ಮಂಗಳೂರು : ಸಂತ್ರಸ್ತೆ ಖತೀಜ ಜಾಸ್ಮಿನ್ ಗೆ ವೈದ್ಯರುಗಳಿಂದ ಆದ ಅನ್ಯಾಯದ ವಿರುದ್ದ ಹೋರಾಟ ಮುಂದುವರಿಯಲಿದೆ ಎಂದು ದಕ್ಷಿಣ ಕನ್ನಡ ಮುಸ್ಲಿಮ್ ಒಕ್ಕೂಟ ಹೇಳಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಒಕ್ಕೂಟದ ಅಧ್ಯಕ್ಷರಾದ ಕೆ...
ಬೆಂಗಳೂರು: ಮುಂಗಾರು ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಆರಂಭದಲ್ಲೇ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ , ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಕಟ್ಟೆಚ್ಚರ...
ಮಂಗಳೂರು : ಕೆಎಸ್ಆರ್ ಟಿ ಸಿ ಎಂಬ ಹೆಸರು ಕೇರಳ ಪಾಲಾಗಿದ್ದು, ಭಾರತ ಸರ್ಕಾರದ ಟ್ರೇಡ್ಮಾರ್ಕ್ ರಿಜಿಸ್ಟ್ರಿ ಇಂತಹದೊಂದು ಆದೇಶ ಹೊರಡಿಸಿದೆ. ಕೆಎಸ್ಆರ್ಟಿಸಿ ಹೆಸರು ಮತ್ತು ಎರಡು ಆನೆಯ ಸಂಕೇತ, ಆನವಂಡಿ ಹೆಸರಿನ ಕಾಪಿರೈಟ್ ಅನ್ನು...
ಬಂಟ್ವಾಳ :ಕೊರೊನಾದಿಂದ ಮೃತಪಟ್ಟ ತಂದೆಯ ಅಂತ್ಯಸಂಸ್ಕಾರದ ವೇಳೆ ಮಗನೂ ಸಹ ಕುಸಿದುಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಣಚ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಬೈಲುಗುತ್ತು ಕೊಪ್ಪಳ ನಿವಾಸಿ ನಿವೃತ್ತ ಕೆ.ಪಿ.ಟಿ ಪ್ರೊಫೆಸರ್...
ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಯಕ್ಷಗಾನ ಕಲಾವಿದರು, ನಾಟಕ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಅನೇಕ ಸೇವಾ ಸಂಸ್ಥೆಗಳು ಕಲಾವಿದರಿಗೆ ನೆರವನ್ನು ನೀಡಿ ಕಲಾವಿದರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ...
ಮಂಗಳೂರು : ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಕಟ್ಟಿ ಹಾಕಲು ಇದೀಗ ಬಿರುವೆರ್ ಕುಡ್ಲ ಸಂಘಟನೆ ಕೂಡ ಕೈ ಜೋಡಿಸಿದ್ದು ಮಂಗಳೂರಿನಲ್ಲಿ ಉಚಿತ ಅತ್ಯಾಧುನಿಕ ಅ್ಯಂಬುಲೆನ್ಸ್ ಸೇವೆಯನ್ನು ಉಚಿತವಾಗಿ ಆರಂಭಿಸಿದೆ. ಆಕ್ಸಿಜನ್ ಸಹಿತ ಅತ್ಯಾಧುನಿಕ ಸೌಲಭ್ಯ ಇರುವ...
ಮಂಗಳೂರು : ಮಂಗಳೂರಿನ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಇದೀಗ ಹಾಲು ಉತ್ಪಾದನೆ ಅಧಿಕವಾಗಿರುವುದರಿಂದ, ಹಾಲನ್ನು ವ್ಯವಸ್ಥಿತವಾಗಿ ವಿಲೇವಾರಿ ಮಾಡಲು ಹಾಗೂ ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ಜೂ.1ರಿಂದ 30ರವರೆಗೆ ಎಲ್ಲಾ ಮಾದರಿಯ...
ಮಂಗಳೂರು : ಕೊರೋನಾ ಎರಡನೇ ಅಲೆಯಲ್ಲಿ ನಮ್ಮ ದ.ಕ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವುಗಳು ಸಂಬಂದಿಸಿದ್ದು, ಇದು ಸರಕಾರದ ಸಮರ್ಪಕವಾದ ಪೂರ್ವಯೋಜನೆ ಇಲ್ಲದ ಅವೈಜ್ಞಾನಿಕವಾದ ತೀರ್ಮಾನಗಳಿಂದಾಗಿ ಸಂಭವಿಸಿದೆ ಎಂದು ಎಸ್ಡಿಪಿಐ ಆರೋಪಿಸಿದೆ. ಕೋವಿಡ್ ಸೋಂಕು...
ಮಂಗಳೂರು : ಮಂಗಳೂರಿನ ವೈದ್ಯಕೀಯ ವಿದ್ಯಾರ್ಥಿನಿ ಓರ್ವಳು ಡಿಢಿರನೇ ಕುಸಿದು ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ದಿನೇಶ್ ಕೂಜುಗೋಡು ಕಟ್ಟೆಮನೆಯವರ ಪುತ್ರಿ 21 ವರ್ಷದ ಪ್ರತೀಕ್ಷಾ ಮೃತ ದುರ್ದೈವಿಯಾಗಿದ್ದಾಳೆ. ಪ್ರತೀಕ್ಷಾ...
ಮಂಗಳೂರು : ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಯುವತಿ ಮೊಬೈಲ್ ನಂಬರ್ ಪಡೆದು ಆಕೆಯೊಂದಿಗೆ ಸಲುಗೆ ಬೆಳೆಸಿ, ಮದುವೆಯಾಗುವ ಭರವಸೆ ನೀಡಿ ಬಳಿಕ ಬೆಳ್ತಂಗಡಿಗೆ ಕರೆದುಕೊಂಡು ಬಂದು ಅತ್ಯಾಚಾರ ನಡೆಸಿ ವಂಚನೆ ಎಸಗಿದ್ದ ಆರೋಪಿ...
You cannot copy content of this page