ರಸ್ತೆ ಬದಿಯಲ್ಲಿ ಅರೆ ಜೀವದ ಸ್ಥಿತಿಯಲ್ಲಿ ಒದ್ದಾಡುತ್ತಿದ್ದ ಪಕ್ಷಿಗೆ ಸಹಾಯ ಮಾಡಲು ಹೋಗಿ ಮಹಿಳೆಯೊಬ್ಬರು 1ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ಮಂಬೈನಲ್ಲಿ ನಡೆದಿದೆ. ಮುಂಬೈ: ರಸ್ತೆ ಬದಿಯಲ್ಲಿ ಅರೆ ಜೀವದ ಸ್ಥಿತಿಯಲ್ಲಿ ಒದ್ದಾಡುತ್ತಿದ್ದ ಪಕ್ಷಿಗೆ...
ಮಂಗಳೂರು :ಇದುವರೆಗೆ ವೆಬ್ ಸೈಟ್, ಫೇಸ್ ಬುಕ್ ಅಕಂಟ್ಗಳನ್ನು ಹ್ಯಾಕ್ ಮಾಡಿ ಪೀಡನೆ ಕೊಡುತ್ತಿದ್ದ ಹ್ಯಾಕರ್ಸ್ ಗಳು ಇದೀಗ ಮೋಬೈಲ್ ನಂಬ್ರಗಳ ಮೇಲೂ ತಮ್ಮ ವಕ್ರದೃಷ್ಟಿಯನ್ನು ಹಾಯಿಸಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ...
ಬೆಂಗಳೂರು : ಪೋರ್ನ್ ವೆಬ್ಸೈಟ್ ನೋಡುವಾಗ ಗೆಳತಿ ಜೊತೆ ಕಳೆದಿದ್ದ ತನ್ನದೇ ಖಾಸಗಿ ವಿಡಿಯೋ ನೋಡಿದ ಯುವಕನೊಬ್ಬ ದಂಗಾಗಿದ್ದಾನೆ. ನಗ್ನ ವಿಡಿಯೋ ಪತ್ತೆ ಸಂಬಂಧ ನಗರ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು...
ಮಂಗಳೂರು: ನ್ಯಾಪ್ಟಾಲ್ ಸಂಸ್ಥೆಯ ಹೆಸರಿನಲ್ಲಿ 12 ಲಕ್ಷ ರೂ. ಬಹುಮಾನ ಬಂದಿದೆ ಎಂದು ವ್ಯಕ್ತಿಯಬ್ಬರಿಗೆ 7.85 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ. ವ್ಯಕ್ತಿಗೆ ಡಿಸೆಂಬರ್ ತಿಂಗಳ ಮೊದಲ ವಾರದಲ್ಲಿ ನ್ಯಾಪ್ಟಾಲ್ ಸಂಸ್ಥೆಯ ಹೆಸರಿನಲ್ಲಿ ರಿಜಿಸ್ಟರ್...
ಮಂಗಳೂರು: ಎಟಿಎಂ ಕಾರ್ಡ್ ಅವಧಿ ಮುಗಿದಿದೆ ಎಂದು ಕಾರ್ಡ್ ಸಂಖ್ಯೆ ಹಾಗೂ ಎಕ್ಸ್ಪೈರಿ ದಿನಾಂಕ ಪಡೆದು ಹಂತಹಂತವಾಗಿ ಲಕ್ಷ ರೂ. ವಂಚನೆ ಮಾಡಲಾಗಿದೆ ಎಂದು ವ್ಯಕ್ತಿಯೊಬ್ಬರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೂರು...
ಮಂಗಳೂರು: ಅಪರಿಚಿತನೋರ್ವ ಬ್ಯಾಂಕ್ ಸಿಬ್ಬಂದಿ ಎಂದು ಕರೆ ಮಾಡಿದ ಬಳಿಕ ಬ್ಯಾಂಕ್ ಖಾತೆಯಿಂದ 45 ಸಾವಿರ ರೂಪಾಯಿ ಕಟ್ ಆಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೋಸ ಹೋದಾತ ಸದ್ಯ ಮಂಗಳೂರು ಸೈಬರ್ ಕ್ರೈಂ ಠಾಣೆಗೆ...
ಮಂಗಳೂರು: ತಾನೊಬ್ಬ ಸೈನಿಕನೆಂದು ನಂಬಿಸಿದ ವ್ಯಕ್ತಿಯೊಬ್ಬ 51,300 ರೂ. ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶ್ರೀನಿವಾಸ್ ಎಂಬಾತ ಹೋಂಡಾ ಡಿಯೋ ವಾಹನವನ್ನು 23,000 ಸಾವಿರ ರೂ.ಗೆ ಮಾರಾಟಕ್ಕಿದೆ ಎಂದು ಜಾಹೀರಾತು ಹಾಕಿದ್ದ....
ಅಮೆರಿಕದಲ್ಲಿ ಉದ್ಯೋಗದ ಆಮಿಷ; 57.14 ಲಕ್ಷ ರೂ.ಕಳಕೊಂಡ ಹೊನ್ನಾವರದ ಯುವತಿ..! ಕಾರವಾರ : ವಿದೇಶದಲ್ಲಿ ಉದ್ಯೋಗ ಸಿಗುವ ಆಸೆಯಿಂದ ಯುವತಿಯೊಬ್ಬಳು ಲಕ್ಷಾಂತರ ರೂಪಾಯಿಗಳನ್ನು ಕಳಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಮೋಸ ಹೋದ...
ಅಶ್ಲೀಲ ಫೋಟೊ ವೈರಲ್ ಬೆದರಿಕೆ : ಕಿಲಾಡಿಗಳಿಗೆ ಲಾ ಪಂಚ್ ನೀಡಿದ ಮಂಗಳೂರು ಪೊಲೀಸರು..! ಮಂಗಳೂರು : ಮಹಿಳೆಯ ಹೆಸರಿನಲ್ಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ವ್ಯಕ್ತಿಯೋರ್ವರಿಂದ ಅಶ್ಲೀಲ ಚಿತ್ರಗಳನ್ನು ಪಡೆದು ಅನಂತರ ಹಣಕ್ಕಾಗಿ ಬೇಡಿಕೆ ಇಟ್ಟು...
ಮಂಗಳೂರು: ಅನಾಮಧೇಯ ಲಿಂಕ್ ಕ್ಲಿಕ್ಕಿಸಿದ ಲಕ್ಷಾಂತರ ರೂ. ಕಳೆದುಕೊಂಡ..! ಮಂಗಳೂರು : ವ್ಯಕ್ತಿಯೊಬ್ಬರು ಅನಾಮಧೇಯ ಲಿಂಕ್ವೊಂದನ್ನು ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಬುದ್ದಿವಂತರೆನಿಸಿದ ಮಂಗಳೂರಿನಲ್ಲಿ ನಡೆದಿದೆ. ವ್ಯಕ್ತಿಯು ತನ್ನ ತಾಯಿಯ ಹೆಸರಿನಲ್ಲಿರುವ ಸಿಂಡಿಕೇಟ್ ಬ್ಯಾಂಕ್...
You cannot copy content of this page