ಬೆಳ್ತಂಗಡಿ : ದನ ಸಾಗಾಟದ ಆರೋಪ ಹೊರಿಸಿ ಇಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಸುಮಾರು 12 ಮಂದಿಯ...
ಮಂಗಳೂರು: ಮಂಗಳೂರು ನಗರದ ಎಮ್ಮೆಕೆರೆಯ ಶ್ರೀ ದೈವರಾಜ ಬಬ್ಬು ಸ್ವಾಮಿ ಕ್ಷೇತ್ರದಲ್ಲಿ ನಿನ್ನೆ ನಡೆದ ಕೊರಗಜ್ಜ ಕೋಲದ ವೇಳೆ ಕರಾವಳಿ ಜನತೆಗೆ ಸ್ವಾಮಿ ಕೊರಗಜ್ಜನ ಕಾರಣೀಕ ಶಕ್ತಿಯ ಅರಿವಾಗಿದೆ. ದೈವ ಸನ್ನಿಧಾನದಲ್ಲಿ ಮೂತ್ರ ಮಾಡಿ...
ಮಂಗಳೂರು : ಕುಲಪತಿ ಹುದ್ದೆ ಒದಗಿಸಿಕೊಡುವುದಾಗಿ ನಂಬಿಸಿ 17.50 ಲಕ್ಷ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಹಿಂದೂ ಸಂಘಟನೆಗಳ ನಾಯಕ ಮತ್ತು ರಾಮಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ ನನ್ನು ಬಂಧನಗೊಳಿಸಿರುವ ಪೊಲೀಸರ ಕಾರ್ಯ ಶ್ಲಾಘನೀಯ. ಪ್ರಸ್ತುತ ರಾಜ್ಯದಲ್ಲಿ...
ಮಂಗಳೂರು : ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಸರಸ ಸಲ್ಲಾಪದಲ್ಲಿ ನಿರತರಾಗಿದ್ದ ಅನ್ಯಕೋಮಿನ ಜೋಡಿಯನ್ನು ಭಜರಂಗದಳದ ಕಾರ್ಯಕರ್ತರು ಸುರತ್ಕಲ್ ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ. ಉಡುಪಿಯಿಂದ ಖಾಸಾಗಿ ಬಸ್ ನಲ್ಲಿ ಬರುತ್ತಿದ್ದ...
ಮಂಗಳೂರು: ಮಂಗಳೂರು ನಗರದಿಂದ ಮುಂಬೈ ಪ್ರವಾಸಕ್ಕೆ ಹೊರಟಿದ್ದ ಭಿನ್ನ ಕೋಮಿನ ಜೋಡಿಯನ್ನು ಮೂಡಬಿದಿರೆಯಲ್ಲಿ ಬಜರಂಗದಳ ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಭಿನ್ನ ಕೋಮಿನ ಈ ಜೋಡಿ...
ಮಡಿಕೇರಿ : ಮಡಿಕೇರಿಯ ನಾಪೋಕ್ಲು ಸಮೀಪದ ಕೊಟ್ಟಮುಡಿ ಜಮಾಅತ್ ಅಧ್ಯಕ್ಷರಾಗಿದ್ದ ಹಾರಿಸ್ (60) ಎಂಬವರನ್ನು ದುಷ್ಕರ್ಮಿಗಳ ತಂಡವೊಂದು ಭೀಕರವಾಗಿ ಹತ್ಯೆ ಮಾಡಿದೆ. ಪಿರಿಯಾಪಟ್ಟಣ ಸಮೀಪದ ಚೌಡನ ಹಳ್ಳಿಯಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ, ಅಡಿಕೆ ವ್ಯಾಪಾರಿಯಾಗಿದ್ದ...
ಮಂಗಳೂರು : ರಾಮ ಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ(40) ನನ್ನು ವಂಚನೆ ಪ್ರಕರಣದಲ್ಲಿ ಮಂಗಳೂರು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ವಿಶ್ವ ವಿದ್ಯಾನಿಲಯದ ಒರ್ವ ಪ್ರಾದ್ಯಾಪಕರಿಗೆ ವಿವೇಕ್ ಆಚಾರ್ಯ ಎಂಬವರ ಮೂಲಕ ಪ್ರಸಾದ್ ಅತ್ತಾವರ ಎಂಬವರ...
ಮಂಗಳೂರು: ಮಹಿಳೆಯೊಬ್ಬಳು ಒಳ ಉಡುಪಿನಲ್ಲಿ ಬಚ್ಚಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮಹಿಲೆಯಿಂದ 39.48 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನವನ್ನು ಅಧಿಕಾರಿಗಳು...
ಮಂಗಳೂರು : ಮಂಗಳೂರು ಹೊರವಲಯದ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಕಾರು – ಆಟೋ ರಿಕ್ಷಾ ಡಿಕ್ಕಿಯಾಗಿ ಅಟೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಮಂಗಳೂರು ನಗರದಿಂದ ಉಳ್ಳಾಲ ತೊಕ್ಕೊಟ್ಟಿಗೆ ಹೋಗುತ್ತಿದ್ದ ಆಟೋ...
ಬಂಟ್ವಾಳ: ಹ್ಯಾಂಡ್ ಬ್ರೇಕ್ ಜಾಮ್ ಆಗಿ ಮುಂಭಾಗದಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಅಟೋ ಡಿಕ್ಕಿ ಹೊಡೆದ ಪರಿಣಾಮ ಅಟೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸಂಭವಿಸಿದೆ. ಅಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ...
You cannot copy content of this page