ಮಂಗಳೂರು : ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಯುವತಿ ಮೊಬೈಲ್ ನಂಬರ್ ಪಡೆದು ಆಕೆಯೊಂದಿಗೆ ಸಲುಗೆ ಬೆಳೆಸಿ, ಮದುವೆಯಾಗುವ ಭರವಸೆ ನೀಡಿ ಬಳಿಕ ಬೆಳ್ತಂಗಡಿಗೆ ಕರೆದುಕೊಂಡು ಬಂದು ಅತ್ಯಾಚಾರ ನಡೆಸಿ ವಂಚನೆ ಎಸಗಿದ್ದ ಆರೋಪಿ...
ನವದೆಹಲಿ :ದೇಶದಲ್ಲಿ ಜನಜೀವನವನ್ನೇ ಅಲ್ಲೊಲ ಕಲ್ಲೊಲ್ಲ ಮಾಡಿದ್ದ ಕೊರೊನಾ 2 ನೇ ಅಲೆ ಇದೀಗ ನಿಧಾನವಾಗಿ ಶಾಂತವಾಗುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆಯಲ್ಲೂ ಕುಸಿತ ಕಂಡಿದ್ದು ಒಂದೂವರೆ ಲಕ್ಷಕ್ಕೆ ಕುಸಿದಿದೆ. ಕಳೆದ 24 ಗಂಟೆಗಳಲ್ಲಿ 1,52,734 ಮಂದಿಗೆ...
ಮಂಗಳೂರು : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೇ ಬೆದರಿಕೆಯ ಸಂದೇಶ ಬಂದಿದೆ. ವಿಮಾನ ನಿಲ್ದಾಣದಲ್ಲಿ ಭದ್ರತಾ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸಿಐಎಸ್ಎಫ್ ಕಚೇರಿಯ ಇ-ಮೇಲ್ ಗೆ ಬೆದರಿಕೆ ಹಾಕಿದ ಸಂದೇಶ ಬಂದಿದೆ. ಈ ಬಗ್ಗೆ ಭದ್ರತೆಯ...
ಬೆಳ್ತಂಗಡಿ: ಅನಾಥರು, ಮಾನಸಿಕ ಅಸ್ವಸ್ಥರು ಹಾಗೂ ನಿರ್ಗತಿಕರನ್ನು ಸಲಹುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಬರೋಬ್ಬರಿ 194 ಕೊರೋನ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಶಾಸಕ...
ಸುಳ್ಯ: ಆಭರಣ ಅಂಗಡಿಯಿಂದ ಕಳವು ಮಾಡಿದ ಚಿನ್ನವನ್ನು ಆರೋಪಿಯ ಹೊಟ್ಟೆಯಿಂದ ಕಕ್ಕಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಇತ್ತೀಚೆಗೆ ಸುಳ್ಯದ ಜ್ಯುವೆಲ್ಲರಿ ಒಂದರಿಂದ ಆಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು...
ಬೆಳ್ತಂಗಡಿ : ಪಂಪ್ ಸ್ವಿಚ್ ಆನ್ ಮಾಡಲು ಹೋಗಿ ತಾಯಿ ಮತ್ತು ಮಗು ವಿದ್ಯುತ್ ಅಘಾತಕ್ಕೆ ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಪಟ್ರಮೆ ಎಂಬಲ್ಲಿ ನಡೆದಿದೆ. ಪಟ್ರಮೆ...
ಮಂಗಳೂರು : ಬಿಜೆಪಿ ಕೆಲಸ ಕಾರ್ಯಗಳನ್ನು ಹೇಗೆ ಮಾಡಬೇಕೆಂದು ಕಾಂಗ್ರೆಸ್ ನಿಂದ ಕಲಿಯಬೇಕೆ ಹೊರತು ಕಾಂಗ್ರೆಸ್ ನವರಿಗೆ ಬಿಜೆಪಿ ಜಿಲ್ಲಾಧ್ಯಕ್ಷರಿಂದ ಕಲಿಯುವ ಅಗತ್ಯ ಇಲ್ಲ ಎಂದು ಕಾಂಗ್ರೆಸ್ ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹಾಗೂ ವಿಧಾನ...
ಮಂಗಳೂರು : ಕೋವಿಡ್ – 19 3ನೇ ಅಲೆಗೆ ಮಕ್ಕಳು ಹೆಚ್ಚು ಭಾದಿತರಾಗುತ್ತಾರೆಂದು ತಜ್ಞರ ಮತ್ತು ಮಾಧ್ಯಮಗಳ ಮೂಲಕ ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ಮವಾಗಿ ಮಕ್ಕಳ ತಜ್ಞ ವೈದ್ಯರ ಸಮಿತಿ ಜೊತೆ ಜಿಲ್ಲಾಡಳಿತ ತುರ್ತು ಸಭೆ...
ಮಂಗಳೂರು : ಖ್ಯಾತ ಸ್ಯಾಕ್ಸೋಫೋನ್ ಕಲಾವಿದ ಅಂತರಾಷ್ಟ್ರಮಟ್ಟದ ಸ್ಯಾಕ್ಸೋಫೋನ್ ಕಲಾವಿದೆ ಸಿಂಧೂ ಭೈರವಿ ಅವರ ತಂದೆ ಮಚೇಂದ್ರನಾಥ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ, ಪಲ್ಗುಣಿ ನದಿ ತೀರದಲ್ಲಿ ಟೆಂಟ್ ಗಳನ್ನು ನಿರ್ಮಿಸಿ ಕಳೆದ ಹಲವಾರು ವರುಷಗಳಿಂದ ವಾಸಿಸುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಜನಾಂಗವು ತೆಪ್ಪದ ಮೂಲಕ ಮೀನು ಹಿಡಿಯುವ ಕಾಯಕ ನಡೆಸಿ ಜೀವನ...
You cannot copy content of this page