ಮಂಗಳೂರು: ನಾಡಿನೆಲ್ಲೆಡೆ ಮಹಾನವಮಿ ಸಂಭ್ರಮವಾಗಿದ್ದು, ವಿಜಯದಶಮಿ ಮುನ್ನಾ ದಿನ ಆಯುಧ ಪೂಜೆ ನಡೆಯುತ್ತಿದೆ. ಮಂಗಳೂರಿನ ಕೊಡಿಯಾಲಬೈಲಿನಲ್ಲಿರುವ ವಿಝಾರ್ಡ್ ಕೇಬಲ್ ನೆಟ್ ಅಂಡ್ ಗ್ರಾಫಿಕ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಸಂಸ್ಥೆಯ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ ಜರುಗಿತು....
ಮಂಗಳೂರು : ಪಿಲಿನಲಿಕೆ ಪ್ರತಿಷ್ಠಾನದ ಸಂಸ್ಥಾಪಕ ಎಂ. ಮಿಥುನ್ ರೈ ನೇತೃತ್ವದಲ್ಲಿ ನಡೆಯಲಿರುವ ಪಿಲಿನಲಿಕೆ ಪಂಥಕ್ಕೆ ಹತ್ತನೇ ವರ್ಷದ ಸಂಭ್ರಮ. ಅ.1ರಂದು ನಡೆಯಲಿರುವ ‘ಪಿಲಿನಲಿಕೆ ಪಂಥ-10’ ಕ್ಕೆ ಕರಾವಳಿ ಉತ್ಸವ ಮೈದಾನ ಸಜ್ಜುಗೊಳ್ಳುತ್ತಿದೆ. ಸಿನಿಮಾ, ಕ್ರಿಕೆಟ್...
ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಪ್ರತಿನಿತ್ಯ ವಿಶೇಷ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದೆ. ಇದೀಗ ದೇಗುಲದ ಶ್ರೀ ಕಾಳಭೈರವ ದೇವರಿಗೆ ಕುದ್ರೋಳಿ ಕ್ಷೇತ್ರದ ಸ್ಥಾಪಕ ಅಧ್ಯಕ್ಷ ಸಾವ್ಕಾರ್ ಕೊರಗಪ್ಪರವರ ಪುತ್ರ...
ಮಂಗಳೂರು: ಕೊಡಿಯಾಲಬೈಲಿನ ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ನವಶಕ್ತಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥೆ ಪ್ರೊ. ಡಾ ಸುಪ್ರೀಯಾ ಹೆಗ್ಡೆ ಆರೂರು...
ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ- 2025ರ ಅಂಗವಾಗಿ ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ಸಹಯೋಗದಲ್ಲಿ ಮಂಗಳವಾರ(ಸೆ.23) 2ನೇ ವರ್ಷದ ಬಹುಭಾಷಾ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಕವಿಗೋಷ್ಠಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ...
ಮಂಗಳೂರು: ನಗರದ ಮಾರ್ನೆಮಿಕಟ್ಟೆ ಶ್ರೀ ದೇವಿ ಪ್ರತ್ಯಂಗಿರಾ ವಿಪರೀತ ಮಹಾಭದ್ರಕಾಳ್ಯೈ ಪ್ರಸೀದತಾಮ್ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಉತ್ಸವದ ಅಂಗವಾಗಿ ಸಾರ್ವಜನಿಕ ವಿಶೇಷ ಸಹಸ್ರಾರ್ಚನೆ ಸಮೇತ ದುರ್ಗಾ ನಮಸ್ಕಾರ ಪೂಜೆ ಈ...
ಉಡುಪಿ: ಬಾನು ಮುಸ್ತಾಕ್ ಅವರಿಗೆ ಚಾಮುಂಡೇಶ್ವರಿ ದೇಗುಲ ವಿಚಾರದಲ್ಲಿ ನಂಬಿಕೆ ಇದ್ದರೆ ಅವರು ದಸರಾ ಉದ್ಘಾಟನೆ ಮಾಡುವುದಕ್ಕೆ ನಮಗೆ ಆಕ್ಷೇಪವಿಲ್ಲ. ಆದರೆ ಅವರು ಹಿಂದೂ ಧರ್ಮದ ಬಗ್ಗೆ ತನಗಿರುವಂತ ಗೌರವದ ಬಗ್ಗೆ ಸ್ಪಷ್ಟನೆ ಕೊಟ್ಟಿಲ್ಲ ಎಂದು...
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಮೈಸೂರು ಜಿಲ್ಲಾಡಳಿತದಿಂದ ಅಧಿಕೃತವಾಗಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 22 ರಂದು ನಡೆಯಲಿರುವ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಬಾನು ಮುಷ್ತಾಕ್ ಅವರಿಗೆ ಮೈಸೂರು ಜಿಲ್ಲಾಡಳಿತ...
ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಈ ಬಾರಿ ದಸರಾ ರಜೆ ಭಾರೀ ಖುಷಿ ಕೊಡಲಿದೆ. ರಾಜ್ಯ ಶಿಕ್ಷಣ ಇಲಾಖೆ ಹೊರಡಿಸಿರುವ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ 2025ರ ದಸರಾ ರಜೆ ಸೆಪ್ಟೆಂಬರ್ 20ರಿಂದ ಅಕ್ಟೋಬರ್ 7ರವರೆಗೆ ಒಟ್ಟು...
ಕರಾವಳಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದುಗಳ ಹಬ್ಬಕ್ಕೆ ಸರಕಾರದ ನಿರ್ದೇಶನದಂತೆ ಪೊಲೀಸ್ ಇಲಾಖೆಯಿಂದ ಅಡಚಣೆ ಉಂಟಾಗುತ್ತಿದೆ ಎನ್ನುವ ಬಿಜೆಪಿ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಕೆಪಿಸಿಸಿ ಮಾಜಿ ಸದಸ್ಯ ಆರ್ ಪದ್ಮರಾಜ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ...
You cannot copy content of this page