ಚಂಡೀಘಡ: ವಿಜಯದಶಮಿ ನಿಮಿತ್ತ ಆಯೋಜಿಸಿದ್ದ ರಾವಣ ದಹನ ಕಾರ್ಯಕ್ರಮದ ವೇಳೆ ಸಂಭವಿಸಬಹುದಾಗಿದ್ದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಹಲವರಿಗೆ ಸುಟ್ಟ ಗಾಯಗಳಾದ ಬಗ್ಗೆ ವರದಿಯಾಗಿದೆ. ಹರ್ಯಾಣದ ಯಮುನಾನಗರದಲ್ಲಿ ಆಯೋಜಿಸಲಾಗಿದ್ದ ರಾವಣ ದಹನ ಕಾರ್ಯಕ್ರಮದ ವೇಳೆ...
ಕೊಪ್ಪಳ: ಸಾಲಗಾರ ತಂದೆಯ ಸಂಕಷ್ಟ ನಿವಾರಣೆ ಹಾಗೂ ಭಾರಿ ಸಂಪತ್ತಿನ ಗಳಿಕೆ ಆಮಿಷವೊಡ್ಡಿದ ಕಿಡಿಗೇಡಿಗಳು, 15 ವರ್ಷದ ಬಾಲಕನನ್ನು ನಂಬಿಸಿ ಬೆತ್ತಲೆ ಪೂಜೆ ಮಾಡಿರುವ ಅಮಾನವೀಯ ಘಟನೆ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ತಾಲ್ಲೂಕಿನ ಗ್ರಾಮವೊಂದರ 15ವರ್ಷದ...
ಮಂಗಳೂರು: ನಗರದ ಶ್ರೀ ಗೋಕರ್ಣನಾಧೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ, ಗಣೇಶ ವಿಗ್ರಹ, ವಿವಿಧ ಟ್ಯಾಬ್ಲೋಗಳ ಶೋಭಾಯಾತ್ರೆಗೆ ಅಪಾರ ಜನಸಂಖ್ಯೆ ಸೇರುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ...
ಉಡುಪಿ: ದೇಶದಲ್ಲೇ ರಾಕ್ಷಸಿ ಶಕ್ತಿ ದೇಶದ್ರೋಹಿ ಆಗಿದ್ದ ಪಿ.ಎಫ್.ಐ ಗೆ ಕೇಂದ್ರ ಸರ್ಕಾರ ದೊಡ್ಡ ಪ್ರಮಾಣದ ಏಟು ಕೊಟ್ಟಿದೆ. ಆದರೆ ಆಂತರಿಕವಾಗಿ ದೇಶದ್ರೋಹಿ ಕಂಟಕ ಇನ್ನೂ ಇದೆ. ನಮ್ಮ ದೇವರನ್ನು ಮುಸಲ್ಮಾನರು ಒಪ್ಪಲ್ಲ. ಅವರಿಗೆ ಅಲ್ಲಾಹು...
ಬಂಟ್ವಾಳ: ನವರಾತ್ರಿ ಬಂದ್ರೆ ಸಾಕು ಕರಾವಳಿಯಲ್ಲಿ ನಾನಾ ಬಗೆಯ ವೇಷಗಳದ್ದೇ ಕಾರುಬಾರು. ಆದರೆ ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ನೀರೊಲ್ಬೆ ನಿವಾಸಿ ದೇವದಾಸ್ ನಾಯ್ಕ್ ಅವರು ಈ ಬಾರಿಯ ನವರಾತ್ರಿಗಾಗಿ ಒಂದಷ್ಟು ನೊಂದವರ ಕಷ್ಟಕ್ಕೆ ನೆರವಾಗಲು...
ಮಂಗಳೂರು: ಪಿಲಿನಲಿಕೆ ಪ್ರತಿಷ್ಠಾನ (ರಿ.) ಮಂಗಳೂರು ಇದರ ಸಾರಥ್ಯದಲ್ಲಿ ನಮ್ಮ ಟಿವಿಯ ಸಹಯೋಗದಲ್ಲಿ “ಪಿಲಿನಲಿಕೆ-7″ ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿ ಕರಾವಳಿ ಉತ್ಸವ ಮೈದಾನದಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ...
ಪುತ್ತೂರು: ಇದೇ ಮೊದಲ ಬಾರಿಗೆ ಪುತ್ತೂರಿನಲ್ಲಿ ಪಿಲಿರಂಗ್ (ಹುಲಿ ಕುಣಿತ ಸ್ಪರ್ಧೆ)ಯನ್ನು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ನೇತೃತ್ವದಲ್ಲಿ ಆಯೋಜಿಸಲಾಗಿದೆ. ಆಹ್ವಾನಿತ ಆರು ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಹುಲಿ ಕುಣಿತ ಪ್ರಿಯರಿಗೆ ಭರ್ಜರಿ...
ಮಂಗಳೂರು: ದ.ಕ ಜಿಲ್ಲೆಯ ಹೆಸರಾಂತ ಉತ್ಸವಗಳಲ್ಲಿ ಅತೀ ಪ್ರಸಿದ್ಧ್ದವಾದ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವದ 100ನೇ ವರ್ಷದ ಕಾರ್ಯಕ್ರಮಗಳನ್ನು ಎಂದಿನ೦ತೆ ಮಂಗಳೂರು ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ನೂತನ ವಸಂತ ಮಂಟಪದಲ್ಲಿ...
ಮಂಗಳೂರು: ಮೈಸೂರಿನ ಬಳಿಕ ಮಂಗಳೂರು ದಸರಾ ಎಂದರೆ ಅತ್ಯಂತ ಸಂಭ್ರಮ. ದೇಶವಿದೇಶದ ನೂರಾರು ಮಂದಿ ಇಲ್ಲಿಗೆ ಆಗಮಿಸಿ ಇಲ್ಲಿನ ದಸರಾ ಸಂಭ್ರಮವನ್ನು ಕಣ್ತುಂಬಿಕೊಳ್ಳುತ್ತಾರೆ. ಕರಾವಳಿಯಲ್ಲಿ ಅಷ್ಟೇ ಪ್ರಸಿದ್ಧವಾಗಿರುವುದು ಮಂಗಳೂರು ಶಾರದೆ ಕೂಡಾ. ಈ ಬಾರಿ ರಥಬೀದಿಯ...
ಮಂಗಳೂರು: ದಸರಾ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ಮತ್ತು ಲಲಿತ ಪಂಚಮಿ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಬದಲಿ ರಸ್ತೆ...
You cannot copy content of this page