ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಘಟನೆ ಇಂದು (ಮಾ.15) ಮುಂಜಾನೆ ಮಂಗಳೂರಿನ ಕುಲಶೇಖರ ಕೈಕಂಬ ಬಳಿ ನಡೆದಿದೆ. ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಸ್ಕೂಟರ್ನಲ್ಲಿದ್ದ 100ಕೆ.ಜಿ.ಗೂ ಅಧಿಕ ದನದ ಮಾಂಸ ಸಾಗಾಟ ಮಾಡುತ್ತಿರುವುದನ್ನು ಪತ್ತೆ...
ಸುಳ್ಯ : ಭಾರತ್ ಗ್ಯಾಸ್ ಸಿಲಿಂಡರ್ ಸರಬರಾಜು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ತಿರುವಿನ ಬಳಿ ಪಲ್ಟಿಯಾಗಿ ಬಿದ್ದಿರುವ ಘಟನೆ ಸುಳ್ಯ ತಾಲೂಕು ಕುಂಬರ್ಚೋಡು ತಿರುವಿನಲ್ಲಿ ನಿನ್ನೆ (ಮಾ.14) ತಡರಾತ್ರಿ ಸಂಭವಿಸಿದೆ. ಘಟನೆಯ ಪರಿನಾಮ ಲಾರಿ...
ಮಂಗಳೂರು : ಕೆಲ ದಿನಗಳ ಹಿಂದೆ ಕಾಲೇಜು ವಿದ್ಯಾರ್ಥಿಗಳಾದ ಫರಂಗಿಪೇಟೆ ನಿವಾಸಿ ದಿಗಂತ್ ಹಾಗೂ ಮೂಡುಪೆರಾರ ನಿವಾಸಿ ನಿತೇಶ್ ಕಾಣೆಯಾಗಿದ್ದು, ಹಲವು ಹೋರಟ ಹಾಗೂ ತೀವ್ರ ತನಿಖೆಯ ಬಳಿಕ ಪತ್ತೆಯಾಗಿದ್ದರು. ಈ ಮೂಲಕ ಎರಡೂ ಪ್ರಕರಣಗಳು...
ಮಂಗಳೂರು: ಹಳೆ ದ್ವೇಷಕ್ಕೆ ಸಂಬಂಧಿಸಿ ಮಂಗಳೂರಿನ ಬಿಜೈ ಕಾಪಿಕಾಡ್ ನ ಆರನೇ ಅಡ್ಡರಸ್ತೆಯಲ್ಲಿ ಗುರುವಾರ (ಮಾ.13) ಸಂಭವಿಸಿದ ಭೀಕರ ಅಪಘಾತಕ್ಕೆ ನಿನ್ನೆ (ಮಾ.14) ಟ್ವಿಸ್ಟ್ ಸಿಕ್ಕಿದ್ದು, ಅದು ಕೊಲೆ ಯತ್ನ ಪ್ರಕರಣ ಎಂಬುದಾಗಿ ಪೊಲೀಸರು ಪ್ರಕರಣ ...
ಮಂಗಳೂರು : ಆಕಸ್ಮಿಕವಾಗಿ ಗುಂಡು ಹಾರಾಟ ನಡೆದ ಘಟನೆ ಈ ವರ್ಷದ ಜನವರಿ ತಿಂಗಳಿನಲ್ಲಿ ಮಂಗಳೂರಿನಲ್ಲಿ ನಡೆದಿತ್ತು. ಈ ಘಟನೆಯಲ್ಲಿ ವಾಮಂಜೂರಿನ ಸಫ್ವಾನ್ ಎಂಬ ವ್ಯಕ್ತಿ ಗಂಭಿರ ಗಾಯಗೊಂಡಿದ್ದನು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ತಿರುವೊಂದು...
ಮಂಗಳೂರು: ಅಪಘಾತ ಮಾಡುವ ನೆಪದಲ್ಲಿ ವ್ಯಕ್ತಿಯೊಬ್ಬರ ಕೊಲೆ ಯತ್ನ ನಡೆದಿರುವ ಕುರಿತು ಬಿ.ಎಸ್.ಎನ್.ಎಲ್ ನ ನಿವೃತ್ತ ಉದ್ಯೋಗಿಯ ವಿರುದ್ಧ ಮಂಗಳೂರಿನ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಎಸ್ಎನ್ಎಲ್ ನಿವೃತ್ತ ಉದ್ಯೋಗಿ ಸತೀಶ್ ಕುಮಾರ್ ಕೆ.ಎಂ ತನ್ನ...
ಉಪ್ಪಿನಂಗಡಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿಯು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಶಾಲಾ ಮಕ್ಕಳ ಸಹಿತ ಬಸ್ಸಿನಲ್ಲಿದ್ದ ಆರು ಮಂದಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಬಳಿ ಸಂಭವಿಸಿದೆ. ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ...
ಮಂಗಳೂರು : ಈಗಾಗಲೇ ಸರ್ಕಾರ ಬ್ಯಾನ್ ಮಾಡಿರುವ 1000 ಹಾಗೂ 500 ರೂ. ಮುಖ ಬೆಲೆಯ ನೋಟುಗಳ ಕಂತೆ ಮಂಗಳೂರಿನ ನಗರದ ಮೇರಿಹಿಲ್ ಮೈದಾನದಲ್ಲಿ ಪತ್ತೆಯಾಗಿದೆ. ಮಂಗಳವಾರ (ಮಾ.11) ಮುಂಜಾನೆ ಮೈದಾನದ ಒಂದು ಮೂಲೆಯಲ್ಲಿ ಇದ್ದ...
ಮಂಗಳೂರು: ಕುಡುಕ ಪತಿ ಬುದ್ದಿ ಹೇಳಲು ಬಂದ ಪತ್ನಿ ಮೇಲೆ ಹಲ್ಲೆ ನಡೆಸಿ, ಕೊನೆಗೆ ವಿಷಪ್ರಾಶನ ನೀಡಿ ಹತ್ಯೆಗೈದ ದಾರುಳ ಘಟನೆಯು ಮಂಗಳೂರಿನಲ್ಲಿ ನಡೆದಿತ್ತು. ಇದೀಗ ಈ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮೃತೆಯ ಪತಿಗೆ...
ಮಂಗಳೂರು : ಕೆಲ ದಿನಗಳಿಂದ ಮಂಗಳುರಿನಲ್ಲಿ ರಣ ಬಿಸಿಲಿನ ವಾತವರಣವಿತ್ತು. ಮಳೆಗಾಗಿ ಕರಾವಳಿಗರು ಪ್ರಾರ್ಥಿಸುತ್ತಿದ್ದರು. ಈ ನಡೆವೆ, ನಗರದ ಹಲವೆಡೆ ನಿನ್ನೆ (ಮಾ12) ರಾತ್ರಿ ಏಕಾಏಕಿ ಮಳೆಯಾಗಿದೆ. ಇದರಿಂದಾಗಿ ಬೆಂದಿದ್ದ ಧರೆಯು ಹಾಗೆಯೇ ತಂಪಾಗಿದೆ. ದಕ್ಷಿಣ...
You cannot copy content of this page