ಮೂಲ್ಕಿ : ಪತ್ನಿ, ಮಗುವನ್ನು ಹ*ತ್ಯೆಗೈದು ಪತಿ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ನಡೆದಿದೆ. ಪತ್ನಿ ಪ್ರಿಯಾಂಕ (28) ಮಗು ಹೃದಯ್ (4) ಕೊ*ಲೆಗೀಡಾದವರು. ಕಾರ್ತಿಕ್ ಭಟ್ (32) ಹ*ತ್ಯೆ ಮಾಡಿದಾತ. ಶುಕ್ರವಾರ(ನ.8)...
ನೆಲ್ಯಾಡಿ : ಜಾಗದ ವಿಷಯಕ್ಕೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ ಕೃಷಿಕರೋರ್ವನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ದ.ಕ.ಜಿಲ್ಲೆ ನೆಲ್ಯಾಡಿ ಸಮೀಪ ಗೋಳಿತೊಟ್ಟುವಿನ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ. ಪ್ರಗತಿಪರ ಕೃಷಿಕ ರಮೇಶ ಗೌಡ...
ಮಂಗಳೂರು/ಕಲಬುರಗಿ: ಕುಟುಂಬದಲ್ಲಿನ ಕಲಹ ಹಾಗೂ ಹಳೆ ವೈಷಮ್ಯದ ಕಾರಣಕ್ಕಾಗಿ ವ್ಯಕ್ತಿಯೊಬ್ಬನನ್ನು ಬ*ರ್ಬರವಾಗಿ ಹ*ತ್ಯೆಗೈದು ಆರೋಪಿಗಳು ಪರಾರಿಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಚಾಮನೂರು ಗ್ರಾಮದ ಹತ್ತಿರ ಮಂಗಳವಾರ (ನ.5) ಸಂಜೆ ನಡೆದಿದ್ದು ಬುಧವಾರ ಘಟನೆ...
ಮಂಗಳೂರು/ಬೆಂಗಳೂರು : ಕಾರಿನಲ್ಲಿ ಕೊ*ಲೆಯಾದ ಸ್ಥಿತಿಯಲ್ಲಿ ಚಾಲಕನೊಬ್ಬನ ಮೃ*ತದೇಹ ತಿಪ್ಪಗೊಂಡನಹಳ್ಳಿ ಜಲಾಶಯದ ಬಳಿ ಪತ್ತೆಯಾಗಿದೆ. ಮೃ*ತ ವ್ಯಕ್ತಿಯನ್ನು ಮಾಗಡಿ ಸಮೀಪದ ಕಲ್ಲು ದೇವನಹಳ್ಳಿ ಮೂಲದ ಅಂಬರೀಶ್ (30) ಎಂದು ಗುರುತಿಸಲಾಗಿದೆ. ಅಂಬರೀಶ್ ಕೊಡಿಗೇಹಳ್ಳಿ ನಿವಾಸಿಯಾಗಿದ್ದು, ಶನಿವಾರ(ನ..2)...
ಬಂಟ್ವಾಳ : ಗ್ಯಾಸ್ ಸಿಲಿಂಡರ್ ಕಳವು ಗೈದಿದ್ದ ಇಬ್ಬರು ಖದೀಮ ಕಳ್ಳರನ್ನು ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬೋಳಿಯಾರ್ ಧರ್ಮ ನಗರ ನಿವಾಸಿ ರಿಯಾಝ್(38) ಮತ್ತು ಹಳೆಕೋಟೆ ನಿವಾಸಿ ಇಮ್ತಿಯಾಝ್ (38) ಬಂಧಿತ ಆರೋಪಿಗಳು....
ಮಂಗಳೂರು/ಬೆಂಗಳುರು : ನಿನ್ನೆ (ಅ.26) ತಡರಾತ್ರಿ ಸುಲ್ತಾನ್ ತಿಪ್ಪಸಂದ್ರದ ಅಮ್ಜಾದ್ ಎಂಬಾತ ರೋಹಿದ್ ಅಲಿಯಾಸ್ ಅರ್ಬಾಜ್ನನ್ನು ಕೊ*ಲೆ ಮಾಡಿರುವ ಘಟನೆ ಜಮಾಲ್ ಷಾ ನಗರದಲ್ಲಿ ನಡೆದಿದೆ. ರೋಹಿದ್ ಅಲಿಯಾಸ್ ಅರ್ಬಾಜ್(26) ಮೃ*ತ ವ್ಯಕ್ತಿ. ಘಟನೆ ಹಿನ್ನಲೆ...
ಮಂಗಳೂರು/ಕೊಡಗು : ಉಡುಪಿಯಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊ*ಲೆಗೈದಿರುವ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ನಡೆದಿರೋದು ಕೊಡಗಿನ ಸುಂಟಿಕೊಪ್ಪದಲ್ಲಿ. ಏನಿದು ಪ್ರಕರಣ ? ಅಕ್ಟೋಬರ್...
ಕಾಸರಗೋಡು: ಕೇಂದ್ರ-ರಾಜ್ಯ ಸರಕಾರಿ ಸಂಸ್ಥೆಗಳಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ನಂಬಿಸಿ ಹಲವರಿಂದ ಕೋಟ್ಯಂತರ ರೂ. ವಂಚಿಸಿದ ಆರೋಪದಡಿ ಆರೋಪಿಯನ್ನು ಬಂಧಿಸಲಾಗಿತ್ತು. ಶೇಣಿ ಬಲ್ತಕಲ್ಲು ನಿವಾಸಿ ಸಚಿತಾ ರೈ (27) ಬಂಧಿತ ಆರೋಪಿ. ಪಳ್ಳತ್ತಡ್ಕ ಉಕ್ಕಿನಡ್ಕ ಬಳ್ಳಂಬೆಟ್ಟು...
ಮಂಗಳೂರು/ಬೆಳಗಾವಿ: ಅಕ್ಟೋಬರ್ 9 ರಂದು ಬೆಳಗಾವಿಯ ಮಹಾಂತೇಶ ನಗರದ ನಿವಾಸಿಯಾದ ಉದ್ಯಮಿ ಸಂತೋಷ ಪದ್ಮಣ್ಣನ್ನವರ ನಿಗೂಢ ಹತ್ಯೆಯಾಗಿತ್ತು. ತಂದೆಯ ಸಾ*ವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಪುತ್ರಿ, ದೂರು ದಾಖಲಿಸಿದ್ದು, ತನಿಖೆ ನಡೆಸಿದಾಗ ಪೊಲೀಸರಿಗೆ ಹಲವು ವಿಚಾರ...
ಮಂಗಳೂರು/ಬೆಳಗಾವಿ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಮೂಲಕ ಗೂಡ್ಸ್ ವಾಹನ ಮಹಾರಾಷ್ಟ್ರದಿಂದ ಕೇರಳಕ್ಕೆ ಹೋಗುತ್ತಿದ್ದ ಕೋಟ್ಯಾಂತರ ಹಣ ಜಪ್ತಿ ಮಾಡಲಾಗಿದೆ. ಉಪ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸುತ್ತಿದ್ದಾರೆ. ಬೆಳಗಾವಿ ಸಿಸಿಬಿ...
You cannot copy content of this page