ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಅಡ್ಯಾರ್ ಬಳಿ ಮೊಟ್ಟೆ ಸಾಗಾಟದ ವಾಹನಕ್ಕೆ ಹಿಂದಿನಿಂದ ಲಾರಿಯೊಂದು ಡಿ*ಕ್ಕಿ ಹೊಡೆದ ಘಟನೆ ಸೋಮವಾರ(ಡಿ.08) ನಡೆದಿದೆ. ಪರಿಣಾಮ ವಾಹನ ರಸ್ತೆಗೆ ಮಗುಚಿ ಬಿದ್ದಿದ್ದು, ಮೊಟ್ಟೆಗಳು ಒಡೆದು ಸಾವಿರಾರು ರೂ. ನಷ್ಟವಾಗಿದೆ....
ಬಂಟ್ವಾಳ : ಏಷ್ಯನ್ ಡೆಫ್ ರಾಪಿಡ್ ಟೀಮ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಕುದುಮಾನು ನಿವಾಸಿ, ತಿಮ್ಮಪ್ಪ ಮೂಲ್ಯ ಮತ್ತು ಯಶೋದಾ ದಂಪತಿಯ ಪುತ್ರಿ ಯಶಸ್ವಿ ಚಿನ್ನದ ಪದಕ ಗಳಿಸಿದ್ದಾರೆ....
ಉಪ್ಪಿನಂಗಡಿ : ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕರಾದ ಸದಾನಂದ ಶೆಟ್ಟಿ ಕೆಮ್ಮಾರಗುತ್ತು ನಿ*ಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಜ್ವರದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ನಿ*ಧನರಾಗಿದ್ದು, ಡೆಂಗ್ಯೂ ಶಂಕೆ ವ್ಯಕ್ತವಾಗಿದೆ. ಬಿಎಸ್ಎನ್ಎಲ್ ನಿವೃತ್ತ...
ಸುಳ್ಯ : ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯಿಂದ ಮನೆಯ ಮೇಲೆ ಉ*ರುಳಿದ ಘಟನೆ ಸುಳ್ಯದಲ್ಲಿ ಸಂಭವಿಸಿದೆ. ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರ ಸೊಸೆ ಕಾರು ಚಲಾಯಿಸುತ್ತಿದ್ದರು. ಅದೃಷ್ಣವಶಾತ್ ಸಣ್ಣ ಪುಟ್ಟ ಗಾ*ಯಗಳೊಂದಿಗೆ ಅ*ಪಾಯದಿಂದ ಪಾರಾಗಿದ್ದಾರೆ. ನಿತ್ಯಾನಂದ...
ಮಂಗಳೂರು/ಬೆಂಗಳೂರು : ಸದನದಲ್ಲಿ ನಡೆದ ಚರ್ಚೆಯಲ್ಲಿ ತನ್ನ ಸೀಟು ಬಿಟ್ಟು ಬೇರೆಡೆ ಹೋಗಿ ಬೊಬ್ಬೆ ಹೊಡೆಯುತ್ತಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಸ್ಪೀಕರ್ ಯು.ಟಿ. ಖಾದರ್ ತರಾಟೆಗೆ ತೆಗೆದುಕೊಂಡಿದ್ದಾರೆ. ಸದನದಿಂದ ಎತ್ತಿ ಹೊರಗೆ ಬಿಸಾಡುವುದಾಗಿ ಹೇಳಿದ...
ಮಂಗಳೂರು: ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ಈ ಹಿಂದೆ ನಿಷೇಧಕ್ಕೆ ಒಳಪಟ್ಟರೂ ನಂತರ ಕಂಬಳ ನಡೆಸುವುದಕ್ಕೆ ಅನುಮತಿ ಸಿಕ್ಕಿತ್ತು. ಆದರೆ ಈಗ ಸರ್ಕಾರಿ ಪ್ರಾಯೋಜಿತ ಮೊದಲ ಕಂಬಳಕ್ಕೆ ಪ್ರಾಣಿ ಪ್ರಿಯರ ವಿರೋಧ ವ್ಯಕ್ತವಾಗಿದೆ. ಇದರ...
ಬೆಂಗಳೂರು : ಈಗಾಗಲೇ ದೇಶದ ಹಲವು ಭಾಗಗಳು ಮಳೆಯಿಂದ ನಲುಗಿವೆ. ಚೆನ್ನೈ ಮಹಾನಗರ ಸೇರಿದಂತೆ ತಮಿಳುನಾಡಿನ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ತಮಿಳು ನಾಡು ರಾಜ್ಯದ ವಿವಿಧ ಜಿಲ್ಲೆಗಳಿಗೆ ನವೆಂಬರ್ 15ರ ವರೆಗೆ ಭಾರಿ ಮಳೆಯಾಗಲಿದೆ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತು ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು,ಸೋಮವಾರ ಜುಲೈ 15 ರಂದು ರಜೆ ನೀಡಲಾಗಿತ್ತು. ನಾಳೆ (ಜುಲೈ 16 )ಕೂಡಾ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ವ್ಯಾಪಕ...
ಉಡುಪಿ : ಎಪ್ರಿಲ್ 10 ರಂದು ರಮ್ಜಾನ್ ಹಬ್ಬದ ಸಂಭ್ರವಾಗಿದ್ದು, ಕುಟುಂಬಸ್ಥರೆಲ್ಲರೂ ಸೇರಿ ಹಬ್ಬ ಆಚರಿಸ್ತಾರೆ. ಹೀಗಾಗಿ ದೂರದ ಊರಿನಲ್ಲಿ ಇರೋ ಬಹುತೇಕ ಜನ ತಮ್ಮ ಹುಟ್ಟೂರಿಗೆ ವಾಪಾಸಾಗ್ತಾರೆ. ಹೀಗೇ ಮುಂಬೈನಲ್ಲಿದ್ದ ಕುಟುಂಬವೊಂದು ಕೇರಳದ ಮಾಹೆಗೆ...
ಮುಂಬೈ : ರಿಷಬ್ ಶೆಟ್ಟಿ ( Rishab Shetty ) ನಿರ್ದೇಶನ ಮಾಡಿ ಅಭಿನಯಿಸಿರುವ ‘ಕಾಂತಾರ ಚಾಪ್ಟರ್ 1’ ( Kanthara Chapter 1 ) ಚಿತ್ರೀಕರಣ ಇನ್ನೂ ಆರಂಭವಾಗಿಲ್ಲ. ಆದ್ರೆ ಈ ಸಿನೆಮಾ ಚಿತ್ರೀಕರಣ...
You cannot copy content of this page