ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ನಿಂದ ಹಾಸನ ಜಿಲ್ಲೆಗೆ ಎಸ್ಪಿಯಾಗಿ ವರ್ಗಾವಣೆಗೊಂಡ ಡಿಸಿಪಿ ಹರಿರಾಂ ಶಂಕರ್ ಅವರನ್ನು ಇಂದು ಮಂಗಳೂರು ನಗರ ಪೊಲೀಸರು ಬೀಳ್ಕೊಟ್ಟರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹರಿರಾಂ ಶಂಕರ್, ಮಂಗಳೂರಿನಲ್ಲಿ ವಿವಿಧ ಹಾಗೂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲ್ಪಡುವ 2021 ನೇ ಸಾಲಿನ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಯನ್ನು `ಹೊಸ ದಿಗಂತ’ ಪತ್ರಿಕೆಯ ವರದಿಗಾರ ಮಿಥುನ್ ಕೊಡೆತ್ತೂರು ಅವರಿಗೆ ಪ್ರದಾನ ಮಾಡಲಾಯಿತು. ನಿನ್ನೆ ನಗರದ...
ಮಂಗಳೂರು: ನಗರದ ಮಳಲಿ ದರ್ಗಾ ವಿವಾದದ ಹಿನ್ನೆಲೆಯಲ್ಲಿ ಇಂದು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆಗೆ ಇದೀಗ ಕ್ಷಣ ಗಣನೆ ಆರಂಭವಾಗಿದೆ. ವಿವಾದಿತ ಮಳಲಿ ದರ್ಗಾದ ಅನತಿ ದೂರದಲ್ಲೇ ಇರುವ ಶ್ರೀರಾಮಾಂಜನೇಯ ಭಜನಾ ಮಂದಿರದಲ್ಲಿ ತಾಂಬೂಲ...
ಮಂಗಳೂರು: ಇತ್ತೀಚೆಗೆ ಮುಸ್ಲಿಂ ಸಂಘಟನೆಯೊಂದು ಸಾಮಾಜಿಕ ತಾಣಗಳಲ್ಲಿ ನೈತಿಕ ಪೊಲೀಸ್ ಗಿರಿಯ ಬೆದರಿಕೆ ಒಡ್ಡಿದ್ದು ಅಷ್ಟೇ ಅಲ್ಲದೆ ವಾಟ್ಸಾಪ್ ಗ್ರೂಪ್ ಮೇಲೆ ಕಣ್ಣಿಟ್ಟಿದ್ದು ಇದರ ಬಗ್ಗೆ ನಿಖರವಾದ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ಮಂಗಳೂರು ಪೊಲೀಸ್...
You cannot copy content of this page