ಮಂಗಳೂರು: ರಾಜಧಾನಿ ಬೆಂಗಳೂರು ಮತ್ತು ಕರಾವಳಿಯನ್ನು ಬೆಸೆಯುವ ಶಿರಾಡಿ ಘಾಟ್ ಹಾದುಹೋಗುವ ಹೆದ್ದಾರಿ ಬಗ್ಗೆ ಶಾಶ್ವತ ಯೋಜನೆ ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಕಳೆದ ಶನಿವಾರ ದೆಹಲಿಯಲ್ಲಿ ಮಾತುಕತೆ ನಡೆಸಲಾಗಿದೆ....
ಮಂಗಳೂರು: ಕಾಮನ್ವೆಲ್ತ್ ಗೇಮ್ಸ್ನ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಕನ್ನಡಿಗ ಗುರುರಾಜ್ ತವರಿಗೆ ಆಗಮಿಸುವ ವೇಳೆ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಗುರುರಾಜ್ ಅವರನ್ನು ಭೇಟಿಯಾದರು. ಉಜಿರೆಯ ಎಸ್ಡಿಎಮ್ ಶಿಕ್ಷಣ...
ನವದೆಹಲಿ: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ರಾಜ್ಯಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲು ಜೊತೆ ಪ್ರಧಾನಿ...
ನವದೆಹಲಿ: ನೂತನವಾಗಿ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ದೆಹಲಿಯ ಸಂಸತ್ ಭವನದಲ್ಲಿ ಇಂದು ಪ್ರಮಾಣಚವನ ಸ್ವೀಕರಿಸಿದರು. ರಾಜ್ಯಸಭಾ ಸ್ಪೀಕರ್ ಹಾಗೂ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ನಡೆದ...
ಬೆಳ್ತಂಗಡಿ: ರಾಜ್ಯಸಭೆ ಅಂದರೆ ಹಿರಿಯರ ಸಭೆ. ಇದರ ಸದಸ್ಯನಾಗುವ ಅವಕಾಶ ಸಿಕ್ಕಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮತ್ತು ನಮ್ಮ ಪೂರ್ವಜರಿಗೆ ಸಂದ ದೊಡ್ಡ ಗೌರವ. ಅಮೂಲ್ಯ ದೇಶ ಸೇವೆಗೆ ನನ್ನ ಆಯುಷ್ಯಪೂರ್ಣ ಮೀಸಲಿರಿಸುವೆ ಎಂದು ಧರ್ಮಾಧಿಕಾರಿ...
ಮಂಗಳೂರು: ತಮ್ಮನ್ನು ರಾಜ್ಯ ಸಭೆಗೆ ನಾಮನಿರ್ದೇಶನಗೊಳಿಸಿದ ಬಗ್ಗೆ ಡಾ.ಡಿ. ವಿರೇಂದ್ರ ಹೆಗ್ಗಡೆ ಪ್ರತಿಕ್ರಿಯಿಸಿದ್ದು, ದೇಶ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿ, ರಾಜ್ಯ ಸಭೆ...
ಬೆಳ್ತಂಗಡಿ: ದೇಶದೊಳಗೆ ಅಡಿಕೆಯ ಅಕ್ರಮ ಪ್ರವೇಶವನ್ನು ತಡೆಯುವಂತೆ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ಭಾರತವು ಪ್ರತೀ ವರ್ಷ 15.63 ಲಕ್ಷ...
ಬಂಟ್ವಾಳ: ರಮಾನಾಥ ರೈ ನೇತೃತ್ವದ 11 ನೇ ವರ್ಷದ ಮೂಡೂರು ಪಡೂರು ಬಂಟ್ವಾಳ ಜೋಡುಕರೆ ಬಯಲು ಕಂಬಳಕ್ಕೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಚಾಲನೆ ನೀಡಲಾಯಿತು. ಧರ್ಮಸ್ಥಳ ಧರ್ಮಾಧಿಕಾರಿ...
ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಮೇರಿಕಾದ ವೆಲ್ ನೆಸ್ ವಿಶ್ವ ವಿದ್ಯಾಲಯದಿಂದ ಇಂದು ಧರ್ಮಸ್ಥಳದ ಮಹೋತ್ಸವ ಸಭಾ ಭವನದಲ್ಲಿ ಆಚಾರ್ಯ ಪದವಿಯೊಂದಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಜಾಗತಿಕ ಮಟ್ಟದಲ್ಲಿ ಯೋಗ...
ಧರ್ಮಸ್ಥಳ: ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 54ನೇ ವರ್ಧಂತಿ ಅಕ್ಟೋಬರ್ 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೋವಿಡ್ ನಿಯಮಗಳೊಂದಿಗೆ ಸರಳವಾಗಿ ನಡೆಯಲಿದೆ. ಅಕ್ಟೋಬರ್ 24ರಂದು ಬೆಳಿಗ್ಗೆ ಭಗವಾನ್ ಚಂದ್ರನಾಥ ಸ್ವಾಮಿ ಬಸದಿ ಹಾಗೂ...
You cannot copy content of this page