ಮಂಗಳೂರು : ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಮರ ಮೇಲೆ ಅಲ್ಲಲ್ಲಿ ನಿರಂತರ ದಾಳಿಗಳು ನಡೆಯಿತ್ತಿದೆ. ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಇದನ್ನು ತೀವ್ರವಾಗಿ ಖಂಡಿಸಿದ್ದು, ಸೂಕ್ತ ಕ್ರಮಕ್ಕಾಗಿ ಮಂಗಳೂರು ಕಮಿಷನರಿಗೆ ದೂರು ನೀಡಲಾಗಿದೆ....
ಮಂಗಳೂರು : ಕಳೆದ ಒಂದು ವರ್ಷದಿಂದ ಮಹಾಮಾರಿ ಕೊರೊನಾ ದೇಶದ ಆರ್ಥಿಕ ಸ್ಥಿತಿಯನ್ನೇ ಬುಡಮೇಲು ಮಾಡಿದ್ದು, ಜನರ ಬದುಕನ್ನೇ ಕಸಿದುಕೊಂಡಿದೆ. ಆದರೆ ಇವುಗಳ ಮಧ್ಯೆ ನಾಡಿನ ಹೆಸರಾಂತ ಬ್ಯಾಂಕ್ ಗಳಲ್ಲಿ ಒಂದಾದ ದ.ಕ ಜಿಲ್ಲಾ ಕೇಂದ್ರ...
ಮಂಗಳೂರು : ಮಂಗಳೂರು ನಗರದ ಪಂಪ್ ವೆಲ್ ಬಳಿ ಖಾಸಾಗಿ ಬಸ್ ನಲ್ಲಿ ಅನ್ಯ ಕೋಮಿನ ಯುವಕನೊಂದಿಗೆ ಬೆಂಗಳೂರಿಗೆ ತೆರಳುತ್ತಿದ್ದ ಹಿಂದೂ ಯುವತಿ ಮತ್ತು ಮುಸ್ಲೀಂ ಯುವಕನನ್ನು ಬಸ್ ನಿಂದ ಕೆಳಗಿಳಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದ...
ಮಂಗಳೂರು/ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಮಹಾಮಾರಿ ಕೊರೊನಾ ವೇಗವಾಗಿ ಹರಡುತ್ತಿದೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಎರಡನೇ ಅಲೆಯ ಆತಂಕದೊಂದಿಗೆ ಕೊರೋನಾ ಪಾಸಿಟಿವ್ ಸಂಖ್ಯೆಗಳು ವೇಗವಾಗಿ ಹೆಚ್ಚಾಗುತ್ತಿರುವುದು ಕಳವಳ ತಂದಿದೆ. ಇಂದು( ಶುಕ್ರವಾರ )...
ಮಂಗಳೂರು : ಮಂಗಳೂರು ನಗರದ ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಕಾಂಡೋಮ್, ಅಶ್ಲೀಲ ಬರಹ ಹಾಕಿದ ಆರೋಪದಲ್ಲಿ ಈಗಾಗಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಅದರಲ್ಲಿ ಓರ್ವ ಆರೋಪಿ ಎಂದು ಗುರುತ್ತಿಸಿದ್ದ ನವಾಝ್ ರಕ್ತ ಕಾರಿ ಸತ್ತಿದ್ದಾನೆ...
ಮಂಡ್ಯ:ಮಂಡ್ಯ ಸಬ್ ರಿಜಿಸ್ಟ್ರಾರ್ ಕಛೇರಿಯಲ್ಲಿ 2006ರಲ್ಲಿ ಅವ್ಯವಹಾರ ನಡೆದಿರುವ ಕುರಿತು ವರದಿಯಾಗಿತ್ತು. ಈ ವೇಳೆ ಕರ್ತವ್ಯದಲ್ಲಿದ್ದ ಮೂವರು ಪತ್ರ ಬರಹಗಾರರು ಮತ್ತು ನಾಲ್ವರು ಉಪ ನೋಂದಣಾಧಿಕಾರಿಗಳಿಗೆ ಜೈಲು ಶಿಕ್ಷೆ ವಿಧಿಸಿ, 1ಕೋಟಿ 29ಲಕ್ಷ ರೂಪಾಯಿ ದಂಡ...
ಮಂಗಳೂರು :ಮಂಗಳೂರು ನಗರದಲ್ಲಿ ನಡೆಯಲಿದ್ದ ಗ್ಯಾಂಗ್ ವಾರನ್ನು ಸಕಾಲದಲ್ಲಿ ಮಂಗಳೂರು ಪೊಲೀಸರು ಆರೋಪಿಗಳನ್ನು ಬಂಧಿಸುವ ಮೂಲಕ ತಡೆದಿದ್ದಾರೆ. ಈ ಮೂಲಕ ನಗರದಲ್ಲಿ ನಡೆಯಲಿದ್ದ ದೊಡ್ಡ ರಕ್ತಪಾತ ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ತಡೆದಿದ್ದಾರೆ. ಈ ಸಂಬಂಧ ಮಂಗಳೂರಿನ...
ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರಿಷಿಕೇಶ್ ಭಗವಾನ್ ಸೋನವಣೆ ಖುಷಿಕೇಶ್ ಭಗವಾನ್ ಐಪಿಎಸ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಮಾಡಿದೆ. ಜಿಲ್ಲೆಯ ಎಸ್ಪಿಯಾಗಿರುವ ಡಾ.ಬಿ.ಎಂ ಲಕ್ಷ್ಮೀಪ್ರಸಾದ್ ಸಿಎಂ...
ಮಂಗಳೂರು : ಸ್ಕೂಟರ್ ಮತ್ತು ಬೈಕ್ ಮುಖಾಮುಖಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಈ ಪೈಕಿ ಚಿಂತಾಜನಕ ಸ್ಥಿತಿಯಲ್ಲುದ್ದ ಇಬ್ಬರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸ್ಕೂಟರಿನಲ್ಲಿದ್ದ ಕಿನ್ಯ ನಿವಾಸಿ ರಾಮಣ್ಣ (50) ಮತ್ತು ಮಾಡೂರು...
ಬೆಳ್ತಂಗಡಿ : ದನ ಸಾಗಾಟದ ಆರೋಪ ಹೊರಿಸಿ ಇಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಸುಮಾರು 12 ಮಂದಿಯ...
You cannot copy content of this page