LATEST NEWS2 months ago
ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮದ ಲೆಕ್ಕಾಧಿಕಾರಿ
ಗದಗ: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಗ್ರಾಮ ಲೆಕ್ಕಾಧಿಕಾರಿ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಮುಂಡರಗಿ ತಾಲೂಕಿನ ಡಂಬಳ ಗ್ರಾಮ ಲೆಕ್ಕಾಧಿಕಾರಿ ಯೋಗೇಶ್ ಕುರಹಟ್ಟಿ ಅಧಿಕಾರಿಗಳ ಮೇಲೆ ವಿನಾ ಕಾರಣ...