ಮಂಗಳೂರು: ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ಐಟಿಕೆ ಬಳಿ ಇರುವ ಅಕ್ರಮ ಟೋಲ್ಗೇಟ್ ತೆರವಿನ ದಿನಾಂಕ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸಾಮೂಹಿಕ ಧರಣಿ ಕಾರ್ಯಕ್ರಮ ಇಂದು ಟೋಲ್ಗೇಟ್ ಸಮೀಪ...
ಬಂಟ್ವಾಳ: ಬಂಟ್ವಾಳದ ಗೋಳ್ತಮಜಲು ಗ್ರಾಮದಲ್ಲಿ ನಡೆದ ಗ್ರಾಮವಾಸ್ತವ್ಯದಲ್ಲಿ ಗ್ರಾಮಸ್ಥರೋರ್ವರು, ತಾಲೂಕು ಆಡಳಿತ ವಿರುದ್ಧ ಕಿಡಿಕಾರಿದ್ದು, ತಮಗೆ ಬಾರದೆ ಇರುವ ಕೊಳೆರೋಗದ ಪರಿಹಾರ ಮೊತ್ತ ಕೇಳಿದ್ದಕ್ಕೆ ತಾಲೂಕು ಕಚೇರಿಯ ಸಿಬ್ಬಂದಿ ಹೇಳಿದ ಅವಹೇಳನಕಾರಿ ಮಾತನ್ನು ತಹಶೀಲ್ದಾರ್ ಅವರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ.ರಾಜೇಂದ್ರ ಕೆ.ವಿ. ಅವರು ಇಂದು ಬೆಳಿಗ್ಗೆ 11 ಗಂಟೆಯಿಂದ ಮಂಗಳೂರಿನ ಮುಲ್ಕಿ ತಾಲೂಕಿನ ಅತಿಕಾರಿಬೆಟ್ಟು ಗ್ರಾಮದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ವೇಳೆ ಅಲ್ಲಿನ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಯಾವ ಯಾವ ಕಡೆಯಲ್ಲೆಲ್ಲಾ ಅಪಾಯಕಾರಿ ಕಾಲುಸಂಕಗಳಿವೆಯೋ ಅದರ ಪಟ್ಟಿ ಮಾಡುವಂತೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಎಲ್ಲಾ ನಗರ ಹಾಗೂ ಗ್ರಾಮೀಣ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಆದೇಶಿಸಿದ್ದಾರೆ. ಮೂರು-ನಾಲ್ಕು...
ಮಂಗಳೂರು: ಆಜಾದಿ ಕಾ ಅಮೃತ್ ಮಹೋತ್ಸವದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಮೀನುಗಾರಿಕೆ ಇಲಾಖೆ ಹಾಗೂ ಮೀನುಗಾರಿಕಾ ಸಂಘಗಳ ಸಹಯೋಗದಲ್ಲಿ ಮಂಗಳೂರಿನ ದಕ್ಕೆಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ 75 ಬೋಟ್ ರ್ಯಾಲಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ...
ಮಂಗಳೂರು: ಆಗಸ್ಟ್ 13 ರಿಂದ 15ರ ವರೆಗೆ ದೇಶದ ಪ್ರತೀ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸುವಂತೆ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಅಭಿಯಾನದ ಹಿನ್ನೆಲೆ ಸರ್ಕಾರಿ ಕಟ್ಟಡಗಳ ಹಾಗೂ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಆ.14ರವರೆಗೆ ವಿಧಿಸಿರುವ ಸೆಕ್ಷನ್ 144ಗೆ ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಣೆ ಪ್ರಯುಕ್ತ ವಿನಾಯಿತಿ ನೀಡಲಾಗಿದೆ. 75ನೇ ಸ್ವಾತಂತ್ರ್ಯ ವರ್ಷಾಚರಣೆ ಅಂಗವಾಗಿ ರಾಜಕೀಯ ಪಕ್ಷಗಳು, ಇತರ ಸಂಘಟನೆಗಳು ಹಾಗೂ ಸಾರ್ವಜನಿಕರು ಸಂಭ್ರಮದಿಂದ ಆಚರಿಸಲಿರುವುದರಿಂದ ದ.ಕ...
ಮಂಗಳೂರು: ಈಗಾಗಲೇ ಎಡಿಜಿಪಿ ಅಲೋಕ್ ಕುಮಾರ್ ದ.ಕ ಜಿಲ್ಲೆಗೆ ಅನ್ವಯವಾಗುವಂತೆ ಸೂಚಿಸಿದ್ದ ದ್ವಿಚಕ್ರ ವಾಹನದ ಹೊಸ ನಿಯಮವನ್ನು ತಿದ್ದುಪಡಿಗೊಳಿಸಿ ಮಂಗಳೂರು ನಗರ ಪೊಲಿಸ್ ಆಯುಕ್ತ ಎನ್ ಶಶಿಕುಮಾರ್ ಮತ್ತೊಮ್ಮೆ ಹೊಸ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಅಸಮಾಧಾನಕ್ಕೆ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಸಂಜೆ ಆರು ಗಂಟೆವರೆಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡಿದ್ದು, ನಾಳೆಯಿಂದ ಮೂರು ದಿನಗಳ ಕಾಲ ರಾತ್ರಿ 9 ರ ನಂತರ ಎಲ್ಲಾ ಅಂಗಡಿ ವ್ಯವಹಾರ ಬಂದ್ ಮಾಡಿ ದ.ಕ ಜಿಲ್ಲಾಧಿಕಾರಿ ಡಾ....
ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ತೀವ್ರ ಮಳೆಯಿಂದ ಹಾನಿಗೊಳಗಾದ ನಾಗರಿಕರಿಗೆ ಜಿಲ್ಲಾಡಳಿತದಿಂದ ಸೂಕ್ತ ಪರಿಹಾರ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ತಿಳಿಸಿದರು. ಅವರು ಮಂಗಳವಾರ ಬೆಂಗಳೂರಿನಿಂದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿ ಅವರ ಅಧ್ಯಕ್ಷತೆಯಲ್ಲಿ ಮಳೆ...
You cannot copy content of this page