ಬಂಟ್ವಾಳ : ಕರಿಯಂಗಳ ಗ್ರಾಮದ ಪೊಳಲಿ ಕೊಳದ ಬಳಿಯ ಕಾಳಿ ಸರೋವರದ ಕೆರೆಯನ್ನು ಪುನಃಚೇತನಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಾಗಿನ ಅರ್ಪಣೆ ಕಾರ್ಯಕ್ರಮ ಇಂದು (ಮೇ 8) ನಡೆಯಿತು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಇದರ...
ಉಜಿರೆ: ಧರ್ಮಸ್ಥಳದಲ್ಲಿ ನಡೆಯುವ ಬಹುಮುಖಿ ಸೇವೆ ನಿಜಕ್ಕೂ ಶ್ಲಾಘನೀಯವಾಗಿದ್ದು, ಕಲ್ಯಾಣ ಮಂಟಪ ನಿರ್ಮಾಣದಂತ ಕಾರ್ಯ ಮಹತ್ತರದಾಗಿದೆ ಅಂತ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಭಾನುವಾರ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ನೂತನವಾಗಿ ನಿರ್ಮಾಣವಾದ ಕಲ್ಯಾಣ ಮಂಟಪಗಳ...
ಬೆಳ್ತಂಗಡಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು (ಎ.20) ಮುಂಜಾನೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದರು. ಬಳಿಕ ಮಂಜುನಾಥ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿ ಹುಂಡಿಗೆ ಕಾಣಿಕೆ ಹಾಕಿದರು....
ಬೆಳ್ತಂಗಡಿ: ಕೇರಳ ಹಾಗೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ವಿಷು ಹಬ್ಬವನ್ನು ಹೊಸ ವರ್ಷದ ಆಚರಣೆಯಾಗಿ ಆಚರಿಸಲಾಗುತ್ತದೆ. ವಿಷುವತ್ ಸಂಕ್ರಾಂತಿಯನ್ನು ಸೂಚಿಸುವ ಈ ಹಬ್ಬದಲ್ಲಿ ವಿಷುಕಣಿ ಪ್ರಮುಖ ಆಚರಣೆಯಾಗಿದೆ. ಶ್ರೀಕೃಷ್ಣನ ವಿಜಯೋತ್ಸವವನ್ನೂ ಇದು ಸೂಚಿಸುತ್ತದೆ. ಅಂತೆಯೇ ಹೊಸ...
ಧರ್ಮಸ್ಥಳ: ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಇದರಿಂದಾಗಿ ಹಲವು ಪ್ರಯಾಣಿಕರಿಗೆ ಗಾಯಗಳಾದ ಘಟನೆ ನಡೆದಿದೆ. ಬಸ್ ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಅಡ್ಡಹೊಳೆ ಶಿರಾಡಿ ಪೆಟ್ರೋಲ್ ಬಂಕ್ ಬಳಿ ಟೈರ್ ಸ್ಫೋಟಗೊಂಡು ಡಿವೈಡರ್ಗೆ ಡಿಕ್ಕಿ...
ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಶ್ರೀ ಧ.ಮಂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಶ್ರೀ ಧ.ಮಂ. ಸ್ಪೋಟ್ಸ್ ಕ್ಲಬ್ ಉಜಿರೆ, ಬೆಳ್ತಂಗಡಿ ತಾಲೂಕು ಪತ್ರಕರ್ತರ...
ಕೊಟ್ಟಿಗೆಹಾರ: ಶಿವರಾತ್ರಿಗೆ ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡುತ್ತಿದ್ದ ವ್ಯಕ್ತಿ ರಸ್ತೆ ಮಧ್ಯೆ ಬಿದ್ದು ಅಸ್ವಸ್ಥಗೊಂಡ ಘಟನೆ ಮೂಡಿಗರ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಅಲ್ಲಂಪುರ ಮೂಲದ ಕುಮಾರ್ ಅಸ್ವಸ್ಥರಾದ ವ್ಯಕ್ತಿ. ಕುಮಾರ್ ಅವರು ಯಾತ್ರೆಯ ವೇಳೆ ತೀವ್ರ ರಕ್ತವಾಂತಿಯನ್ನು...
ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಹಿನ್ನಲೆ ವಿವಿಧ ರಾಜ್ಯ ಹಾಗೂ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕಾಸರಗೋಡು ಜಿಲ್ಲೆಯ ಒಂದೆರಡು ಕಡೆ, ದಕ್ಷಿಣ ಕನ್ನಡದ...
ಹಾಸನ: ಶಿವರಾತ್ರಿಗೆ ಧರ್ಮಸ್ಥಳ ಯಾತ್ರೆ ಮಾಡುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಸುರೇಶ್...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಇಂದು ಲೋಕಾರ್ಪಣೆಗೊಳ್ಳಲಿದೆ. ಭಾರತ ಘನ ಸರ್ಕಾರದ 14 ನೇ ಉಪರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಅವರು ಇಂದು (ಜ.7) ಮಧ್ಯಾಹ್ನ 2...
You cannot copy content of this page