ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಕೊಣಾಜೆ ಕ್ಯಾಂಪಸ್ನಲ್ಲಿ ಈ ಬಾರಿ ನಾಲ್ಕು ಪಿ.ಜಿ. ಕೋರ್ಸುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್. ಧರ್ಮ ಅವರು ಸುದ್ದಿ ಗೋಷ್ಠಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಂಖ್ಯಾಶಾಸ್ತ್ರ,...
ಮಂಗಳೂರು: ಕ್ಯಾಥ್ಲ್ಯಾಬ್, ಡೇ ಕೇರ್ ಕಿಮೋಥೆರಪಿ ಸಹಿತ ಅತ್ಯಾಧುನಿಕ ಚಿಕಿತ್ಸೆ ನೀಡುತ್ತಿರುವ ವೆನ್ಲಾಕ್ ಮತ್ತು ಪ್ರತಿದಿನ 18-20 ಹೆರಿಗೆ ನಡೆಯುತ್ತಿರುವ ಲೇಡಿಗೋಷನ್ ಆಸ್ಪತ್ರೆಗಳು ರಾಜ್ಯಕ್ಕೆ ಮಾದರಿಯಾಗಿದ್ದು, ಇವೆರಡನ್ನೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಆರೋಗ್ಯ...
ಮಂಗಳೂರು: ಖಾಸಗಿ ಸಿಟಿ ಬಸ್ಸೊಂದು ರಸ್ತೆಯ ಡಿವೈಡರ್ ಮೇಲೇರಿದ ಘಟನೆ ನಿನ್ನೆ ಮಂಗಳೂರು ನಗರದ ಕೊಟ್ಟಾರ ಕೃಷ್ಣ ಭಜನಾ ಮಂದಿರ ಎದುರು ಸಂಭವಿಸಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಅದೃಷ್ಟವಶಾತ್ ಯಾವುದೇ ಅಪಾಯ ಉಂಟಾಗಿಲ್ಲ. ರಸ್ತೆಯಲ್ಲಿ ಓಡಾಡುವ...
ಸುಳ್ಯ : ದಸರಾ ಉತ್ಸವ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪುರುಷ ಆಚಾರ್ಯ ಎಂಬ ಹೆಸರಿನ ಖಾತೆಯಿಂದ ದಸರಾ ಉದ್ಘಾಟನೆ ಮಾಡಿದ ಬಾನು ಮುಶ್ತಾಕ್ ಮತ್ತು ಮುಖ್ಯಮಂತ್ರಿಗಳ ಬಗ್ಗೆ ಅಸಭ್ಯ ಪದಗಳಲ್ಲಿ ನಿಂದಿಸಿ...
ಮಂಗಳೂರು : ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ ಅಭಿಷೇಕ್ ಆ*ತ್ಮಹ*ತ್ಯೆ ಪ್ರಕರಣದಲ್ಲಿ ಡೆ*ತ್ ನೋಟ್ನಲ್ಲಿ ಉಲ್ಲೇಖಿಸಲಾಗಿದ್ದ ತೇಜ ಕುಮಾರ್ ಬಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಗುಂಡ್ಯ ಶಿರಿಬಾಗಿಲು ಗ್ರಾಮದ ಬಾರ್ಯ ನಿವಾಸಿ, 28...
ಮಂಗಳೂರು : ಸುರತ್ಕಲ್ ಬಳಿಯ ಬಾರೊಂದರ ಬಳಿ ಗುರುವಾರ(ಅ.23) ತಡರಾತ್ರಿ ಇಬ್ಬರಿಗೆ ಚಾಕುವಿನಿಂದ ಇರಿದು ಕೊ*ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಕಟ್ಲ ನಿವಾಸಿಗಳಾದ ಸುಶಾಂತ್ ಯಾನೆ ಕಡವಿ (29),...
ಮಂಗಳೂರು : ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ, ದೇವಾಡಿಗ ಟ್ರಸ್ಟ್, ಮಹಿಳಾ ವೇದಿಕೆ, ಯುವ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿ.ಪಾವಂಜೆ ಸೋಮನಾಥ ದೇವಾಡಿಗರ ಸಂಸ್ಮರಣೆಯೊಂದಿಗೆ ಅ. 26 ರಂದು ಆದಿತ್ಯವಾರದಂದು ಬೆಳಿಗ್ಗೆ 9...
ಸುರತ್ಕಲ್ : ಯಕ್ಷ ಮಿತ್ರರು ಸುರತ್ಕಲ್ ಇದರ 20ನೇ ವಾರ್ಷಿಕೋತ್ಸವ ಮತ್ತು ಯಕ್ಷಗಾನ ತಾಳಮದ್ದಳೆ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ವೇದಿಕೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ...
ಮಂಗಳೂರು/ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣ ಆಗಿರುವುದರಿಂದ ಅ. 29ರ ವರೆಗೆ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವೆಡೆ ಗುಡುಗು ಸಹಿತ...
ಮಂಗಳೂರು: 20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ನಿವಾಸಿ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಎಂಬಾತನನ್ನು ಪೊಲೀಸರು ಬುಧವಾರ ಬಂಟ್ವಾಳ...
You cannot copy content of this page