ದಾವಣಗೆರೆ: ಸಿಗ್ನಲ್ ಜಂಪ್ ಮಾಡಲು ಹೋಗಿ ರಸ್ತೆ ಮಧ್ಯೆಯೇ ಬೈಕ್ ಸವಾರನೊಬ್ಬ ಪ್ರಾಣ ಬಿಟ್ಟ ಘಟನೆ ದಾವಣಗೆರೆಯ ಡಿಸಿ ಆಫೀಸ್ ಸರ್ಕಲ್ನಲ್ಲಿ ನಡೆದಿದೆ. ಮೈಕಲ್ ಕುಮಾರ್ (24) ಮೃತಪಟ್ಟ ಯುವಕ. ರೋಡ್ನಲ್ಲಿ ಸಿಗ್ನಲ್ ಬಿಟ್ಟ ಕಾರಣ...
ದಾವಣಗೆರೆ: ಮನೆಯ ಬಳಿಯ ಆಟವಾಡುತ್ತಿದ್ದಾಗ ಒಂದೂವರೆ ವರ್ಷದ ಮಗುವೊಂದು ಆಯತಪ್ಪಿ ನೀರಿನ ಸಂಪ್ಗೆ ಬಿದ್ದು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆ ಶಾಂತಿನಗರದಲ್ಲಿ ನಡೆದಿದೆ. ಮಂಜುನಾಥ್ ಅವರ ಒಂದೂವರೆ ವರ್ಷದ ಪುತ್ರಿ ಸಾವನ್ನಪ್ಪಿದ...
ದಾವಣಗೆರೆ: ಬೆಳ್ಳಿಯ ಲೋಟ ಬೇಕು ಎಂದು ಚಿನ್ನದ ಅಂಗಡಿಗೆ ಬಂದಿದ್ದ ಐವರು ಮಹಿಳೆಯರು ಒಂದು ಕೋಟಿ ಮೌಲ್ಯದ ಚಿನ್ನಾಭರಣ ಕದ್ದು ಎಸ್ಕೇಪ್ ಆಗಿದ್ದಾರೆ. ಸಾಕಷ್ಟು ಸಿಬ್ಬಂದಿ ಇದ್ದ ಚಿನ್ನದ ಅಂಗಡಿಯಲ್ಲಿ ಎಲ್ಲರ ಕಣ್ತಪ್ಪಿಸಿ ಚಿನ್ನಾಭರಣ ಇಟ್ಟಿದ್ದ...
ದಾವಣೆಗೆರೆ: ಇನ್ನು ವಯಸ್ಸಿಗೆ ಬಾರದ ಮಕ್ಕಳಿಗೆ ಗಾಡಿ ಚಲಾಯಿಸಲು ಅವಕಾಶ ಕೊಡುವ ಪೊಷಕರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ಇದೀಗ ದಾವಣಗೆರೆಯಲ್ಲಿ, ಮಗಳಿಗೆ ಆಕ್ಟಿವ್ ಹೋಂಡಾ ಚಾಲನೆಗೆ ಅವಕಾಶ ಮಾಡಿಕೊಟ್ಟ ತಾಯಿಗೆ ಸಂಚಾರ ಪೊಲೀಸರು...
ಮಂಗಳೂರು/ದಾವಣಗೆರೆ : ಪೂಜೆ ಮಾಡುವ ನೆಪದಲ್ಲಿ ಮನೆಯೊಂದರಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ ಖತರ್ನಾಕ್ ಕಳ್ಳರನ್ನು ಹರಿಹರ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ಇಸ್ಮಾಯಿಲ್ ಜಬೀವುಲ್ಲಾ (30) ಮತ್ತು ರುಕ್ಸಾನ ಬೇಗಂ (30) ಎಂದು...
ದಾವಣಗೆರೆ: ಗ್ಯಾರಂಟಿ ಹಣವನ್ನು ಕೆಲವು ತಾಂತ್ರಿಕ ತೊಂದರೆಯಿಂದು ಬಿಡುಗಡೆ ಮಾಡಲು ತೊಂದರೆಯಾಗುತ್ತಿದೆ. ಹೀಗಾಗಿ ಯುಗಾದಿಯ ಸಂದರ್ಭದಲ್ಲಿ ಎಲ್ಲಾ ಗ್ಯಾರಂಟಿ ಹಣವನ್ನು ನೀಡಲಾಗುವುದು ಎಂದು ಶಾಸಕ ಕೆ.ಎಸ್ ಬಸವಂತಪ್ಪ ಹೇಳಿದ್ದಾರೆ. ಕೆಲ ತಿಂಗಳಿನಿಂದ ಮಹಿಳೆಯರಿಗೆ ಕೊಡಮಾಡುವ ಗೃಹಲಕ್ಷ್ಮೀ...
ದಾವಣಗೆರೆ: ಅಪ್ಪ ಬೈಕ್ ಕೊಡಿಸಲಿಲ್ಲ ಎಂದು ಮಗ ವಿಷ ಸೇವಿಸಿ ಆತ್ಮಹ*ತ್ಯೆಗೆ ಶರಣಾದ ಘಟನೆ ನ್ಯಾಮತಿ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ವಿಕಾಸ್.ಆರ್ (20) ಎಂದು ಗುರುತಿಸಲಾಗಿದೆ. ಯುವಕ ಹಲವು ದಿನಗಳಿಂದ ಬೈಕ್ ಕೊಡಿಸುವಂತೆ...
ಸದ್ಯದ ಜಗತ್ತಿನಲ್ಲಿ ಸೈಬರ್ ಕ್ರೈಂಗಳು ಅನ್ನೋದು ಅತಿರೇಕಕ್ಕೆ ಮುಟ್ಟಿದೆ. ಏನೋ ಆಮಿಷ, ಇನ್ನೇನು ಆಸೆಗಳನ್ನು ತೋರಿಸಿ ವಂಚಿಸುತ್ತಾರೆ. ಇಷ್ಟು ತಿಂಗಳಲ್ಲಿ ನಿಮ್ಮ ಹಣ ಡಬಲ್ ಆಗುತ್ತೆ ಎಂದು ನಂಬಿಸುತ್ತಾರೆ. ಇಲ್ಲವೇ, ಯಾರದ್ದೋ ಮಾತು ನಂಬಿ ಕೆಲವೊಮ್ಮೆ...
ದಾವಣಗೆರೆ: ನ್ಯಾಮತಿ ಪಟ್ಟಣದಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬ್ಯಾಂಕ್ನಲ್ಲಿ ಸೋಮವಾರ (ಅ.28) ಕಳ್ಳತನವಾಗಿದೆ. ಬ್ಯಾಂಕ್ ಲಾಕರ್ನ 509 ಬ್ಯಾಗ್ಗಳಲ್ಲಿ ಇದ್ದ 13 ಕೋಟಿ ರೂ. ಮೌಲ್ಯದ 17 ಕೆಜಿ 750 ಗ್ರಾಂ ಚಿನ್ನಾಭರಣ...
ದಾವಣಗೆರೆ: ಕಡ್ಲೇಬಾಳು ಗ್ರಾಮದಿಂದ ನಿಗೂಢವಾಗಿ ನಾ*ಪತ್ತೆಯಾಗಿದ್ದ ವ್ಯಕ್ತಿಯ ಶ*ವ ಅಣಜಿ ಕೆರೆ ಬಳಿ ಅಸ್ಥಿಪಂಜರದ ರೂಪದಲ್ಲಿ ಪ*ತ್ತೆಯಾಗಿದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಕಡ್ಲೇಬಾಳು ಗ್ರಾಮದ ತಿಪ್ಪೇಶ(42) ಮೃ*ತ ವ್ಯಕ್ತಿ ಎಂದು ಗುರುತಿಸಲಾಗಿದೆ. ತಿಪ್ಪೇಶ...
You cannot copy content of this page