ಬೆಳ್ತಂಗಡಿ: ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಇಂದು ನವದೆಹಲಿಯಲ್ಲಿ ಉಪರಾಷ್ಟ್ರಪತಿ ಜಗ್ದೀಪ್ ಧನ್ಕರ್ ಅವರನ್ನು ಭೇಟಿಯಾದರು. ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ನಂತರ ಧರ್ಮಸ್ಥಳ ಕ್ಷೇತ್ರದ ಪರವಾಗಿ ಅವರನ್ನು...
ಮಂಗಳೂರು: ಮಂಗಳೂರು- ಶಿರಾಡಿ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ರಾಜ್ಯಸಭಾ ಸದಸ್ಯರಾದ ಧರ್ಮಸ್ಥಳದ ಧರ್ಮಾಧಿಕಾರಿ...
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ ಡಿ.ವೀರೇಂದ್ರ ಹೆಗ್ಗಡೆ ಅವರು ಕರ್ನಾಟಕ ರಾಜ್ಯ ವೃತ್ತಿಪರ ಛಾಯಾಗ್ರಾಹಕ ಸಂಘಟನೆಗಳ ಒಕ್ಕೂಟದ ಲಾಂಛನವನ್ನು ನಿನ್ನೆ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಡಾ ವೀರೇಂದ್ರ ಹೆಗ್ಗಡೆ ಅವರು...
ಬೆಳ್ತಂಗಡಿ: ಕನ್ನಡ ಚಿತ್ರರಂಗದ ನಟಿ, ಚತುರ್ಭಾಷಾ ಚಿತ್ರನಟಿ ಶೃತಿ ಅವರು ಬೆಳ್ತಂಗಡಿ ತಾಲೂಕಿನ ಉಜಿರೆಯ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಚೇರಿಗೆ ಇಂದು ಭೇಟಿ ನೀಡಿದರು. ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್...
ಧರ್ಮಸ್ಥಳ: ಭಕ್ತಾಭಿಮಾನಿಗಳು ವರ್ಷಂಪ್ರತಿ ಕಾತುರದಿಂದ ಕಾಯುವ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ಇದೇ ನವೆಂಬರ್ 19 ರಿಂದ 23ರವರೆಗೆ ನಡೆಯಲಿದೆ. ನವೆಂಬರ್ 22 ರಂದು ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ...
ಧರ್ಮಸ್ಥಳ: ಕರ್ನಾಟಕ ರತ್ನ ಮರಣೋತ್ತರ ಪ್ರಶಸ್ತಿಗೆ ಭಾಜನರಾದ ನಟ ಪುನೀತ್ ರಾಜ್ ಕುಮಾರ್ ಅವರನ್ನು ಧರ್ಮಸ್ಥಳದ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಶ್ಲಾಘಸಿದ್ದಾರೆ. ಧರ್ಮಸ್ಥಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇಂದು ಪುನೀತ್ ರಾಜ್...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಅಂಗವಾಗಿ ಶುಕ್ರವಾರ ಅಮೃತವರ್ಷಿಣಿ ಸಭಾಭವನದಲ್ಲಿ ಛದ್ಮವೇಷ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಸೂಪರ್ ಸೀನಿಯರ್ ವಿಭಾಗ : ರಂಗಶಿವ ಕಲಾ...
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯ ಡಾ। ಡಿ. ವಿರೇಂದ್ರ ಹೆಗ್ಗಡೆ ಅವರು ನಿನ್ನೆ ಸಂಜೆ ಮಂಗಳೂರಿನ ಸಿನೆಮಾ ಮಂದಿರದಲ್ಲಿ ಕಾಂತಾರ ಕನ್ನಡ ಚಲನಚಿತ್ರವನ್ನು ಕುಟುಂಬ ಸಮೇತ ವೀಕ್ಷಿಸಿದರು. ಸಿನೆಮಾ...
ಬೆಳ್ತಂಗಡಿ : ಶಿರಾಡಿ ರಸ್ತೆಯಾಗಿ ಪೆರಿಯ ಶಾಂತಿಯಿಂದ ಕೊಕ್ಕಡ ಮೂಲಕ ಧರ್ಮಸ್ಥಳವನ್ನು ಸೇರುವ ಹಾಗೂ ಚಾರ್ಮಾಡಿ ಮಾರ್ಗವಾಗಿ ಬಂದು ಉಜಿರೆಯಿಂದ ಧರ್ಮಸ್ಥಳಕ್ಕೆ ಸಾಗುವ ರಸ್ತೆಯು ಶೀಘ್ರ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ....
ಮಂಗಳೂರು: ರಾಜ್ಯ ಸಭಾ ಸದಸ್ಯರಾಗಿ ನೇಮಕಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘ, ರಜಕ ಯೂತ್ ಮಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ಮಡಿವಾಳರ...
You cannot copy content of this page