ಏಕನಾಥ್ ಶಿಂಧೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಇಂದು...
ಮಂಗಳೂರು/ವಿಜಯನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮಹತ್ವದ ಯೋಜನೆಯಾಗಿ ‘ಪಂಚ ಗ್ಯಾರಂಟಿ’ ಜಾರಿತಲ್ಲಿದೆ. ಐದು ಗ್ಯಾರಂಟಿಗಳಲ್ಲಿ ಎರಡನ್ನು ಕೈ ಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನಿಗೆ ಕಾಂಗ್ರೆಸ್ ಪಕ್ಷದ ಶಾಸಕ ಗವಿಯಪ್ಪ ಮನವಿ ಮಾಡಿದ್ದಾರೆ. ಹೊಸಪೇಟೆಯ ಇಪ್ಪಿತೇರಿ ಮಾಗಾಣಿಯಲ್ಲಿ ನಡೆದ...
ಮಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಮಲ್ಲಿಕಟ್ಟೆಯಲ್ಲಿರುವ ಕಚೇರಿಯೆದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ...
ಮಂಗಳೂರು/ಬೆಂಗಳೂರು: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಈಗಾಗಲೇ ಮುಗಿದಿದ್ದು, ನಾಳೆ ಮತ ಎಣಿಕೆ ನಡೆಯಲಿದ್ದು ಅಭ್ಯರ್ಥಿಗಳ ಸೋಲು, ಗೆಲುವಿನ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ...
You cannot copy content of this page