ಮಂಗಳೂರು/ನವದೆಹಲಿ: ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿಕೊಂಡಿದ್ದರು. ಈ ಪೋಸ್ಟ್ ಬೆನ್ನಲ್ಲೇ ಗಂಭೀರ್ಗೆ ‘ಐಸಿಸ್ ಕಾಶ್ಮೀರ’ ಹೆಸರಿನಲ್ಲಿ ಜೀವ ಬೆದರಿಕೆಯ ಇಮೇಲ್ಗಳು ಬಂದಿದ್ದವು....
ಹೊಸದಿಲ್ಲಿ: ಕ್ಯಾಥೊಲಿಕರ ಪರಮೋಚ್ಛ ಗುರು ಪೋಪ್ ಫ್ರಾನ್ಸಿಸ್ ನಿಧನದ ಕಾರಣ ಭಾರತ ಸರಕಾರ ಮೂರು ದಿನ ಶೋಕಾಚರಣೆ ಘೋಷಿಸಿದೆ. ಎಪ್ರಿಲ್ 21,22 ಮತ್ತು ಪೋಪ್ ಅವರ ಅಂತ್ಯಕ್ರಿಯೆ ನಡೆಯುವ ದಿನ ದೇಶದಾದ್ಯಂತ ಶೋಕಾಚರಣೆ ಜಾರಿಯಲ್ಲಿ ಇರಲಿದೆ...
ಹೊಸದಿಲ್ಲಿ : ಮಳೆಯಿಂದ ಜಲಾವೃತಗೊಂಡ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನೋರ್ವ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಗಮನಿಸಿ ತನ್ನ ಜೀವದ ಹಂಗು ತೊರೆದು ವಿದ್ಯುತ್ ಆಘಾತಕ್ಕೆ ಒಳಗಾದ ಬಾಲಕನನ್ನು ರಕ್ಷಿಸಿರುವ...
ನವದೆಹಲಿ: ಇಂದು(ಎ.19) ನಸುಕಿನ ಜಾವ 4 ಅಂತಸ್ತಿನ ಕಟ್ಟಡ ಕುಸಿದು 9 ತಿಂಗಳ ಮಗು ಸೇರಿ ನಾಲ್ವರು ಸಾವನ್ನಪ್ಪಿದ ಘಟನೆ ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಚಾಂದಿನಿ, ದಾನಿಶ್, ರೇಷ್ಮಾ ಮತ್ತು ನವೀದ್ ಎಂದು...
ಜೀವನದಲ್ಲಿ ಕೆಲವೊಮ್ಮೆ ನಾವು ಮಾಡುವ ಸಣ್ಣ ತಪ್ಪೇ ನಮ್ಮನ್ನು ಸಂಕಷ್ಟಕ್ಕೆ ಸಿಕ್ಕಿಹಾಕಿಸುತ್ತದೆ. ಅದರಲ್ಲೂ ಕೆಲವೊಬ್ಬರು ತಮ್ಮನ್ನು ಅತೀ ಬುದ್ಧಿವಂತರೆಂದು ಭಾವಿಸಿರುತ್ತಾರೆ. ಬಹಳ ಯೋಚಿಸಿ ಉಪಾಯ ಮಾಡಿ ಸಂಚು ರೂಪಿಸಿದವರೂ ಏನೋ ಒಂದು ಸಣ್ನ ಸುಳಿವು ಬಿಟ್ಟು...
ನವದೆಹಲಿ : ಅವರು ಹೈ ಸ್ಕೂಲ್ನಲ್ಲಿ ‘ಸಿ’ ಗ್ರೇಡ್ ಪಡೆದುಕೊಂಡ ವಿದ್ಯಾರ್ಥಿಯಾಗಿದ್ದರು. ದ್ವಿತೀಯ ಪಿಯುಸಿ ಫೇಲ್ ಆಗಿದ್ದ ವ್ಯಕ್ತಿ. ಟೆಂಪೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ಕೊನೆಗೆ ಛಲ ಬಿಡದೇ ಪಣತೊಟ್ಟು ಐಪಿಎಸ್ ಅಧಿಕಾರಿಯಾದ ಮನೋಜ್...
ಮಂಗಳೂರು/ನವದೆಹಲಿ: ರಾಷ್ಟ್ರ ರಾಜಧಾನಿಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿದ ಬಳಿಕ ಪೈಲಟ್ ಒಬ್ಬರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶ್ರೀನಗರದಿಂದ ದೆಹಲಿಗೆ ಬಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಲ್ಯಾಂಡ್ ಆದ ಕೂಡಲೇ ಪೈಲಟ್ ಸಾ*ವನ್ನಪ್ಪಿದ್ದಾರೆ. ‘ಅನಾರೋಗ್ಯದಿಂದ ಸಹೋದ್ಯೋಗಿಯನ್ನು...
ನವದೆಹಲಿ: ಮಗುವಿನ ಮೇಲೆ ಕಾರು ಹರಿಸಿ 15 ವರ್ಷದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಹತ್ಯೆ ಮಾಡಿದ ಘಟನೆ ದೆಹಲಿಯ ಪಹರ್ಗಂಜ್ ಪ್ರದೇಶದಲ್ಲಿ ನಡೆದಿದೆ. ಮನೆಯ ಹೊರಗೆ ಬೀದಿಯಲ್ಲಿ ಆಟವಾಡುತ್ತಿದ್ದ ಸಣ್ಣ ಬಾಲಕಿಯ ಮೇಲೆ ಕಪ್ಪು ಬಣ್ಣದ...
ನವದೆಹಲಿ: ಮೋದಿ ಖಾಸಗಿ ಕಾರ್ಯದರ್ಶಿಯಾಗಿ ಯುವ ಐಎಫ್ಎಸ್ ಅಧಿಕಾರಿ ನಿಧಿ ತಿವಾರಿ ನೇಮಕಗೊಂಡಿದ್ದಾರೆ. 2014 ರ ಬ್ಯಾಚ್ನ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿಯಾಗಿರುವ ನಿಧಿ ತಿವಾರಿ ಅವರನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ತಕ್ಷಣದಿಂದ...
ನವದೆಹಲಿ: ಛತ್ತೀಸ್ಗಢದ ಬಸ್ಕಾ ಪ್ರದೇಶದಲ್ಲಿರುವ ಅರಣ್ಯ ಪ್ರದೇಶದಲ್ಲಿ ಸೋಮವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಮಹಿಳಾ ನಕ್ಸಲ್ ಒಬ್ಬರು ಸಾವನ್ನಪ್ಪಿದ್ದಾರೆ. ರೇಣುಕಾ ಅಲಿಯಾಸ್ ಬಾನು ಸಾವನ್ನಪ್ಪಿದ ಮಹಿಳೆ. ಮೂಲಗಳ ಪ್ರಕಾರ, ನಕ್ಸಲ್ ತಲೆಗೆ 25 ಲಕ್ಷ...
You cannot copy content of this page