ಮಂಗಳೂರು : ಕರಾವಳಿಯ ನಿಗಿನಿಗಿ ಕೋಮು ಗಲಭೆಯ ಮಧ್ಯೆ ಮಹಾಮಾರಿ ಕೊರೊನಾನೂ ಎದ್ದು ನಿಂತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಶುಕ್ರವಾರ 20 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಜೊತೆಗೆ ಮಹಾಮಾರಿ ಕೊರೊನಾಕ್ಕೆ ಒಂದು ಜೀವ ಬಲಿಯಾಗಿದೆ. ಇದುವರೆಗೆ...
ಮಂಗಳೂರು :ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ತರಗತಿ ಆರಂಭಿಸದಂತೆ ದ.ಕ. ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ...
ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರ ಇಂದಿನಿಂದ 9 ರಿಂದ 12 ನೇ ತರಗತಿಗಳಲ್ಲಿ ಭೌತಿಕ ಪಾಠ ಪ್ರಾರಂಭವಾಗಲಿದೆ. ಇದಕ್ಕಾಗಿ ಶಾಲಾ-ಕಾಲೇಜುಗಳಲ್ಲಿ ಅಗತ್ಯ ಸಿದ್ಧತೆ ಕೂಡ ಮಾಡಿಕೊಳ್ಳಲಾಗಿದೆ. ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಹೆಚ್ಚಾಗಿರುವ ದಕ್ಷಿಣ...
ಮಂಗಳೂರು : ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಕೊರೊನಾ ಮತ್ತೆ ನಾಗಲೋಟ ಆರಂಭಿಸಿದ್ದು, ಇಂದು ರಾಜ್ಯದಲ್ಲೇ ಅತೀ ಹೆಚ್ಚು ಪ್ರಕರಣಗಳು ದಾಖಲಾಗುವ ಮೂಲಕ ಇಂದು ಮೊದಲ ಸ್ಥಾನದಲ್ಲಿದೆ. ಇಂದು ಜಿಲ್ಲೆಯಲ್ಲಿ ಕೊರೊನಾದಿಂದ 6 ಮಂದಿ ಸಾವನ್ನಪ್ಪಿದ್ದಾರೆ....
ಮಂಗಳೂರು : ನೆರೆಯ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾದ ಹಿನ್ನಲೆ ಮುಂದೂಡಲ್ಪಟ್ಟಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಗಳನ್ನು ಅಗಸ್ಟ್ 11 ರಿಂದ ಮತ್ತೆ ನಡೆಸಲು ತೀರ್ಮಾನಿಸಲಾಗಿದೆ. ಕಾಸರಗೋಡಿನಲ್ಲಿ ಕೊರೊನಾ ಪ್ರಕರಣ ಹೆಚ್ಚಾದ ಕಾರಣ...
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಜಾಸ್ತಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಬಿಗಿ ಕ್ರಮಗಳನ್ನು ಅನುಸರಿಸಲು ಆರಂಭಿಸಿದೆ. ನೆರೆ ರಾಜ್ಯಗಳಾದ ಮಹಾರಾಷ್ಟ್ರ , ಕೇರಳ ಮತ್ತು ತಮಿಳು...
ಮಂಗಳೂರು :ಪಕ್ಕದ ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವುದರ ಪರಿಣಾಮ ಗಡಿ ಜಿಲ್ಲೆ ದಕ್ಷಿಣ ಕನ್ನಡಕ್ಕೂ ಭಾದಿಸಿದೆ. ಜಿಲ್ಲೆ ಅನ್ಲಾಕ್ ಆದ ಸಂದರ್ಭ 200ರ ಗಡಿಯಲ್ಲಿದ್ದ ಕೋವಿಡ್ ಪ್ರಕರಣಗಳು ಈಗ 400ರ ಗಡಿ ದಾಟಿವೆ. ಈ ಮೂಲಕ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಹಾಗೂ ಕೇರಳದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕಳೆದ ನಾಲ್ಕೈದು ದಿನಗಳಿಂದ ದ.ಕ ಜಿಲ್ಲೆಯಲ್ಲೂ ಕೂಡ ಕೊರೋನಾ ಪಾಸಿಟಿವಿಟಿ ಸೂಚ್ಯಂಕದಲ್ಲಿ ಹೆಚ್ಚಳವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ....
ಮಂಗಳೂರು/ಉಡುಪಿ : ದಕ್ಷಿಣ ಕನ್ನಡದಲ್ಲಿ ಕೊರೊನಾ ಸೋಂಕಿನ ಹೊಸ ಪ್ರಕರಣಗಳು ಕೊಂಚ ಇಳಿಮುಖ ಕಂಡಿವೆಯಾದರೂ ಕೊರೊನಾ ಸಾವಿನ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಇಂದು ಗುರುವಾರ ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 ಮಂದಿ ಕೊರೊನಾ...
ಮಂಗಳೂರು: ಮಂಗಳೂರಿನಲ್ಲಿ ಕೋವಿಡ್ ಕಾರಣದಿಂದಾಗಿ ಮೃತಪಟ್ಟ 12 ಮಂದಿಗೆ ಮೋಕ್ಷ ಸಿಗುವಂತೆ ಪ್ರಾರ್ಥಿಸಿ ಸಂಪ್ರದಾಯದಂತೆ ಸೋಮನಾಥನ ಸನ್ನಿಧಿಯಲ್ಲಿ ಅವರ ಚಿತಾಭಸ್ಮವನ್ನು ಸಮುದ್ರಕ್ಕೆ ಬಿಡಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಸೋಮನಾಥೇಶ್ವರ ದೇವಸ್ಥಾನದ...
You cannot copy content of this page