ಸುಳ್ಯ: ನಗರ ಪಂಚಾಯತ್ ಕಚೇರಿ ಆವರಣದಲ್ಲಿಯೇ ತುಂಬಿಡಲಾಗಿರುವ ಕಸದ ರಾಶಿಯನ್ನು ನೋಡಿ ದ.ಕ.ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಅವರು ಕೋಪಗೊಂಡು ನಗರ ಪಂಚಾಯತ್ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ನಗರ ಪಂಚಾಯತ್ಗೆ ಮಂಗಳವಾರ ಭೇಟಿ...
ಸುಳ್ಯ: ಸುಳ್ಯ ತಾಲೂಕಿನಲ್ಲಿ ಯಾವುದೇ ಪರವಾನಿಗೆಯನ್ನೂ ಪಡೆಯದೇ ಕಡಲಿನಿಂದ ಮರಳನ್ನು ಲೋಡುಗಟ್ಟಲೆ ಸಾಗಿಸತೊಡಗಿದ್ದಾರೆ. ಅಕ್ರಮ ಮರಳುಗಾರಿಕೆ ನಿರಂತರವಾಗಿದ್ದು, ಮರಳು ಅಡ್ಡೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಸುಮಾರು ನೂರಕ್ಕೂ ಹೆಚ್ಚು ಮರಳು ಲೋಡ್ ಗಳನ್ನು ವಶಪಡಿಸಿಕೊಂಡಿದ್ದಾರೆ....
ಮಂಗಳೂರು: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಭಾಗದಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಹಾಗೂ ತಾತ್ಕಾಲಿಕವಾಗಿ ರಸ್ತೆಯ ಹೊಂಡಗಳನ್ನು ಜನವರಿ 15 ರೊಳಗೆ ಮುಚ್ಚಿ ಸಂಚಾರ ಯೋಗ್ಯ...
ಮಂಗಳೂರು: ನಮ್ಮ ಜಿಲ್ಲೆಯಲ್ಲಿ ಇರುವ ಮರಳು ನಮ್ಮ ಜಿಲ್ಲೆಯ ಉಪಯೋಗಕ್ಕೆ ಬಳಕೆ ಮಾಡಬೇಕು. ಸದ್ಯಕ್ಕೆ ನನಗಿರುವ ಮಾಹಿತಿ ಪ್ರಕಾರ ನಮ್ಮ ಜಿಲ್ಲೆಯ ಮರಳು ರಾತ್ರಿಯ ವೇಳೆಗೆ ಕೇರಳದ ಕಡೆಗೆ ಹೋಗುತ್ತಿದೆ ಅನ್ನುವ ಮಾಹಿತಿ ಇದೆ ಎಂದು...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಸಂಚರಿಸುವ ಆಟೊ ರಿಕ್ಷಾಗಳ ಪ್ರಯಾಣ ದರವನ್ನು ಡಿ.1ರಿಂದ ಅನ್ವಯಗೊಳ್ಳುವಂತೆ ಪರಿಷ್ಕರಿಸಿ ದ.ಕ ಜಿಲ್ಲಾ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಆದೇಶ ಹೊರಡಿಸಿದ್ದಾರೆ. ಕನಿಷ್ಟ ದರ ಮೊದಲ ಒಂದುವರೆ...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ನೇರಳಕಟ್ಟೆಯ ಫ್ರೀಡಮ್ ಕಮ್ಯುನಿಟಿ ಹಾಲ್ ಅನ್ನು ಕಂದಾಯ ಅಧಿಕಾರಿಗಳು ವಶಕ್ಕೆ ಪಡೆದು ಬೀಗ ಜಡಿದಿದ್ದಾರೆ. ಪಿಎಫ್ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಕೇಂದ್ರ ಸರಕಾರ ನಿಷೇಧಿಸಿದ ಹಿನ್ನೆಲೆಯಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಇಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಲಭ್ಯವಿದ್ದು, ಸಾರ್ವಜನಿಕರಿಂದ ಕುಂದು ಕೊರತೆಗಳನ್ನು ಆಲಿಸಿ, ಬಗೆಹರಿಸಲಿದ್ದಾರೆ. ಇದರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪೌರ ಕಾರ್ಮಿಕರ ಸಮಾವೇಶವು ಸೆಪ್ಟೆಂಬರ್ 21ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತಿಳಿಸಿದ್ದಾರೆ. ಅತಂತ್ರ ಸ್ಥಿತಿಯಲ್ಲಿರುವ ಖಾಯಂ ಪೌರ ಕಾರ್ಮಿಕರ, ಗುತ್ತಿಗೆ ಪೌರ ಕಾರ್ಮಿಕರು...
ಮಂಗಳೂರು: ಭಾರತ ಸರಕಾರದ ಭೂವಿಜ್ಞಾನ ಮಂತ್ರಾಲಯ, ಕೇಂದ್ರ ವಸತಿ ಮತ್ತು ನಗರ ವ್ಯವವಹಾರಗಳ ಸಚಿವಾಲಯ , ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಪಣಂಬೂರು ಕಡಲ...
ಮಂಗಳೂರು: ಸೆ.17ರ ಬೆಳಿಗ್ಗೆ 11 ಗಂಟೆಯಿಂದ ಪುತ್ತೂರು ತಾಲೂಕಿನ ಕಬಕ ಗ್ರಾಮದ ಮುರ ಎಂಬಲ್ಲಿರುವ ಗೌಡ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿನ ಗ್ರಾಮಸ್ಥರಿಂದ...
You cannot copy content of this page