ಬೆಳ್ತಂಗಡಿ: ಅತಿಯಾದ ಶಾಖದಿಂದ ಬೆಂದಿದ್ದ ಧರೆಯು ಕೊನೆಗೂ ತಂಪಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ನಿನ್ನೆ (ಮಾ.12) ಸುರಿದ ಮಳೆಯು ಭಾರೀ ಸಮಾಧಾನ ತಂದಿದ್ದು ಮಾತ್ರವಲ್ಲಿದೆ ಬಿಸಿ ಬಿಸಿ ಇದ್ದ ವಾತವರಣವು ತಂಪಾಗಿದೆ. ಜೋರಾಗಿ ಬೀಸಿದ ಗಾಳಿಯ ಪರಿಣಾಮವಾಗಿ...
ಧರ್ಮಸ್ಥಳ : ಬೆಂಗಳೂರಿನ ಉದ್ಯಮಿ ಕೆ.ಎಸ್. ದಿನೇಶ್ ಮತ್ತು ಪತ್ನಿ ಪಿ. ಸುನೀತಾ ಧರ್ಮಸ್ಥಳದ ಭಕ್ತರಾಗಿದ್ದು, ದೇವಸ್ಥಾನಕ್ಕೆ ಕಾಣಿಕೆಯಾಗಿ ಅರ್ಪಿಸಿದ್ದಾರೆ. ಈ ಬೃಹತ್ ಘಂಟೆಯನ್ನು ಬುಧವಾರ ಶಿವರಾತ್ರಿಯ ಶುಭಾವಸರದಲ್ಲಿ ಧರ್ಮಸ್ಥಳದಲ್ಲಿ ಅಣ್ಣಪ್ಪಸ್ವಾಮಿ ಬೆಟ್ಟದ ಎದುರು ನಿರ್ಮಿಸಿದ...
ಧರ್ಮಸ್ಥಳ : 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹವು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ.3 ರ ಶನಿವಾರ ಸಂಜೆ 6.48ರ ಗೋಧೂಳಿ ಲಗ್ನದಲ್ಲಿ ನಡೆಯಲಿದೆ. ‘ಮದುವೆ’ ಎನ್ನುವುದು ಅದೆಷ್ಟೋ ಜನರ ಸುಂದರ ಕನಸು. ಆದರೆ...
ಬೆಳ್ತಂಗಡಿ : ಧರ್ಮಸ್ಥಳ – ಸುಬ್ರಹ್ಮಣ್ಯ ರಸ್ತೆಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎನ್ನುವಲ್ಲಿ ಬಸ್ಸಿನಡಿಗೆ ಬೈಕ್ ಬಿ*ದ್ದ ಪರಿಣಾಮ ಸವಾರ ಮೃ*ತಪಟ್ಟ ಘಟನೆ ಡಿ. 15ರ ಸಂಜೆ ಸಂಭವಿಸಿದೆ. ಮೂಡುಬೈಲು ನಿವಾಸಿ ಮಾಧವ ಆಚಾರ್ಯ (46)...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ಇಂದು ಸಂಜೆ ಐದು ಗಂಟೆಗೆ ಸರ್ವಧರ್ಮ ಸಮ್ಮೇಳನ ನಡೆಯಲಿದೆ. ಆಚಾರ್ಯ ಮಹಾಮಂಡಲೇಶ್ವರ ಜಗದ್ಗುರು ಶ್ರೀ ಜಯೇಂದ್ರ ಪುರಿ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ಈ ಸಮ್ಮೇಳನ ಜರುಗಲಿದೆ. ಸಮ್ಮೇಳನದ ಉದ್ಘಾಟನೆಯನ್ನು...
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಇಂದು (ಅ.24) 57ನೇ ವಸಂತದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಹೊಸ್ತಿಲಲ್ಲಿದ್ದಾರೆ. ಧರ್ಮಸ್ಥಳದ ನೆಲ್ಯಾಡಿ ಬೀಡಿನಲ್ಲಿ ವೀರೇಂದ್ರ ಹೆಗ್ಗಡೆಯವರು 1968ರ ಅ. 24ರಂದು 21ನೇ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತ...
ಬಂಟ್ವಾಳ: ಮಂಗಳೂರು ವಿಭಾಗಕ್ಕೆ ಸೇರಿದ ಕೆಎಸ್ಆರ್ಟಿಸಿ ಬಸ್ಸೊಂದು ಮಂಗಳೂರು – ಧರ್ಮಸ್ಥಳ ಸಂಚರಿಸುವ ವೇಳೆಯಲ್ಲಿ ಜೀವಕ್ಕೆ ಹಾಗೂ ಪರಿಸರಕ್ಕೆ ಹಾನಿಕಾರಕವಾದ ಕಪ್ಪು ಹೊಗೆಯನ್ನು ಹೊರ ಹಾಕುತ್ತಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕೆ.ಎಸ್.ಆರ್.ಟಿ.ಸಿ ಸಂಸ್ಥೆಯು ಸರಿಯಾದ...
ನೆಲ್ಯಾಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ಸ್ ಹಾಗೂ ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸ್ ಅಡ್ಡಹೊಳೆ ಪೆಟ್ರೋಲ್ ಬಂಕ್ ಬಳಿ ಮುಖಾಮುಖಿ ಡಿಕ್ಕಿಹೊಡೆದು ವಾಹನಗಳು ಜಖಂಗೊಂಡಿದೆ. ಹಾಸನ ಮೂಲದ ದಂಪತಿಗಳಾದ ನಾಗೇಂದ್ರ ಪ್ರಸಾದ್ (60) ಮತ್ತು ಭಾರತಿ...
ಪುಣ್ಯಕ್ಷೇತ್ರದ ದರ್ಶನ ಮುಗಿಸಿ ವಾಪಾಸಾಗುತ್ತಿದ್ದ ಕುಟುಂಬವೊಂದರ ವಾಹನ ಅಪಘಾತವಾಗಿ ನಾಲ್ವರು ಅಸುನೀಗಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣ್ಕಲ್ನಲ್ಲಿ ಈ ಅಪಘಾತ ಸಂಭಂವಿಸಿದ್ದು, ಮೃತರು ಚಿತ್ರದುರ್ಗ ಮೂಲದವರಾಗಿದ್ದಾರೆ....
ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವಿರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಅಖಿಲ ಕರ್ನಾಟಕ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಭಕ್ತವೃಂದದಿಂದ ಉಜಿರೆಯಲ್ಲಿ ಬೃಹತ್ ಸಮಾವೇಶ ಮತ್ತು ಹಕ್ಕೊತ್ತಾಯ...
You cannot copy content of this page